ಬೆಳಗಾವಿ: ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕರ್ನಾಟಕದಲ್ಲಿ ಹೊಸ ಅಂಗನವಾಡಿ ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಶುಕ್ರವಾರದ ವಿಧಾನಪರಿಷತ್ ಕಲಾಪದಲ್ಲಿ ಪ್ರಶ್ನೋತ್ತರ ವೇಳೆ ಜೆಡಿಎಸ್ ಸದಸ್ಯ ಜವರಾಯಿ ಗೌಡ …










