ಮೈಸೂರು: ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗೆ ಆಸಕ್ತಿ ಬಹಳ ಮುಖ್ಯ ಎಂದು ಪುರಾತತ್ವ ಮತ್ತು ಪರಂಪರೆ ಇಲಾಖೆ ಆಯುಕ್ತ ಎ.ದೇವರಾಜು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಕರ್ನಾಟಕ ರಾಜ್ಯ ಮುಕ್ತ ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಬ್ಯಾಂಕಿಂಗ್ ತರಬೇತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. …










