Mysore
25
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹೊಸದಿಲ್ಲಿ: ಒಂದು ಕಾಲದಲ್ಲಿ ಭಾರತ ತಂಡದ ವೇಗದ ಬೌಲರ್‌ ಎಂದು ಗುರುತಿಸಿಕೊಂಡಿದ್ದ 35 ವರ್ಷದ ವರುಣ್‌ ಆರನ್‌ ಅವರು ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ವಿಜಯ್‌ ಹಜಾರೆ ಟೂರ್ನಿಯಲ್ಲಿ ಜಾರ್ಖಂಡ್‌ ತಂಡ ಪ್ರತಿನಿಧಿಸಿದ್ದ ವರುಣ್‌ ಟೂರ್ನಿಯಿಂದ ತಂಡ ಹೊರಬಿದ್ದ ನಂತರ …

ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಇನ್ಛೋಸಿಸ್ ಆವರಣದಲ್ಲಿ ಕಾಣಿಸಿಕೊಂಡು ಆತಂಕ ಮೂಡಿಸಿದ್ದ ಚಿರತೆ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ಮುಂದುವರಿಸಿದೆ. ಚಿರತೆಯ ಚಲನವಲನದ ಬಗ್ಗೆ ಈವರೆಗೆ ಸುಳಿವಿಲ್ಲ. ಕ್ಯಾಮೆರಾಗಳ ಕಣ್ಣಿಗೂ ಬಿದ್ದಿಲ್ಲ. ಎಂದಿನಂತೆ ಇನ್ಛೋಸಿಸ್ ಆವರಣದಲ್ಲಿ ಚಿರತೆ ಕಾರ್ಯಪಡೆ ಹಾಗೂ ಮೈಸೂರು ಪ್ರಾದೇಶಿಕ …

ಬೆಂಗಳೂರು: ರಾಜ್ಯದಲ್ಲಿ ಎಲ್ಲ ಸರ್ಕಾರಿ ಕೆಸಲಗಳಿಗೂ ರೇಟ್‌ ಫಿಕ್ಸ್‌ ಆಗಿದೆ. ಸರ್ಕಾರದ ಪ್ರತಿ ಸಹಿಯೂ ಮಾರಾಟಕ್ಕ ಇದೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕೂಡ ಎರಡು ಬಾರಿ ಸಿಎಂ ಆಗಿ …

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಫೆಬ್ರುವರಿ 15 ರಂದು ಚಾಮರಾಜ ನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ. …

ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಹೇಳಿದರು. ಈ …

ಮೈಸೂರು: ನಕ್ಸಲಿಂ ಅನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ. ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಶರಣಾಗತರಾದ ನಕ್ಸಲರ …

ಬೆಂಗಳೂರು: ಶತ್ರುಗಳನ್ನು ಮುಗಿಸಿ ಅಧಿಕಾರ ಪಡೆಯಲು ಡಿಕೆ ಶಿವಕುಮಾರ್‌ ಶತ್ರು ಸಂಹಾರ ಪೂಜೆ ಮಾಡಿಸಿದ್ದಾರೆ ಎಂದು ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಕುಮಾರಸ್ವಾಮಿ  ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು  ಶತ್ರು ಸಂಹಾರ ಪೂಜೆ ಮಾಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ …

ಮೈಸೂರು: ಮಹಿಳೆಯೊಬ್ಬರ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆಯ ಆರೋಪ ಹೊರಸಿದ್ದಲ್ಲದೆ, ಅವರಿಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಸಮಾಜ ಸೇವಕ ಸೇರಿದಂತೆ ಇಬ್ಬರು ಪತ್ರಕರ್ತರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸಮಾಜ ಸೇವಕ ಕೆ.ಎಚ್.ಹನುಮಂತರಾಜ್, ಪತ್ರಕರ್ತರಾದ ರವಿಚಂದ್ರ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ …

ಹೊಸದಿಲ್ಲಿ: ನಾನು ಮನುಷ್ಯ, ದೇವರಲ್ಲ ಹೀಗಾಗಿ ತಪ್ಪುಗಳನ್ನು ಮಾಡಿರಬಹುದು. ಆದರೆ, ಕೆಟ್ಟ ಉದ್ದೇಶದಿಂದ ತಪ್ಪುಗಳನ್ನು ಮಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ …

error: Content is protected !!