ಬೆಂಗಳೂರು: ಬೆಂಗಳೂರು ಅರಮನೆಯನ್ನು ವಶಪಡಿಸಿಕೊಂಡಿರುವ ೧೯೯೭ರ ಕಾಯ್ದೆಯ ಸಿಂಧುತ್ವವನ್ನು ಎತ್ತಿ ಹಿಡಿಯಲು ಸರ್ವೋಚ್ಛ ನ್ಯಾಯಾಲಯದ ಮುಂದೆ ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಸಲ್ಲಿಸಲಾಗಿರುವ ಮಧ್ಯಂತರ ಅರ್ಜಿಯನ್ನು ಪರಿಗಣಿಸಬೇಕೆಂದು ಕೋರಲು ರಾಜ್ಯ ಸಚಿವ ಸಂಪುಟ ಇಂದು ನಿರ್ಧರಿಸಿದೆ. …










