Mysore
21
scattered clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ದೃಶ್ಯ ಸ್ಥಳೀಯರ ಬೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದೆಡೆ ಕಬಬಿನ ಗದ್ದೆ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನಿಗೆ ತೆರಳಲು ರೈತರು ಹಿಂದೇಟು …

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ರಾಜಾಜಿನಗರ …

ಛತ್ತೀಸ್‌ಗಢ: ಇಲ್ಲಿನ ಬಿಜಾಪುರ ಜಿಲ್ಲೆಯಲ್ಲಿ ಇಂದು ಬೆಳಿಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಇಬ್ಬರು ನಕ್ಸಲರು ಹತರಾಗಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿ ಮತ್ತು ಚಲನವಲನದ ಬಗ್ಗೆ ಪಡೆಗಳಿಗೆ ನಿರ್ದಿಷ್ಟ ಮಾಹಿತಿ ಸಿಕ್ಕಿತ್ತು. ಸುಳುವು …

ಕೊಚ್ಚಿ: ಈ ವಾರದ ಆರಂಭದಲ್ಲಿ ಚಿತ್ರದ ಸೆನ್ಸಾರ್‌ ಪ್ರಮಾಣಪತ್ರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿವಾರಣೆ ನಡೆಸಿದ ಕೇರಳ ಹೈಕೋರ್ಟ್‌, ಗುರುವಾರ ದಿ ಕೇರಳ ಸ್ಟೋರಿ 2 ಚಿತ್ರದ ಬಿಡುಗಡೆಗೆ ತಡೆ ನೀಡಿದೆ. ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿ ಬೆಚು ಕುರಿಯನ್‌ ಥಾಮಸ್‌ ಅವರು, …

big shocking for ksrtc transport unions

ಹಾಸನ: ಕೆಎಸ್‌ಆರ್‌ಟಿಸಿ ಬಸ್‌ ಚಾಲಕರೊಬ್ಬರು ತಮಗೆ ರಸ್ತೆಯಲ್ಲಿ ಸಿಕ್ಕ ಚಿನ್ನದ ಸರವನ್ನು ವಾರಸುದಾರರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಧರ್ಮ ಎಂಬುವವರಿಗೆ ರಸ್ತೆಯಲ್ಲಿ 38 ಗ್ರಾಂ ಚಿನ್ನದ ಮಾಂಗಲ್ಯ ಸರ ಸಿಕ್ಕಿತು. …

arrest

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ ಮೇಲೆ ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿತ್ತು ಎಂಬ ಆರೋಪದ ಮೇಲೆ ಆಂಧ್ರಪ್ರದೇಶ ಪೊಲೀಸರು ಬಿಹಾರದಲ್ಲಿ ಐಪಿಎಸ್ ಅಧಿಕಾರಿ ಸುನಿಲ್ ನಾಯಕ್ ಅವರನ್ನು …

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಇದರಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಈ ಬಗ್ಗೆ ಕರ್ನಾಟಕ ಸರ್ಕಾರಿ …

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ. 1977 ರ ಅಂತಾರಾಷ್ಟ್ರೀಯ ತುರ್ತು ಆರ್ಥಿಕ ಅಧಿಕಾರ ಕಾಯ್ದೆ ದುರುಪಯೋಗಪಡಿಸಿಕೊಂಡು ಟ್ರಂಪ್ ವಿಧಿಸಿದ್ದ ಆಮದು …

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ ಸಭೆ ನಡೆಸಿ, ಸ್ಥಳೀಯರ ಅಗತ್ಯಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. …

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …

error: Content is protected !!