Mysore
22
broken clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು : ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ಹೂಡಿರುವ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸುವಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದೆ. ಇದರಿಂದ ಕಾನೂನು ಹೋರಾಟದಲ್ಲಿ ರೂಪಾ ಮೌದ್ಗಿಲ್ ಅವರಿಗೆ ಮೇಲುಗೈ ಸಿಕ್ಕಿದ್ದು, ರೋಹಿಣಿ ಸಿಂಧೂರಿ ಅವರಿಗೆ …

job alert

ಬೆಂಗಳೂರು : ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದು BE/B.Tech ಪದವೀಧರರಿಗೆ ಸುವರ್ಣಾವಕಾಶ. ಆಯ್ಕೆ ಪ್ರಕ್ರಿಯೆಯು ಅಂಕಗಳ ಆಧಾರದ ಮೇಲೆ ನಡೆಯುತ್ತದೆ, ಲಿಖಿತ ಪರೀಕ್ಷೆ ಅಥವಾ ಸಂದರ್ಶನ ಇಲ್ಲ. ಅರ್ಹ …

DK Shivakumar

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರಿಗೆ ಬಾಯಿ ಮುಚ್ಚಿಕೊಂಡು …

ಹೊಸದಿಲ್ಲಿ : ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಭಯೋತ್ಪಾದಕ ಗುಂಪುಗಳ ಬೆಂಬಲದೊಂದಿಗೆ ಭಯೋತ್ಪಾದಕ ಪಿತೂರಿ ನಡೆಸುತ್ತಿದ್ದ ಆರೋಪದ ಮೇಲೆ ಎಂಟು ಜನರನ್ನು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಿಂದ ಬಂಧಿಸಲಾಗಿದೆ. ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ …

ಮೈಸೂರು : ಮುಡಾ ಆಯುಕ್ತ ನಟೇಶ್ ಅವರಿಗೆ ಬಡ್ತಿ ನೀಡುವ ವಿಚಾರದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ನಾನು ಕ್ಷಮೆ ಕೋರಿಲ್ಲ. ಕೇವಲ ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಹೆಸರನ್ನು ಉಲ್ಲೇಖ ಮಾಡಿದ್ದಕ್ಕಾಗಿ ಕ್ಷಮೆ ಕೇಳಿದ್ದೇನೆ ಎಂದು ಸಾಮಾಜಿಕ ಕಾರ್ಯಕರ್ತ …

ಬೆಂಗಳೂರು : ವಿಶ್ವವಿದ್ಯಾಲಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದ ಸವಾಲುಗಳ ಬಗ್ಗೆ ಮಾತನಾಡಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ ಶಿಕ್ಷಕರು ಮೌಲ್ಯವರ್ಧನೆಗೆ ಅತ್ಯಗತ್ಯ ಎಂದು ಒತ್ತಿ ಹೇಳಿದ ಸಿಎಂ, ಪ್ರಸ್ತುತ ಸುಮಾರು ಶೇ.65ರಷ್ಟು ಬೋಧಕ ಸಿಬ್ಬಂದಿ ಹುದ್ದೆಗಳು …

ಬೆಂಗಳೂರು : ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಒಕ್ಕಲಿಗ ನಾಯಕರನ್ನು ಬೆಳೆಸಲಿಲ್ಲ ಎಂದು ಹೇಳಿರುವ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ನಿಮಗೆ ಒಕ್ಕಲಿಗರ ಮೇಲೆ ಪ್ರೀತಿ ತೋರಿಸುವುದಕ್ಕೆ ಇದು ಸಕಾಲ, ಕೂಡಲೇ ಕುರ್ಚಿ ತ್ಯಜಿಸಿ …

ಮಡಿಕೇರಿ : ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಪಟ್ಟಣದ ಸುಣ್ಣದ ಬೀದಿಯ ಅಸೈನಾರ್ ರಜಾಕ್ (43) ಹಾಗೂ ಬಾಳುಗೋಡು ಬಿಟ್ಟಂಗಾಲ ಗ್ರಾಮದ ಮೋಹನ ಎ.ಜಿ.ಅಶೋಕ (42) ಆರೋಪಿಗಳು. …

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನಪ್ರಿಯ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಕರ್ನಾಟಕದ ರೈತರ ಸಾಧನೆಗಳನ್ನು ಹೊಗಳಿ ಪ್ರಶಂಸಿಸಿದ್ದಾರೆ. ಭಾರತದ ರೈತರು ಸಾಂಪ್ರದಾಯಿಕ ಕೃಷಿಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಂಯೋಜಿಸಿ ಅದ್ಭುತ ಪ್ರಗತಿ ಸಾಧಿಸುತ್ತಿದ್ದಾರೆ ಎಂದು ಅವರು …

dussehra inauguration

ಮಡಿಕೇರಿ : ಕರ್ನಾಟಕದಲ್ಲಿ ಮುಂದಿನ ಮುಖ್ಯಮಂತ್ರಿಯಾಗಿ ದಲಿತ ನಾಯಕರೇ ಆಗಬೇಕು ಎಂದು ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ದಲಿತ ಸಿಎಂ ಆಗಬೇಕು ಎಂಬ ಕೂಗು ಇನ್ನೂ ಪೂರ್ಣವಾಗಿ ಮುಟ್ಟಿಲ್ಲ. ಪ್ರಸ್ತುತ ಸಿದ್ದರಾಮಯ್ಯ …

error: Content is protected !!