Mysore
24
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಳಗಾವಿ: ಹಿಂದುತ್ವದ ಬಗ್ಗೆ ಅಪಾರ ಕಾಳಜಿ ಇರುವ, ಕಾಂಗ್ರೆಸ್‌ ಪಕ್ಷಕ್ಕೆ ಸಿಂಹಸ್ವಪ್ನವಾಗಿ ಕಾಡುವ ಬಿಜೆಪಿ ಎಂ.ಎಲ್‌.ಸಿ. ಸಿಟಿ ರವಿ ಅವರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆದಿದೆ ಎಂದು ಸಂಸದ ಜಗದೀಶ್‌ ಶೆಟ್ಟರ್‌ ಆರೋಪಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಮಂಡಲದ …

ಮಂಡ್ಯ: ಯುವಕರು ಸ್ವಾಮಿ ವಿವೇಕಾನಂದರ ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ‌ ಜೀವನದಲ್ಲಿ ರೂಡಿಸಿಕೊಳ್ಳುವಂತೆ ಎಂದು ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್ ಅವರು‌ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈ ಭಾರತ್-ನೆಹರು ಯುವ ಕೇಂದ್ರ, …

ವೆಲ್ಲಿಂಗ್ಟನ್‌: ಮುಂದಿನ ತಿಂಗಳು ಪಾಕಿಸ್ತಾನದಲ್ಲಿ ನಡೆಯುವ ಚಾಂಪಿಯನ್ಸ್‌ ಟ್ರೋಪಿ ಏಕದಿನ ಕ್ರಿಕೆಟ್‌ ಟೂರ್ನಿಗೆ ನ್ಯೂಜಿಲೆಂಡ್‌ನ 15 ಸದಸ್ಯರ ತಂಡ ಪ್ರಕಟವಾಗಿದ್ದು, ತಂಡದ ನಾಯಕನಾಗಿ ಸ್ಪಿನ್‌ ಬೌಲರ್‌ ಮಿಚೆಲ್‌ ಸ್ಯಾಂಟ್ನರ್‌ ಆಯ್ಕೆಯಾಗಿದ್ದಾರೆ. ಅನುಭವಿಗಳಾದ ಕೇನ್‌ ವಿಲಿಯಮ್ಸನ್‌, ಟಾಮ್‌ ಬ್ಲಂಡೆಲ್‌, ಟಾಮ್‌ ಲಥಾಮ್‌, ಡೆವೋನ್‌ …

ಮಂಡ್ಯ : ಮಂಡ್ಯದ ಮೈಶುಗರ್ ಕಾರ್ಖಾನೆಯನ್ನು ಖಾಸಗಿಕರಣ ಮಾಡಲಾಗುತ್ತಿದೆ ಎಂಬ ಸುದ್ದಿಯು ಮಾಧ್ಯಮಗಳಲ್ಲಿ ವರದಿಯಾಗಿರುವುದಕ್ಕೆ ಮಂಡ್ಯ ಹಾಗೂ ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಮೈಶುಗರ್ ಕಾರ್ಖಾನೆ ಸಂಕಷ್ಟದ ದಿನಗಳಲ್ಲೇ ಖಾಸಗಿಯವರಿಗೆ ವಹಿಸದೆ ನಾವು ಮೈಶುಗರ್ ಕಂಪನಿಯನ್ನು ಸರ್ಕಾರದ ವತಿಯಿಂದ ನಡೆಸಿಕೊಂಡು …

ವಿಜಯನಗರ: ಹಸುಗಳ ಕೆಚ್ಚಲು ಕೊಯ್ದಿರುವ ಅಪರಾಧಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ತರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನು …

ಕೇರಳ: 5 ವರ್ಷಗಳಿಂದ ತನ್ನ ಮೇಲೆ 64 ಮಂದಿ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಬಾಲಕಿಯೊಬ್ಬಳು ಆರೋಪಿಸಿರುವುದು ಕೇರಳಾದಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ. ಸಂತ್ರಸ್ತ ಯುವತಿಯು ಕೇರಳದ ಪತ್ತನಂತಿಟ್ಟದವರಾಗಿದ್ದಾರೆ. ಸಂತ್ರಸ್ತೆಯ ನೋವಿನ ಕಥೆ ಕೇಳಿದ ಮಕ್ಕಳ ಕಲ್ಯಾಣ ಸಮಿತಿಯು ಪೊಲೀಸರಿಗೆ ಮಾಹಿತಿ ನೀಡಿದೆ. ಲೈಂಗಿಕ …

ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯ ರಾಮ ಮಂದಿರದಲ್ಲಿ ಬಾಲ ರಾಮಮೂರ್ತಿ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ ಶನಿವಾರದಿಂದ ಆರಂಭವಾಗಿದೆ. ಉತ್ತರ ಪ್ರದೇಶದ ಸಿಎಂ ಆದಿತ್ಯನಾಥ ಅವರು ಬಾಲ ರಾಮಮೂರ್ತಿಗೆ ಅಭಿಷೇಕ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಹಾ ಆರತಿ ಬೆಳಗಿ ದೇವೆರಿಗೆ 56 …

ಚಿತ್ರದುರ್ಗ: ನಕ್ಸಲರು ಸರ್ಕಾರಕ್ಕೆ ಶರಣಾಗಿಲ್ಲ, ಸರ್ಕಾರವೇ ನಕ್ಸಲರಿಗೆ ಶರಣಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿರುವ ಮಾದರ ಚೆನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಕ್ಸಲರು ಶಸ್ತ್ರಾಸ್ತ್ರ ಬಿಟ್ಟು …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಈ ಬಾರಿಯೂ ಬ್ಯಾಂಕಿಂಗ್‌ ಪರೀಕ್ಷೆಗಳಿಗೆ ತರಬೇತಿ ನೀಡಲೂ ನಿರ್ಧರಿಸಿದ್ದು, ಇದಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ವಿವಿಯ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ಈ ತರಬೇತಿ ನಡೆಯಲಿದ್ದು, 45 ದಿನಗಳ ತರಬೇತಿ ನೀಡಲು ಸಿದ್ದತೆ ಮಾಡಿಕೊಂಡಿದೆ. ಅದೂ …

ಮೈಸೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ)ದ ಮತ್ತೊಂದು ಅಕ್ರಮ ಬಯಲಾಗಿದ್ದು, ಜೆಡಿಎಸ್‌ ಶಾಸಕ ಜಿ.ಟಿ ದೇವೇಗೌಡ ತಮ್ಮ ಪ್ರಭಾವ ಬಳಸಿ ಪ್ರಾಧಿಕಾರದಿಂದ ಅಕ್ರಮವಾಗಿ ತಮ್ಮ ಪುತ್ರಿ ಹಾಗೂ ಅಳಿಯನಿಗೆ ನಿವೇಶನ ಕೋಡಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ …

error: Content is protected !!