Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ಸಂವಿಧಾನ ಶಿಲ್ಪಿ ಡಾ: ಬಿ.ಆರ್.ಅಂಬೇಡ್ಕರ್ ನೀಡಿದ ಸಂವಿಧಾನವನ್ನು ಅನುಸರಿಸಿ ಉಳಿಸಿಕೊಳ್ಳುವ ಜವಾಬ್ದಾರಿ ಇಂದಿನ ಯುವಕರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಹೇಳಿದರು. ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಸಂವಿಧಾನ ಓದು …

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ  ಸಚಿವ ಆರ್ ಬಿ ತಿಮ್ಮಾಪೂರ  ತಿಳಿಸಿದ್ದಾರೆ. ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ …

ಮುಂಬೈ: ಬಾಲಿವುಡ್ ನಟ ಸೈಫ್ ಆಲಿಖಾನ್ ಮೇಲೆ ನಡೆದ ದಾಳಿಯ ಮಾದರಿಯಲ್ಲೇ ಶಾರುಖ್ ಖಾನ್ ಅವರ ಮೇಲೂ ಕಿಡಿಗೇಡಿಗಳು ದಾಳಿಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಕಿಡಿಗೇಡಿಗಳು ಶಾರುಖ್ ಖಾನ್ ಅವರ ನಿವಾಸದ ಬಳಿ ಅನುಮಾನಾಸ್ಪದ ಓಡಾಟ …

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಕಳೆದ ಬಜೆಟ್ ನಲ್ಲಿ ಘೋಷಿಸಿದ್ದಂತೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯ ಪ್ರಾದೇಶಿಕ ಕಚೇರಿಗೆ ಇಂದು ಶಂಕು ಸ್ಥಾಪನೆ ನೆರವೇರಿಸಿ ಮತ್ತೊಮ್ಮೆ ನುಡಿದಂತೆ ನಡೆದ ಮುಖ್ಯಮಂತ್ರಿ ಎನ್ನುವ ಹೆಗ್ಗಳಿಕೆಯನ್ನು ಮುಂದುವರೆಸಿದ್ದಾರೆ. ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, …

ಹಾಂಗ್‌ಕಾಂಗ್‌ : ಚೀನಾದ ಜನಸಂಖ್ಯೆಯು ಸತತ ಮೂರನೇ ವರ್ಷವೂ ಕುಸಿದಿದೆ ಎಂದು ಸರ್ಕಾರದ ವರದಿಗಳು ಹೇಳಿವೆ. ವಿಶ್ವದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಷ್ಟ್ರಕ್ಕೆ ಮತ್ತಷ್ಟು ಜನಸಂಖ್ಯಾ ಸವಾಲು ಎದುರಾಗಿದೆ. ಇಲ್ಲಿ ಹಿರಿಯರ ಜನಸಂಖ್ಯೆ ಹೆಚ್ಚಿದೆ. ಕೆಲಸ ಮಾಡುವ ಯುವಸಮುದಾಯದ …

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳ ನೇಮಕಾತಿ ಸಂಬಂಧ ಒಂದಲ್ಲ ಒಂದು ರೀತಿಯ ಲೋಪದೋಷಗಳು ಆಗುತ್ತಿವೆ. ಗೆಜೆಟೆಡ್‌ ಪ್ರೋಬೇಷನರಿ 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉದ್ಬವಿಸಿರುವ ಗೊಂದಲಗಳ ಬಗ್ಗೆ ಚರ್ಚಿಸಲು ಜ.18ರಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ಕರೆದಿದ್ದಾರೆ. …

ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ಯಾವುದೇ ಅಭಿವೃದ್ದಿ ಕೆಲಸಗಳು ನಡೆಯುತ್ತಿಲ್ಲ. ಇವರ ಆಡಳಿತದ ಅವಧಿಯಲ್ಲಿ ಅಹಿತಕರ ಘಟನೆಗಳು ನಡೆಯುತ್ತಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ …

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಾಗಿ ಇತ್ತೀಚಿಗೆ ವದಂತಿಗಳು ಹಬ್ಬಿವೆ. ಇದನ್ನೆಲ್ಲಾ ಯಾರು ಸೃಷ್ಠಿಸುತ್ತಿದ್ದಾರೊ. ಯಾವುದೇ ಕಾರಣಕ್ಕೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಸ್ಪಷ್ಟನೆ ನೀಡಿದ್ದಾರೆ. ಇಂದು ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ …

ಮುಂಬೈ: ಬಾಲಿವುಡ್‌ ನಟ ಸೈಫ್‌ ಅಲಿ ಖಾನ್‌ಗೆ ಚೂರಿ ಇರಿತ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಶುಕ್ರವಾರ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಯ ಬಳಿಕ ಆರೋಪಿಯನ್ನು ಬಂಧಿಸಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಸೈಫ್‌ …

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಸೀಜ್‌ ಮಾಡಿದ್ದಾರೆ. ಬ್ಯಾಂಕಾಕ್‌ ನಿಂದ ಬೆಂಗಳೂರಿಗೆ ಅಕ್ರಮವಾಗಿ ತಂದಿದ್ದ 23ಕೋಟಿ ಮೌಲ್ಯದ ಗಾಂಜಾವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಹೈಡ್ರೋಪೋನಿಕ್ಸ್‌ ಗಾಂಜಾ, …

error: Content is protected !!