Mysore
26
scattered clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿರುವ ಗ್ಯಾರಂಟಿ ಯೋಜನೆಗಳ ಕುರಿತು ಸರ್ವೇ ನಡೆಸಬೇಕು. ಕಳೆದ ಮೂರು ವರ್ಷಗಳಿಂದ ಗ್ಯಾರಂಟಿ ಯೋಜನೆಗಳಿಂದ ಆಗಿರುವ ಪ್ರಯೋಜನ, ಬದಲಾವಣೆ ಕುರಿತು ವಾಸ್ತವತೆಯ ಸರ್ವೇ ನಡೆಸಿದರೆ ನಿಜಾಂಶ ಗೊತ್ತಾಗಲಿದೆ ಎಂದು ವಿಧಾನ …

ಹನೂರು : ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಹಾಗೂ ರೈತ ಮುಖಂಡರು ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕರಂಗಶೆಟ್ಟಿ ಗ್ರಾಮದ ಮುಖ್ಯ ರಸ್ತೆಯಲ್ಲಿ ರಸ್ತೆ ತಡೆ …

ಹನೂರು : ಬೆಳ್ಳಂಬೆಳಗ್ಗೆ ಎರಡು ಕಾಡಾನೆಗಳು ಜಮೀನುಗಳಲ್ಲಿ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ಹನೂರು ತಾಲೂಕಿನ ಗುಂಡಾಪುರ ಗ್ರಾಮದಲ್ಲಿ ಶನಿವಾರ ಜರುಗಿದೆ. ಗುಂಡಾಪುರ, ಬೂದುಬಾಳು ಜಮೀನುಗಳಲ್ಲಿ ಆಹಾರ, ನೀರು ಹರಸಿ ಬಂದಿರುವ ಕಾಡಾನೆಗಳು ಜಮೀನುಗಳಲ್ಲಿ ದಿಕ್ಕ ಪಾಲಾಗಿ ಓಡಾಡಿದ್ದು ಆನೆಗಳನ್ನು ಕಂಡ …

ಮೈಸೂರು : ಕಲೆ ಎಲ್ಲರಿಗೂ ಒಲಿದು ಬರೋದಿಲ್ಲ ಕೆಲವರಿಗೆ ಮಾತ್ರ ಒಲಿದು ಬರುತ್ತದೆ. ಕಲೆ ಮತ್ತು ಸಂಸ್ಕೃತಿ ಮೈಗೂಡಿಸಿಕೊಂಡರೆ ತಮ್ಮ ಬದುಕನ್ನು ಸುಂದರವಾಗಿ ಕಟ್ಟಿಕೊಳ್ಳಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಹೇಳಿದರು. ಇಂದು(ಫೆ.21) ಜಿಲ್ಲಾಡಳಿತ, ಕನ್ನಡ ಮತ್ತು …

ಗದಗ : ಗುತ್ತಿಗೆದಾರನಿಂದ ಕಮಿಷನ್‌ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯು ಪೊಲೀಸರು ರೆಡ್‌ಹ್ಯಾಂಡ್‌ ಆಗಿ ಹಿಡಿದಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು …

cm siddaramaiah

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ ಎಂದು ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ನೀಡಿದ್ದಾರೆ. ನನ್ನ ನಾಲ್ಕು ದಶಕಗಳ ರಾಜಕೀಯ ಜೀವನ …

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಯುವ ಜನತೆಯು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಉದ್ಯೋಗ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕೃಷಿ ಹಾಗೂ …

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಶುಕ್ರವಾರ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಇದು ಏಪ್ರಿಲ್ 1, 2026 ರಿಂದ ಜಾರಿಗೆ ಬರಲಿದ್ದು, …

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯಲ್ಲಿ ಕಾರ್ಮಿಕ ಮಹಿಳೆ ಸುನೀತಾ ಗಂಭೀರವಾಗಿ ಗಾಯಗೊಂಡು ಮಾಲ್ದಾರೆ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ …

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ …

error: Content is protected !!