ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. …
ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. …
ಮೈಸೂರು: ಹೆಚ್ಚಿನ ಲಾಭದ ಆಸೆಗೆ ಬಿದ್ದ ವ್ಯಕ್ತಿಯೊಬ್ಬರು ವಂಚಕರ ಮಾತಿಗೆ ಮರುಳಾಗಿ ಷೇರು ಮಾರುಕಟ್ಟೆಯಲ್ಲಿ ಹಣ ಹೂಡುವ ಮೂಲಕ ಬರೋಬ್ಬರಿ 22.15 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಬೋಗಾದಿ ನಿವಾಸಿ ಆಗಿರುವ ವ್ಯಕ್ತಿ ವೆಲ್ತಪ್ ಮಾರ್ಕೆಟ್ 138 ಎಂಬ ಟೆಲಿಗ್ರಾಂ …
ಚಾಮರಾಜನಗರ : ಮಹಾ ಶಿವರಾತ್ರಿ ಜಾತ್ರೆ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಜಾತ್ರೆಗಾಗಿ ಫೆ. ೨೫ ರ ಬೆಳಿಗ್ಗೆ ೬ ಗಂಟೆಯಿಂದ ಮಾ.೧ರ ಸಂಜೆ ೭ ಗಂಟೆಯವರೆಗೆ ರವರೆಗೆ ದ್ವಿಚಕ್ರ ವಾಹನ, ತ್ರಿಚಕ್ರ ವಾಹನಗಳು (ಗೂಡ್ಸ್,ಆಟೊ ರಿಕ್ಷಾಗಳು ಸೇರಿದಂತೆ) …
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ಎಸ್ಕಾಂಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸುತ್ತಿದ್ದು, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಳಕು ಭವನದಲ್ಲಿ ಸೋಮವಾರ ಆಯೋಜಿಸಿದ್ದ ಇಲಾಖೆಯ ಸಭೆಯ ನಂತರ ಇಂಧನ ಸಚಿವ …
ಮೈಸೂರು: ಮೈಸೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಯುಕೇಶ್ ಕುಮಾರ್ ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಸಿಇಒ ಕೆ.ಎಂ ಗಾಯಿತ್ರಿ ಅವರು ನೂತನ ಸಿಇಒ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡು ಅಧಿಕಾರವನ್ನು ವರ್ಗಾಯಿಸಿದರು.
ಹುಣಸೂರು: ತಾಲ್ಲೂಕಿನ ಮುದಗನೂರು ಗ್ರಾಮದಲ್ಲಿ ಸಾಲಬಾಧೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ. ಗ್ರಾಮದ ಸೋಮಶೇಖರ್ (೫೫) ಆತ್ಮಹತ್ಯೆ ಮಾಡಿಕೊಂಡ ರೈತ. ಇವರು ಬೆಳೆ ಸಾಲ ಸೇರಿದಂತೆ ಇತರೆ ಹಲವು ಕಡೆ ೧೫ ಲಕ್ಷ …
ಮಂಡ್ಯ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರೈತ ಸಮ್ಮಾನ್ ಯೋಜನೆಯ 19 ನೇ ಕಂತಿನ ಹಣವನ್ನು ಸೋಮವಾರ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿಕುಮಾರಸ್ವಾಮಿ ಹೇಳಿದ್ದಾರೆ. ನಗರದ ವಿಸಿ ಫಾರಂನಲ್ಲಿ ಮಾತನಾಡಿದ ಅವರು, ರೈತರ ಕೃಷಿ ಚಟುವಟಿಕೆಗಾಗಿ ವರ್ಷದಲ್ಲಿ 3 …
ಮಂಡ್ಯ: ಸರ್ಕಾರಿ ಸ್ಥಳಗಳಲ್ಲಿರುವ ಸ್ಮಶಾನಗಳಲ್ಲಿ ಎಲ್ಲಾ ಸಮುದಾಯದವರು ಯಾವುದೇ ಬೇಧ ಭಾವವಿಲ್ಲದೆ ಅಂತ್ಯಸಂಸ್ಕಾರ ಮಾಡಲು ಮುಕ್ತ ಅವಕಾಶವಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ಹೇಳಿದರು. ಇಂದು (ಫೆ.24) ರಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ …
ಮೈಸೂರು: ಇಲ್ಲಿನ ಕೆ.ಆರ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಜಿ.ಲಕ್ಷ್ಮಿ ಕಾಂತ ರೆಡ್ಡಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಉಕ್ಕೇಶ್ ಕುಮಾರ್.ಎಸ್ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಮೂಲಸೌಕರ್ಯ ಹಾಗೂ ಕುಂದು–ಕೊರತೆಗಳ ಬಗ್ಗೆ ಪರಿಶೀಲಿಸಿದ ಅವರು, ಆಸ್ಪತ್ರೆಯ …
ಬೆಂಗಳೂರು: ಕೃಷಿ ಹಾಗೂ ಕೃಷಿಕರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದ್ದು, ಅದಕ್ಕೆ ಪೂರಕವಾಗಿ ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ಸಚಿವರಾದ ಎನ್.ಚಲುವರಾಯಸ್ವಾಮಿ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ರಾಜ್ಯದ ವಿವಿಧ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಉಪ …