ಮೈಸೂರು ತಾಲ್ಲೂಕು ಧನಗಳ್ಳಿಯಲ್ಲಿ ಘಟನೆ ಮೈಸೂರು: ಚಿರತೆ ದಾಳಿಗೆ 10 ಮೇಕೆಗಳು ಬಲಿಯಾಗಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬವರು ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ತಮಗೆ …
ಮೈಸೂರು ತಾಲ್ಲೂಕು ಧನಗಳ್ಳಿಯಲ್ಲಿ ಘಟನೆ ಮೈಸೂರು: ಚಿರತೆ ದಾಳಿಗೆ 10 ಮೇಕೆಗಳು ಬಲಿಯಾಗಿರುವ ಘಟನೆ ತಾಲ್ಲೂಕಿನ ಜಯಪುರ ಹೋಬಳಿಯ ಧನಗಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಧನಗಳ್ಳಿ ಗ್ರಾಮದ ರೈತ ಬಸವರಾಜು ಎಂಬವರು ಗ್ರಾಮದ ಸಮೀಪದ ಕೆಎಚ್‌ಬಿ ಕಾಲೋನಿ ಬಳಿ ತಮಗೆ …
ಗದಗ್ (ರೋಣಾ): ನಮ್ಮ ಸರ್ಕಾರ ಜಾರಿ ಮಾಡಿರುವ ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮಗಳಿಗೆ ಬಿಜೆಪಿ-ಜೆಡಿಎಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲೆಯ ರೋಣ ವಿಧಾನಸಭಾ ಕ್ಷೇತ್ರದ 200 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿ, …
ಕೋಲಾರ: ವಕ್ಫ್ ವಿಚಾರ ಮಾತನಾಡದಂತೆ ಒತ್ತಡ ಹೇರಿ ವಿಜಯೇಂದ್ರ 150 ಕೋಟಿ ರೂ.ಆಮಿಷವೊಡ್ಡಿದ್ದರು ಎಂದು ಬಿಜೆಪಿ ಮುಖಂಡ ಅನ್ವರ್ ಮಾಣಿಪ್ಪಾಡಿ ಆರೋಪಿಸಿದ್ದು, ಸಿಬಿಐ ಹಾಗೂ ಇಡಿ ಏನು ಮಾಡುತ್ತಿವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರಶ್ನಿಸಿದರು. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ …
ರಾಯಪುರ : ಛತ್ತೀಸಗಢ ರಾಜ್ಯದಲ್ಲಿ ನಕ್ಸಲ್ ಪಿಡುಗನ್ನು ನಿರ್ಮೂಲನೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬದ್ಧವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಭಾನುವಾರ ರಾಯಪುರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ ರಾಷ್ಟ್ರಪತಿಯವರ ಬಣ್ಣಗಳ ಪ್ರಶಸ್ತಿ ಪ್ರದಾನ …
ಹೊಸದಿಲ್ಲಿ : ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಬಗ್ಗೆ ವಿವರಣೆ ನೀಡಲು ಶೀಘ್ರದಲ್ಲೇ ಸುಪ್ರೀಂ ಕೋರ್ಟ್ ಕೊಲಿಜಿಯಂ ಮುಂದೆ ಹಾಜರಾಗುವ ಸಾಧ್ಯತೆಯಿದೆ. ವಿಎಚ್‌ಪಿ ಕಾರ್ಯಕ್ರಮದಲ್ಲಿ …
ಮೂರು ದಿನಗಳಲ್ಲಿ ವೇದಿಕೆ ನಿರ್ಮಾಣ ಕಾರ್ಯ ಪೂರ್ಣ 120 ಫುಡ್ ಕೌಂಟರ್,450 ಪುಸ್ತಕ ಮಳಿಗೆ, 250 ಶೌಚಾಲಯಗಳ ನಿರ್ಮಾಣ ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಂಡ್ಯ ಸಕಲ ರೀತಿಯಲ್ಲಿಯೂ ಸಜ್ಜಾಗಿದೆ. 64 ಎಕರೆ ಪ್ರದೇಶದಲ್ಲಿ ಎಲ್ಲಾ ಮುಂಜಾಗ್ರತಾ …
ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ "ಕನ್ನಡಕ್ಕಾಗಿ ಓಟ" ಎಂಬ ಘೋಷವಾಕ್ಯದೊಂದಿಗೆ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಪ್ರತಿಯೊಬ್ಬರೂ ಮ್ಯಾರಥಾನ್‌ನಲ್ಲಿ ಭಾಗವಹಿಸಬೇಕು ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ. ರವಿಕುಮಾರ್ ತಿಳಿಸಿದರು. ಅವರು ಇಂದು(ಡಿ.15) …
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಚಾರದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಬೈಕ್ ಜಾಥಾಗೆ ಜಿಲ್ಲಾಧಿಕಾರಿ ಡಾ.ಕುಮಾರ ಚಾಲನೆ ನೀಡಿದರು. ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಬೈಕ್ ಜಾಥವು ನಗರದ ಜಿಲ್ಲಾಧಿಕಾರಿಗಳ ಕಚೇರಿಯಿಂದ ಹೊರಟು ಬೆಂಗಳೂರು …
ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ. ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ …
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಪ್ರಶಸ್ತಿ ಬೆಂಗಳೂರು: ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ …