ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ …
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ …
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ ಪುರುಷಾರ್ಥಕ್ಕಾಗಿ ಮಾಡುತ್ತಿದ್ದಾರೋ ಗೊತ್ತಿಲ್ಲ. ಸಾಹಿತ್ಯ ಸಮ್ಮೇಳದಿಂದ ಯಾವುದೇ ಬದಲಾವಣೆ ಆಗಿಲ್ಲ ಎಂದು ಕನ್ನಡಪರ ಹೋರಾಡಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. …
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ನಡೆದ ಕನ್ನಡ ಪುಸ್ತಕೋದ್ಯಮದ ಸಂಕೀರ್ಣ ನೆಲಗಳು ಕುರಿತು ವಿಚಾರಗೋಷ್ಠಿಯಲ್ಲಿ ಮಾತನಾಡಿದ ಅವರು ವಿಮರ್ಶೆ ಎಂಬುದು ಎಲ್ಲಾ ಕಾಲಕ್ಕೂ …
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ ಎಂದು ಎಲ್ಲರೂ ಆಶಿಸೋಣ ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ. ಶುಕ್ರವಾರ ಮಡಿಕೇರಿಗೆ ಆಗಮಿಸಿದ ಸಂದರ್ಭ ಮಾತನಾಡಿದ ಅವರು, ಸಿ …
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ನಡೆದಿದೆ . ಅಪಘಾತಕ್ಕೀಡದ ಪ್ರಾಣಿಯನ್ನು ಕಂಡು ಹುಲಿ ಮರಿ ಎಂದು ಭಾವಿಸಿ ಸ್ಥಳೀಯರು ಆತಂಕಕ್ಕೆ ಎದುರಾಗಿದ್ದರು. ಹಲವು ದಿನಗಳಿಂದ …
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ ಬಂದ ಅವರ ಜೊತೆಗೆ ಅಕ್ಕನ ಮಗ ಚಂದನ್, ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್ ಜೊತೆಗಿದ್ದಾರೆ. ಚಿತ್ರದುರ್ಗ …
ಪುಣೆ: ದೇಶದಲ್ಲಿ ಹೊಸದಾಗಿ ಮಂದಿರ-ಮಸೀದಿಗಳ ವಿವಾದಗಳನ್ನು ಹುಟ್ಟುಹಾಕುತ್ತಿರುವುದಕ್ಕೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕೆಲವು ವ್ಯಕ್ತಿಗಳು, ಅಯೋಧ್ಯೆಯ ರಾಮಮಂದಿರ ನಿರ್ಮಾಣದ ನಂತರ, ಅಂತಹ ವಿವಾದಗಳನ್ನು ಕೆರಳಿಸುವ ಮೂಲಕ ಹಿಂದುಗಳ ನಾಯಕರಾಗಬಹುದೆಂದು ಭಾವಿಸಿದ್ದಾರೆ. ಆದರೆ, …
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು ಕಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸವಾರಿ ಮಾಡುವ ಮೂಲಕ ವ್ಯಕ್ತಿಯೊಬ್ಬರು ಗಮನ ಸೆಳೆದರು. ಆಲಗೂಡು ತಾಲ್ಲೂಕಿನ ನಂದಿಪುರ ಗ್ರಾಮದ …
ಬೆಳಗಾವಿ: ಜನಪ್ರತಿನಿಧಿ ಆಗಿರುವ ಸಿ.ಟಿ.ರವಿ ಬಂಧಿಸಿದ ಮೇಲೆ, ಸುರಕ್ಷತೆಗೆ ದೃಷ್ಟಿಯಿಂದ ಅವರನ್ನು ರಾತ್ರಿಯಿಡಿ ಪೊಲೀಸ್ ವಾಹನದಲ್ಲಿ ಸುತ್ತಾಡಿಸಬೇಕಾಯಿತು ಎಂದು ನಗರ ಪೊಲೀಸ್ ಕಮಿಷರನ್ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ. ಬಂಧನವಾದ ಮೇಲೆ ಬಹಳಷ್ಟು ಬೆಂಬಲಿಗರು, ಜನರು ಗುಂಪಾಗಿ ಸೇರತೊಡಗಿದರು. ಬೇರೆ ಬೇರೆ …