Mysore
25
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹೊಸದಿಲ್ಲಿ: ಯುವ ಉದ್ಯಮಿ ಜೆರೋಧಾ ಮುಖ್ಯಸ್ಥ ನಿಖಿಲ್‌ ಕಾಮತ್‌ ಅವರೊಂದಿಗೆ ತಮ್ಮ ಮೊದಲ ಪಾಡ್‌ಕ್ಯಾಸ್ಟ್ ನಲ್ಲಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಾಲ್ಯ, ಶಿಕ್ಷಣ, ರಾಜಕೀಯ ಸೇರಿದಂತೆ ಸಾಕಷ್ಟು ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಈ ವೇಳೆ ಮೋದಿ ಅವರು …

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ. ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ …

ಸಾಲಕ್ಕೆ ಹೆದರಿ ಅಪ್ಪ ಅಮ್ಮ ನನ್ನನ್ನ ಬಿಟ್ಟು ಹೋಗಿದ್ದಾರೆ: ಗ್ರಾಮದ ಯುವಕನ ಅಳಲು  ಚಾಮರಾಜನಗರ: ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಂಪನಿಗಳ ಹಾವಳಿ ಹೆಚ್ಚಾಗಿದ್ದು, ಬಡವರ ಜೀವ ಹಿಂಡುತ್ತಿವೆ.  ಫೈನಾನ್ಸ್‌ ಕಂಪನಿಗಳ ಹಾವಳಿಗಳಿಗೆ ಎಷ್ಟೋ ಜನ ತಮ್ಮ ಊರುಗಳನ್ನು ತೊರೆಯುತ್ತಿದ್ದಾರೆ. ಇದೀಗ …

ಬೆಂಗಳೂರು: ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ (SUFC) ವತಿಯಿಂದ ಪ್ರಥಮ ಆವೃತ್ತಿಯ ಇಂಟರ್‌-ಸಿಟಿ ಫುಟ್ಬಾಲ್‌ ಟೂರ್ನಮೆಂಟನ್ನು ಇದೇ ತಿಂಗಳ ಜ.11 ಮತ್ತು 12 ರಂದು ನಗರದ ಹಲಸೂರಿನ ಸೌತ್‌ ಯುನೈಟೆಡ್‌ ಫುಟ್ಬಾಲ್‌ ಕ್ಲಬ್‌ನಲ್ಲಿ ಆಯೋಜಿಸಲಾಗಿದೆ. ಉದಯೋನ್ಮುಖ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ …

ತಿರುಪತಿ: ತಿರುಪತಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ 6 ಮಂದಿ ಭಕ್ತರ ಕುಟುಂಬಕ್ಕೆ ತಲಾ ರೂ.25 ಲಕ್ಷ ಪರಿಹಾರ ನೀಡುವುದಾಗಿ ಆಂಧ್ರಪ್ರದೇಶದ ಮುಜರಾಯಿ ಇಲಾಖೆ ಸಚಿವ ಅಂಗನಿ ಸತ್ಯ ಪ್ರಸಾದ್ ಹೇಳಿದ್ದಾರೆ.‌ ಘಟನೆ ನಿಜಕ್ಕೂ ದುಃಖ ತರಿಸಿದೆ. ಜೀವವನ್ನು ಮರಳಿ …

ಬೆಂಗಳೂರು: ಮರೆತು ಹೋದ ಭಾರತೀಯ ಆಹಾರ ಪದ್ದತಿಗಳನ್ನು ಪುನರ್ ಪರಿಚಯಿಸಿ ದೇಸಿ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಿಸಲು ರಾಜ್ಯ ಸರ್ಕಾರ ಗಮನಹರಿಸಿದೆ ಎಂದು ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದರು. ನಗರದ ನಳಪಾಕ ಹೋಟೆಲ್ ನಲ್ಲಿ ಬೆಳ್ಳಿಹಬ್ಬದ ವರ್ಷಾಚರಣೆ ಸಂದರ್ಭದಲ್ಲಿ ಏರ್ಪಡಿಸಿದ್ದ …

ಮೈಸೂರು : ಶಾಲಾ ಕಾಲೇಜುಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಬಳಕೆ ಹಾಗೂ ಮಾರಾಟ ನಿಷೇಧ ಮಾಡಲಾಗಿದ್ದು, ಈ ಬಗ್ಗೆ ಎಚ್ಚರವಹಿಸಬೇಕು.  ಕಾನೂನು ಉಲ್ಲಂಘಿಸಿದರೆ  ಅಂತವರ ಮೇಲೆ ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. …

ಬೆಂಗಳೂರು:  ರಾಜೀವ್‌ ಗಾಂಧಿ ವೈದ್ಯಕೀಯ ವಿವಿಯಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಮೊತ್ತವನ್ನು ಸರ್ಕಾರಿ ವೈದ್ಯಕೀಯ ಕಾಲೇಜುಗಳ ಮೂಲಸೌಲಭ್ಯಗಳಿಗಾಗಿ ಒದಗಿಸಿ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ  ಸೂಚನೆ ನೀಡಿದರು. ಗುರುವಾರ ಕೃಷ್ಣಾದಲ್ಲಿ ನಡೆದ ವೈದ್ಯಕೀಯ ಶಿಕ್ಷಣ …

ಮಂಡ್ಯ:  ಇಲ್ಲಿನ ತಾಲ್ಲೂಕು ಕಚೇರಿಯ ರೆಕಾರ್ಡ್ ರೂಮ್, ಸರ್ವೆ ದಾಖಲೆಗಳ ಡಿಜಿಟಲೀಕರಣ ಹಾಗೂ ಭೂ ಸುರಕ್ಷಾ ಯೋಜನೆಗೆ  ಶಾಸಕ ಪಿ ರವಿಕುಮಾರ್  ಗುರುವಾರ ಅಧಿಕೃತವಾಗಿ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು,  ರೈತರು ತಮ್ಮ ಭೂಮಿ ದಾಖಲೆಗಳನ್ನು ಕಳೆದುಕೊಂಡು ಮತ್ತೆ ಪಡೆಯಲು …

ರಾಣಿಪೇಟೆ: ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಲಕ ಮಂಜುನಾಥ್‌, ಕ್ಲೀನರ್‌ ಶಂಕರ್‌, ಸಹಾಯಕ ಸೋಮಶೇಖರ್‌, …

error: Content is protected !!