ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜು ಮಂಡ್ಯ: ಮೂರನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಜಿಲ್ಲಾ ಉಸ್ತುವಾರಿ …
ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜು ಮಂಡ್ಯ: ಮೂರನೇ ಬಾರಿಗೆ ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ. ಹಲವು ಹೊಸತನಗಳಿಗೆ ಸಾಕ್ಷಿಯಾಗುತ್ತಿರುವ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಜಿಲ್ಲಾ ಉಸ್ತುವಾರಿ …
ಬೆಳಗಾವಿ: ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ಸುವರ್ಣ ಸೌಧಕ್ಕೆ ಆಗಮಿಸಿದ್ದ ಗೃಹಲಕ್ಷ್ಮಿಯರ ಜೊತೆ ಸಂವಾದ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಮನೆಯಲ್ಲಿ ಕಲಹ …
ಶತಮಾನೋತ್ಸವದ ಅಂಗವಾಗಿ 10 ಲಕ್ಷ ಹೆಚ್ಚುವರಿ ಸಸಿ ನೆಡುವ ಸಂಕಲ್ಪ- ಈಶ್ವರ ಖಂಡ್ರೆ ಬೆಳಗಾವಿ: ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ 1924 ರಲ್ಲಿ ನಡೆದಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಬೆಳಗಾವಿಯ 100 ಕಡೆ ತಲಾ 100 ಶ್ರೀಗಂಧದ ಸಸಿ …
ಹುಣಸೂರು: ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ ಗಾಯಿತ್ರಿ ಭೇಟಿ ನೀಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಆಡಳಿತ ವ್ಯವಸ್ಥೆ ಕುರಿತು ಜನಪ್ರತಿನಿಧಿಗಳು ಹಾಗೂ ಪಿಡಿಒ ಅವರೊಂದಿಗೆ ಸಭೆ ನಡೆಸಿ ಅಭಿವೃದ್ಧಿ ಕುರಿತಂತೆ ಚರ್ಚಿಸಿದರು. ಗ್ರಾಮ ಪಂಚಾಯಿತಿ …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಆದೇಶದಂತೆ ಮೈಸೂರು ನಗರ ಡಿಸಿಪಿ ಮುತ್ತುರಾಜು ನನ್ನ ವಿರುದ್ಧ ಕೆ.ಆರ್ ಠಾಣೆಯಲ್ಲಿ ದುರುದ್ದೇಶಪೂರ್ವಕವಾಗಿ ಪ್ರಕರಣ ದಾಖಲಿಸಿ ನನ್ನ ಬಂಧನಕ್ಕೆ ಮುಂದಾಗಿದ್ದಾರೆ, ಅವರ ಮೇಲೆ ಕ್ರಮ ಜರುಗಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಂಗಳವಾರ ರಾಜ್ಯ …
ಬೆಳಗಾವಿ: ಅಪೆಂಡಿಕ್ಸ್ ಇ ನಲ್ಲಿ 4000 ಕೋಟಿ, ಗ್ರಾಮೀಣ ರಸ್ತೆಗೆ 2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ. ಇದು …
ಹೊಸದಿಲ್ಲಿ: ಅತ್ಯಂತ ಬಡ ರೈತನ ಮಗನಾದ ನನಗೆ ಈ ದೇಶದ ಸಂವಿಧಾನ ಎಲ್ಲವನ್ನೂ ಕೊಟ್ಟಿದೆ ಎಂದು ರಾಜ್ಯಸಭೆಯಲ್ಲಿ ಮಂಗಳವಾರ ಭಾವಪೂರ್ಣವಾಗಿ ಮಾತನಾಡಿದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಸಂವಿಧಾನದ ಬಲದಿಂದಲೇ ನಾನು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗುವಂತೆ ಆಯಿತು ಎಂದರು. ಸಂವಿಧಾನವನ್ನು ಅಳವಡಿಸಿಕೊಂಡ 75 …
ಬೆಳಗಾವಿ : ಮಾಜಿ ಸಚಿವ ಹಾಗೂ ಹಿರಿಯ ಶಾಸಕ ಟಿ.ಬಿ ಜಯಚಂದ್ರ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯ ಬಳಿಕ ಸ್ಪೀಕರ್ ಯು.ಟಿ ಖಾದರ್, ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ …
ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸ್ವಯಂ ರಚಿತ ಪುಸ್ತಕಗಳ ಮಾರಾಟ ಮಳಿಗೆ ತೆರೆದಿದು, ಪುಸ್ತಕ ಪ್ರೇಮಿಗಳು ಪುಸ್ತಕ ಖರೀದಿಸಿ ಪ್ರೋತ್ಸಾಹಿಸಬೇಕು ಎಂದು ವಿಜಯಪುರ ಜಿಲ್ಲೆಯ ಲೇಖಕ ಭೀಮರಾಯ ಹೂಗಾರ ಮನವಿ ಮಾಡಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …
ಹೊಸದಿಲ್ಲಿ : ಚಾಮರಾಜನಗರ ಜಿಲ್ಲೆಗೆ ಹೆಚ್ಚುವರಿ ನವೋದಯ ಶಾಲೆಗಳನ್ನು ಮಂಜೂರು ಮಾಡುವಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಚಾಮರಾಜನಗರ ಸಂಸದ ಸುನೀಲ್ ಬೋಸ್ ಮನವಿ ಮಾಡಿದರು. ಮಂಗಳವಾರ ಹೊಸದಿಲ್ಲಿಯ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಕಚೇರಿಯಲ್ಲಿ ಭೇಟಿಯಾದ …