ಮಂಡ್ಯ : ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ ʻಮಧುರ ವಸ್ತ್ರೋತ್ಸವʻವನ್ನು ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೆಪ್ ಕಟ್ ಮಾಡುವ ಮೂಲಕ ಶುಕ್ರವಾರ ವಿಧ್ಯಕ್ತ ಚಾಲನೆ ನೀಡಿದರು. ಉದ್ಯಾನವನದಲ್ಲಿ ಆಕರ್ಷಕ …
ಮಂಡ್ಯ : ನಗರದ ತೋಟಗಾರಿಕೆ ಕಚೇರಿ ಆವರಣದಲ್ಲಿ ಫಲಪುಷ್ಪ ಪ್ರದರ್ಶನ ಹಾಗೂ ಜವಳಿ ಇಲಾಖೆ ವತಿಯಿಂದ ಆಯೋಜಿಸಿರುವ ʻಮಧುರ ವಸ್ತ್ರೋತ್ಸವʻವನ್ನು ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಟೆಪ್ ಕಟ್ ಮಾಡುವ ಮೂಲಕ ಶುಕ್ರವಾರ ವಿಧ್ಯಕ್ತ ಚಾಲನೆ ನೀಡಿದರು. ಉದ್ಯಾನವನದಲ್ಲಿ ಆಕರ್ಷಕ …
ಶ್ರೀರಂಗಪಟ್ಟಣ : ಶ್ರೀ ನಿಮಿಷಾಂಬ ದೇವಸ್ಥಾನದಲ್ಲಿ ಫೆಬ್ರವರಿ 11 ಮತ್ತು 12 ರಂದು ನಡೆಯಲಿರುವ ಮಾಘ ಶುದ್ಧ ಹುಣ್ಣಿಮೆಯಲ್ಲಿ ಸುಮಾರು ಒಂದು ಲಕ್ಷ ಜನರು ಭಾಗವಹಿಸುವ ಸಾಧ್ಯತೆ ಇದೆ. ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ …
ಶ್ರೀರಂಗಪಟ್ಟಣ: ಇಲ್ಲಿನ ಶ್ರೀ ರಂಗನಾಥಸ್ವಾಮಿ ದೇವಾಲಯ ರಥಸಪ್ತಮಿ ಕಾರ್ಯಕ್ರಮವು ಫೆಬ್ರವರಿ 5 ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಶ್ರೀರಂಗಪಟ್ಟಣ ಶಾಸಕ ರಾಮೇಶ್ ಬಂಡಿಸಿದ್ದೇಗೌಡ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು. ಬ್ರಹ್ಮ …
ಕುಶಾಲನಗರ: ಕೂಡ್ಲೂರು ಕೈಗಾರಿಕಾ ಬಡಾವಣೆಯಲ್ಲಿ ನೂತನವಾಗಿ ಆರಂಭಗೊಳ್ಳುತ್ತಿರುವ ಖಾಸಗಿ ಸಿ ಎನ್ ಜಿ ಘಟಕದಿಂದ ಮಂಗಳವಾರ ಸಂಜೆ ಅನಿಲ ಸೋರಿಕೆ ಉಂಟಾಗಿದೆ ಎಂದು ಆರೋಪಿಸಿ ಗ್ರಾಮಸ್ಥರು ಬಂಕ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಅನಿಲ ಸೋರಿಕೆ ಉಂಟಾಗಿ ಸುತ್ತಮುತ್ತಲಿನ ಪ್ರದೇಶಗಳ …
ಹೊಸದಿಲ್ಲಿ: ಮುಂಬರುವ ಐದು ವರ್ಷಗಳಲ್ಲಿ ದೆಹಲಿಯಲ್ಲಿ ನಿರುದ್ಯೋಗ ಸಮಸ್ಯೆಯನ್ನು ಕೊನೆಗಾಣಿಸಲಾಗುವುದೇ ಎಎಪಿಯ ಗುರಿ ಎಂದು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಗುರುವಾರ ವಿಡಿಯೋ ಸಂದೇಶದ ಮೂಲಕ ಮಾಹಿತಿ ನೀಡಿರುವ ಅವರು, ಯುವ ಜನತೆಗೆ ಉದ್ಯೋಗ ನೀಡುವುದೇ ನಮ್ಮ ಆದ್ಯತೆಯಾಗಲಿದೆ. …
ಮೈಸೂರು: ಜಿಲ್ಲೆಯ ಜಯಪುರದ ಹಾರೋಹಳ್ಳಿ ರಸ್ತೆಯಲ್ಲಿ ಕಾರನ್ನು ಅಡ್ಡಗಡ್ಡಿ ದರೋಡೆ ಮಾಡಿದ ಪ್ರಕರಣ ಸಂಬಂಧ ಪೊಲೀಸರು ಕಾರಿನ ಮಾಲೀಕ ಹಾಗೂ ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಕಾರಿನ ನಂಬರ್ ಆಧರಿಸಿ ಪತ್ತೆ ಕಾರ್ಯ ಮಾಡಿದ್ದು, ಕಾರಿನ ಮಾಲೀಕ ಪತ್ತೆಯಾಗಿದ್ದಾರೆ. ಕಾರನ್ನು …
ಬೆಂಗಳೂರು: ಭಾರತವನ್ನು ಬ್ರಿಟೀಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟೀಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ ರವರು ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ನೇತಾಜಿ …
ಮುಂಬೈ : ಬಾಲಿವುಡ್ ನಟ ಕಪಿಲ್ ಶರ್ಮಾ, ರಾಜ್‌ಪಾಲ್ ಯಾದವ್ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ. ವಿಷ್ಣು ಹೆಸರಿನ ವ್ಯಕ್ತಿಯಿಂದ ಇ-ಮೇಲ್ ಸಂದೇಶ ಬಂದಿದ್ದು, ಬಾಲಿವುಡ್ ಹಾಸ್ಯ ನಟ ಕಪಿಲ್ ಶರ್ಮಾ, ನಟ …
ಮೈಸೂರು: ಇಲ್ಲಿನ ಕುವೆಂಪುನಗರದ ವಿಜಯ್ ಬ್ಯಾಂಕ್ ವೃತ್ತ ಸಮೀಪದ ವಿಶ್ವನಂದನ ಉದ್ಯಾನದ ಬಳಿ ಗುರುವಾರ ಮುಂಜಾನೆ ಚಿರತೆ ಕಾಣಿಸಿಕೊಂಡ ವದಂತಿ ಕಾರಣ, ಚಿರತೆ ಕಾರ್ಯಪಡೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ವಿಶ್ವನಂದನ ಪಾರ್ಕ್‌ನಲ್ಲಿ ಚಿರತೆ ಕಂಡುಬಂದ ಹಿನ್ನೆಲೆ ಪಾರ್ಕ್‌ಗೆ ಮುಖ್ಯದ್ವಾರಕ್ಕೆ ಬೀಗ …
ಮೈಸೂರು: ಜಿಲ್ಲೆಯ ಮದಾಪುರ ಬಳಿ ದನದ ಕೊಟ್ಟಿಗೆಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು, ಕೃತ್ಯದಲ್ಲಿ ತೊಡಗಿದ್ದ ತಂದೆ ಮಗನನು ಬಂಧಿಸಿರುವ ಘಟನೆ ಟಿ.ನರಸೀಪುರ ತಾಲ್ಲೂಕಿನ ಹಿರಿಯೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗೇಶ್(25), ಶಿವಪ್ರಸಾದ್(48)ಬಂಧಿತ …