ಮೈಸೂರು: ಇಂದು 76ನೇ ಗಣರಾಜ್ಯೋತ್ಸವ ಆಚರಣೆ ಹಿನ್ನಲೆ ದೇಶ ಹಾಗೂ ರಾಜ್ಯದೆಲ್ಲೆಡೆ ಸಂಭ್ರಮ, ಸಡಗರದಿಂದ ಆಚರಿಸಲಾಗುತ್ತಿದೆ. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮೈದಾನದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ ಕೆಪಿಸಿಸಿ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವದ ಸಂದೇಶ …










