Mysore
23
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ರೈತರಿಗೆ ಕೃಷಿಯ ಮಾಹಿತಿ ನೀಡಿ ಕೃಷಿ ಅಧ್ಯಯನ ಮಾಡಲು ಸಹಕಾರಿಯಾಗುವ ಕೃಷಿ ವಿಶ್ವವಿದ್ಯಾಲಯವನ್ನು ವಿ.ಸಿ.ಫಾರಂ ಆವರಣದಲ್ಲಿ ಪ್ರಾರಂಭಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು‌ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಅವರು ಇಂದು ನಾಗಮಂಗಲದ ದೇವಲಾಪುರದಲ್ಲಿ …

ಮಂಡ್ಯ: ಈ ಬಾರಿ ರೈತರ ಮೊಗದಲ್ಲಿ ಸಂತೋಷ ತುಂಬುವ ಸಂಕ್ರಾಂತಿ ಹಬ್ಬವನ್ನು‌ ವಿಶೇಷವಾಗಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ದೇವಲಾಪುರದಲ್ಲಿ ಆಚರಿಸಲಾಯಿತು. ಸುಗ್ಗಿ ಹಬ್ಬದ ಮೆರವಣಿಗೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಚಾಲನೆ ನೀಡಿದರು. ರೈತರ ಈ ಹಬ್ಬದಲ್ಲಿ …

ಮಂಡ್ಯ : ವಿದ್ಯುತ್ ಅವಘಡ ಸಂಭವಿಸಿ ಎಲೆಕ್ಟ್ರಿಕಲ್ ಅಂಗಡಿ ರಾತ್ರೋ ರಾತ್ರಿ ಹೊತ್ತು ಹುರಿದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ನಗರದ ನೂರಡಿ ರಸ್ತೆಯಲ್ಲಿರುವ ಶ್ರೀ ಸಪ್ತಗಿರಿ ಎಲೆಕ್ಟ್ರಿಕಲ್ ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ. ವೈರ್ ಬಂಡಲ್, ಸ್ವಿಚ್ ಬೋರ್ಡ್, …

ಇಂದೋರ್ :  ಆಯೋದ್ಯಯ ರಾಮಮಂದಿರ ಪ್ರತಿಷ್ಠಾಪನೆಯ ದಿನ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿರುವುದು ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಇಂದೋರ್ ನಲ್ಲಿ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ಅವರಿಗೆ `ರಾಷ್ಟ್ರೀಯ …

ಬೆಂಗಳೂರು:  ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಶೀಘ್ರ ಗುಣಮುಖರಾಗಿ ಎಂದು ಬಿಜೆಪಿ ಎಂಎಲ್‍ಸಿ ಸಿ.ಟಿ.ರವಿ ಪ್ರಾರ್ಥಿಸಿದ್ದಾರೆ. ಈ ಕುರಿತು ಎಕ್ಸ್‍ನಲ್ಲಿ ಪೋಸ್ಟ್ ಹಾಕಿರುವ ಅವರು, ಇಂದು ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ …

ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡ ಸಚಿವ ಲಕ್ಷ್ಮಿ ಹೆಬ್ಬಾಳಕರ ಅವರ ಬೆನ್ನಿನ ಎರಡು ಮೂಳೆಗಳು ಸ್ಪಲ್ವ ಪ್ರಮಾಣದಲ್ಲಿ ಮುರಿದಿದೆ. ಆದರೆ ಗಂಭೀರವಾಗಿಲ್ಲ. ಶಸ್ತ್ರಚಿಕಿತ್ಸೆ ಮಾಡುವ ಅಗತ್ಯವಿಲ್ಲ ಎಂದು ಚಿಕಿತ್ಸೆ ನೀಡಿದ ವಿಜಯಾ ಆಸ್ಪತ್ರೆಯ ಡಾ.ರವಿ ಪಾಟೀಲ ಹೇಳಿದರು. ಸಚಿವೆ ಲಕ್ಷ್ಮಿ …

ಬೆಳಗಾವಿ:  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಮತ್ತು ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದ್ದು ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳವಾರ ಬೆಳಿಗ್ಗೆ 5 ವೇಳೆಗೆ ಅಪಘಾತ ಸಂಭವಿಸಿದ್ದು, ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ …

ಮಡಿಕೇರಿ: ವಿರಾಜಪೇಟೆ ಸನಿಹದ ಮಗ್ಗುಲ ಗ್ರಾಮದಲ್ಲಿ ಆನೆ ದಾಳಿ ಮುಂದುವರಿದಿದ್ದು, ಇಂದು ಬೆಳಿಗ್ಗೆ ಸಹ ತೋಟಕ್ಕೆ ಲಗ್ಗೆಯಿಟ್ಟ ಆನೆ ಹಿಂಡುಗಳು ಅಡಿಕೆ, ಬಾಳೆ ಗಿಡಗಳನ್ನು ನಾಶ ಮಾಡಿವೆ. ಇಂದು ಬೆಳಗ್ಗಿನ ಜಾವ ಕಾಡಾನೆಗಳ ಗುಂಪು ಮಗ್ಗುಲ ಗ್ರಾಮದ ಪ್ರಗತಿಪರ ಕೃಷಿಕ ಪುಲಿಯಂಡ …

ನಾಪೋಕ್ಲು: ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತ ಹಾಗೂ ಹುಲ್ಲು ಸುಟ್ಟಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ  ಕೈಕಾಡು ಗ್ರಾಮದಲ್ಲಿ ನಡೆದಿದೆ. ಯಂತ್ರದ ಸಹಾಯದಿಂದ ಭಾನುವಾರ ಸಂಜೆ ಗ್ರಾಮದ ಮಾಜಿ ಸೈನಿಕ ಕುಲ್ಲಚೆಟ್ಟಿ ನಾಣಯ್ಯ ಎಂಬವರ ಮನೆಯಂಗಳದಲ್ಲಿ ಕಾರ್ಮಿಕರು ಭತ್ತ ಒಕ್ಕಲು …

ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ  ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …

error: Content is protected !!