Mysore
23
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌(92) ಅವರು ಗುರುವಾರ ರಾತ್ರಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡ ಅವರು, ಅಧಿಕೃತವಾಗಿ …

ಹೊಸದಿಲ್ಲಿ: ಮೇಧಾವಿ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್‌ ಭಾಗವತ್‌ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಸಂತಾಪ ಸೂಚಿಸಿದ್ದಾರೆ. ದೇಶಕ್ಕೆ ಮನಮೋಹನ್‌ ಸಿಂಗ್‌ ಅವರ ಕೊಡುಗೆಗಳು ಸದಾ ಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ. ಮೇಧಾವಿ …

ಬೆಳಗಾವಿ: ಮನಮೋಹನಸಿಂಗ್ ಅವರು ವಿಶ್ವಶ್ರೇಷ್ಠ ಆರ್ಥಿಕ ತಜ್ಞಾರಾಗಿ, ದೇಶದ ಮಧ್ಯಮ ಮತ್ತು ಬಡ ಜನರ ಹಿತಕ್ಕಾಗಿ ದೇಶದ ಆರ್ಥಿಕತೆಯನ್ನು ರೂಪಿಸಿದ ತಜ್ಞರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿಪಿಇಡಿ ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ …

ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಪ್ರಶಂಸಿದ್ದನ್ನು ಸ್ಮರಿಸಿದ ಸಿಎಂ ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು, ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, …

ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್(‌92) ಅವರು ಗುರುವಾರ ವಿಧಿವಶರಾಗಿದ್ದಾರೆ. ಅವರ ಗೌರವಾರ್ಥ ಕೇಂದ್ರ ಸರ್ಕಾರ ದೇಶಾದ್ಯಂತ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಏಳು ದಿನ ಅಂದರೆ ಡಿ.26ರಿಂದ 2025ರ ಜನವರಿ 1 ರವರೆಗೆ ಶೋಕಾಚರಣೆಯನ್ನು ಘೋಷಿಸಿದೆ. ಈ ಸಮಯದಲ್ಲಿ …

ಮಂಡ್ಯ:  ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರ ಕಷ್ಟ- ಸುಖಗಳಿಗೆ ಸ್ಪಂದಿಸುವ ಮೂಲಕ ಮಾದರಿಯಾಗಿ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್. ಡಿ. ಕುಮಾರಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ …

ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ …

ಹೊಸದಿಲ್ಲಿ: ಮಲಯಾಳದ ಖ್ಯಾತ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಎಂ.ಟಿ ವಾಸದೇವನ್‌ ನಾಯರ್‌ (91) ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಇವರ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕೇರಳ ಸಿಎಂ ಪಿಣರಾಯ್‌ ವಿಜಯನ್‌ ಸೇರಿದಂತೆ ಪ್ರಮುಖ ಗಣ್ಯರು ಸಂತಾಪ …

ಬೆಳಗಾವಿ: ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ,ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ನಗರದ ಸರ್ದಾರ್ …

ಉಡುಪಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಗರದಲ್ಲಿ ರಸ್ತೆ ಅಪಘಾತದಲ್ಲಿ ಹುತಾತ್ಮನಾದ ರಾಜ್ಯದ ಕುಂದಾಪುರ ತಾಲ್ಲೂಕಿನ ಬೀಜಾಡಿಯ ಯೋಧ ಅನೂಪ್‌ ಪಾರ್ಥೀವ ಶರೀರಕ್ಕೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಅಂತಿಮ ನಮನ ಸಲ್ಲಿಸಿದರು. ದಕ್ಷಿಣ ಕನ್ನಡ ಸಂಸದ ಬಿಜೇಶ್‌ …

error: Content is protected !!