ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ …
ಮೈಸೂರು: ರಾಜ ಮನೆತನದ ಇತಿಹಾಸವಿರುವ ಮೈಸೂರಿನ ಕೆಆರ್‌ಎಸ್ ರಸ್ತೆಗೆ ಸಿದ್ದರಾಮಯ್ಯ ಅವರ ಹೆಸರಿಡುವ ಸಂಬಂಧ ವಿರೋಧ ವ್ಯಕ್ತವಾಗಿದ್ದು ಯಾವೂದೇ ಕಾರಣಕ್ಕೂ ಮೈಸೂರು ಒಡೆಯರ ಮನೆತನಕ್ಕೆ ಅಪಮಾನ ಮಾಡಲ್ಲ ಎಂದು ಕಾಂಗ್ರೆಸ್ ಶಾಸಕ ಹರೀಶ್ ಗೌಡ ಹೇಳಿದ್ದಾರೆ. ಇಂದು (ಜ.6) ಮಾಧ್ಯಮಗಳೊಂದಿಗೆ ಮಾತನಾಡಿದ …
ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚೈನಾ …
ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ `ಪ್ಯಾರಿ ದೀದಿʼ ಗ್ಯಾರಂಟಿ ಯೋಜನೆ ಜಾರಿಗೊಳಿಸುವುದಾಗಿ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಕರ್ನಾಟಕ ರಾಜ್ಯದ …
ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ರಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯ ಹೆಸರು ಸರಸ್ವತಿ (24) ಎಂದು ಗುರುತಿಸಲಾಗಿದ್ದು, ಈಕೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ …
ಬಿಹಾರ: ಪಟ್ನಾದ ಗಾಂಧಿ ಮೈದಾನದಲ್ಲಿ ಅಮರಣಾಂತ ಉಪವಾಸ ಸತ್ಯಗ್ರಹ ನಡೆಸುತ್ತಿದ್ದ ಜನ್ ಸೂರಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್ ಅವರನ್ನು ಬಿಹಾರ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಲೋಕಸೇವಾ ಆಯೋಗ ನಡೆಸಿದ್ದ 70ನೇ ಸಂಯೋಜಿತ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿತ್ತು. ಈ ಪರೀಕ್ಷೆ …
ಮೈಸೂರು: ಆಗ ತಾನೇ ಜನಿಸಿದ ನವಜಾತ ಗಂಡು ಮಗುವನ್ನು ಚರಂಡಿಗೆ ಎಸೆದಿರುವ ಅಮಾನವೀಯ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ರಾಜೇಗೌಡನಹುಂಡಿ ಗ್ರಾಮದಲ್ಲಿ ನಡೆದಿದೆ. ಮಗು ಚರಂಡಿಯಲ್ಲಿ ಪತ್ತೆಯಾಗಿದ್ದು, ಕೊರೆಯ ಚಳಿಯಲ್ಲಿ ಚರಂಡಿ ನೀರಿನಲ್ಲಿ ರಾತ್ರಿಯೆಲ್ಲಾ ಕಳೆದಿದೆ. ಮುಂಜಾನೆ ಮಗು ಅಳುವನ್ನು …
ಬೆಂಗಳೂರು: ಹ್ಯೂಮನ್ ಮೆಟಾನ್ಯುಮೊ ವೈರಸ್ (ಎಚ್‌ಎಂಪಿವಿ) ಬೆಂಗಳೂರಿನಲ್ಲೂ ಕಾಣಿಸಿಕೊಂಡಿದ್ದು, 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಮಗುವಿಗೆ ಶೀತ, ಜ್ವರ ಇದ್ದ ಕಾರಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಮಗುವಿನ ರಕ್ತ ಪರೀಕ್ಷೆ ಮಾಡಿಸಿದಾಗ ವೈರಸ್ ಕಂಡು ಬಂದಿರುವುದು …
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಟೆಲಿಪ್ರಾಂಪ್ಟರ್ ಸಹಾಯವಿಲ್ಲದೇ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಷಣ ಮಾಡಲಾರರು ಎಂದು ಕಾಂಗ್ರೆಸ್ ವ್ಯಂಗವಾಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಪ್ರಧಾನಿ ಅವರ ದೆಹಲಿ ಚುನಾವಣಾ ಪ್ರಚಾರ ಕಾರ್ಯಕ್ರಮದ ವೀಡಿಯೊವನ್ನು ಹಂಚಿಕೊಂಡಿರುವ ಕಾಂಗ್ರೆಸ್, ವಿದೇಶಿ …
ಬೆಂಗಳೂರು: ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ ಇದೀಗ ಆಟೋರಿಕ್ಷಾ ಪ್ರಯಾಣ ದರ ಕೂಡ ಏರಿಕೆ ಮಾಡಬೇಕೆಂದು ಕೆಲ ಆಟೋ ಚಾಲಕ ಸಂಘಟನೆಗಳು ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಮನವಿ ಮಾಡಿವೆ. ಸಾರಿಗೆ ನಿಗಮಗಳ ನಷ್ಟ ತುಂಬಿಸಲು ರಾಜ್ಯ ಸರ್ಕಾರ …
ಆರೋಪ ಮಾಡಿದರೆ ಸಾಬೀತು ಮಾಡಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆ: ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಎಂ. …