Mysore
27
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು : ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು …

ದಂತೇವಾಡ: ಛತ್ತೀಸ್‌ಗಡದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ನಕ್ಸಲೀಯರ ಮುಖಾಮುಖಿಯಲ್ಲಿ ಜಿಲ್ಲಾ ಭದ್ರತಾ ಪೊಲೀಸ್‌ ಪಡೆಯ (DRG) ಹೆಡ್‌ ಕಾನ್ಸ್‌ಟೇಬಲ್‌ ಸನ್ನು ಕರಮ್‌ ಕೂಡಾ ಸಾವನ್ನಪ್ಪಿದ್ದಾರೆ ಎಂದು …

ಹುಣಸೂರು: ತಡೆಗೋಡೆ ಕಂಬದಲ್ಲಿ ಸಿಲುಕಿದ್ದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರ ಬೆಳಿಗ್ಗೆ ರಕ್ಷಣೆ ಮಾಡಿದ್ದಾರೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ವೀರನ ಹೊಸಹಳ್ಳಿ ಸಮೀಪದ ಅರಣ್ಯ ವ್ಯಾಪ್ತಿಯಲ್ಲಿ ಅಳವಡಿಸಿದ್ದ ಕಂಬಿ ನಡುವೆ ಆನೆ ಸಿಲುಕಿ ಗಂಟೆಗಟ್ಟಲೆ ನರಳಾಡುತ್ತಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ …

ಹುಣಸೂರು: ಮೈಸೂರು-ಹುಣಸೂರು ಹೆದ್ದಾರಿಯ ಸೋಮನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ 6 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮೈಸೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಸಂಚಾರ ಬಂದ್ ಆಗಿತ್ತು. ಹುಣಸೂರು ಕಡೆಯಿಂದ ಮೈಸೂರು ಕಡೆಗೆ ತೆರಳುತ್ತಿದ್ದ …

ನಾಳೆ  "ಸಂವಿಧಾನವನ್ನು ಬದಲಾಯಿಸಿದ್ದು ಯಾರು" ಎಂಬ ವಿಚಾರ ಗೋಷ್ಠಿ ಮೈಸೂರು: ಸಿಟಿಜನ್ ಫಾರ್ ಸೋಶಿಯಲ್ ಜಸ್ಟಿಸ್ ವತಿಯಿಂದ ಜ.5 ರ ಭಾನುವಾರ  ನಗರದ ಜೆ ಕೆ ಮೈದಾನದಲ್ಲಿ ನಡೆಯಲಿರುವ ʻಸಂವಿಧಾನ ಬದಲಾಯಿಸಿದವರು ಯಾರು?ʼ ಎಂಬ ಪುಸ್ತಕದ ಕುರಿತು ವಿಚಾರಗೋಷ್ಠಿ ಕಾರ್ಯಕ್ರಮದ ಪ್ರಚಾರ …

ಮೈಸೂರು: ನಗರದ ಹೆಬ್ಬಾಳ್‌ನಲ್ಲಿರುವ ಇನ್ಫೋಸಿಸ್ ಆವರಣದಲ್ಲಿ ಭೀತಿ ಸೃಷ್ಟಿಸಿದ್ದ ಚಿರತೆಯ ಚಲನವಲನ ನಾಲ್ಕು ದಿನಗಳು ಕಳೆದರೂ ಪತ್ತೆಯಾಗಿಲ್ಲ.‌ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಸಮಾರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅರಣ್ಯ ಇಲಾಖೆಯ ಚಿರತೆ ಕಾರ್ಯಪಡೆ, ಆನೆ ಕಾರ್ಯಪಡೆ ಸಿಬ್ಬಂದಿ ಹಾಗೂ ಮೈಸೂರು …

ಮಂಗಳೂರು: ನಗರದ ಲೇಡಿಹಿಲ್‌ ಬಳಿ ಶನಿವಾರ ಸಂಜೆ ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧರಲ್ಲಿ ಬೆಂಕಿಯು ಕಾರನ್ನು ಸುತ್ತುವರಿದಿದೆ. ಕಾರಿನಲ್ಲಿ ಒಬ್ಬರೆ ಚಲಿಸುತ್ತಿದ್ದು, ಅದೃಷ್ಟವಶಾತ್‌ ಸುರಕ್ಷಿತವಾಗಿ ಕಾರಿನಿಂದ ಹೊರ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಳಿಕ‌ ಸ್ಥಳೀಯರ ಸಹಾಯದಿಂದ ಬೆಂಕಿಯನ್ನು ನಂದಿಸಲಾಯಿತು. …

ಮಧುಗಿರಿ: ಕಚೇರಿಗೆ ದೂರು ನೀಡಲು ಬಂದಿದ್ದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಜಮೀನು ವ್ಯಾಜ್ಯ ವಿಚಾರವಾಗಿ ಪಾವಗಡ ಮೂಲದ ಮಹಿಳೆ …

ಹೊಸದಿಲ್ಲಿ : ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ ನೀರಿನ ಬಿಲ್‌ ಮನ್ನಾ ಮಾಡುವುದಾಗಿ  ಪಕ್ಷದ ಮುಖ್ಯಸ್ಥ  ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೆಹಲಿ ಜಲಮಂಡಳಿಯ ತಪ್ಪು ಬಿಲ್‌ಗಳಿಂದಾಗಿ ಜನರು ಲಕ್ಷಾಂತರ ರೂಪಾಯಿ ನಷ್ಟದ …

ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಬೆಂಗಳೂರು: ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ. ರಂಗಭೂಮಿಯ ಸಮಗ್ರ ಮಾಹಿತಿ ಬೆರಳ ತುದಿಯಲ್ಲಿ ಸಿಗುವಂತಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ವೆಬ್ ಸೈಟ್ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. …

error: Content is protected !!