Mysore
28
scattered clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು ಬೈಕ್‌ನಲ್ಲಿ ತೆರಳುವಾಗ ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಅರಣ್ಯ ಇಲಾಖೆಯವರು ಗ್ರಾಮಕ್ಕೆ …

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದು. ಇದೀಗ ಪೊಲೀಸರು ಕೃಷ್ಣ ಅವರ ಮೈಸೂರು ಮನೆಯಲ್ಲಿ …

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (35) ಬಂಧಿತ ವ್ಯಕ್ತಿ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪ …

ನಾಗಮಂಗಲ : ಮಂಡ್ಯ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಮತ್ತಷ್ಟು ಅಭಿವೃದ್ಧಿ ಹೊಂದಬೇಕಾಗಿದೆ. ಪಕ್ಷಾತೀತವಾಗಿ ನನ್ನನ್ನು ಈ ಕ್ಷೇತ್ರದ ಜನರು ಗೆಲ್ಲಿಸಿದ್ದಾರೆ. ಈ ಜನರಿಗೆ ದ್ರೋಹ ಮಾಡುವ ವ್ಯಕ್ತಿ ನಾನಲ್ಲ. ಮಂಡ್ಯಕ್ಕೆ ಕನಿಷ್ಠಪಕ್ಷ ಎರಡು ಕೈಗಾರಿಕೆಗಳನ್ನಾದರೂ ತರುತ್ತೇನೆ ಎಂದು ಕೇಂದ್ರದ ಬೃಹತ್ …

ಮೈಸೂರು : ಮಾನವ-ಹುಲಿ ಸಂಘರ್ಷದ ಹಿನ್ನೆಲೆಯಲ್ಲಿ ಕಳೆದ ನವೆಂಬರ್ 7ರಂದು ಸ್ಥಗಿತಗೊಳಿಸಲಾಗಿದ್ದ ಸಫಾರಿಯನ್ನು ಫೆ.21ರಿಂದ ಷರತ್ತುಬದ್ಧವಾಗಿ ಪುನಾರಂಭಿಸಲು ನಿರ್ಧರಿಸಿದ್ದು, ಈ ಷರತ್ತುಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. …

ಮೈಸೂರು : ಮುಂಬರುವ ಮಳೆಗಾಲದಲ್ಲಿ ಮೈಸೂರು ನಗರ, ಜಿಲ್ಲೆಯ ಎಲ್ಲಾ ಪ್ರದೇಶಗಳ ರಸ್ತೆಯ ಬದಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ಹಸಿರು ಹೊದಿಕೆ ಹೆಚ್ಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ಮೈಸೂರಿನಲ್ಲಿಂದು ಕೊಡಗು, ಮೈಸೂರು, …

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ ಡಿ.ಪಿ.ಆರ್ ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ …

ಸಿದ್ದಾಪುರ : ಕಾಡುಕೋಣ ಡಿಕ್ಕಿ ಹೊಡೆದ ಪರಿಣಾಮ ವಾಹನ ಪಲ್ಟಿಯಾದ ಘಟನೆ ಸಮೀಪದ ಕರಡಿಗೋಡು ಗ್ರಾಮದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಕಾಫಿ ತೋಟದಿಂದ ಏಕಾಏಕಿ ರಸ್ತೆ ದಾಟಲು ಬಂದ ಕಾಡುಕೋಣ ಕರಡಿಗೋಡು ಸರ್ಕಾರಿ ಶಾಲೆಯ ಕೊಠಡಿ ನಿರ್ಮಾಣ ಕಾಮಗಾರಿಗೆ ತೆರಳುತ್ತಿದ್ದ ವಾಹನಕ್ಕೆ …

ಬೆಂಗಳೂರು : ಇಂದಿನ ಯುವ ಜನಾಂಗದಲ್ಲಿ ಹೆಚ್ಚುತ್ತಿರುವ ರೀಲ್ಸ್ ಹುಚ್ಚನ್ನು ಎನ್‍ಕ್ಯಾಶ್ ಮಾಡಿಕೊಳ್ಳುವ ಹೊಸ ಐಡಿಯಾವನ್ನು ಮುಜರಾಯಿ ಇಲಾಖೆ ಕಂಡುಕೊಂಡಿದೆ. ಇನ್ನು ಮುಂದೆ ಮುಜರಾಯಿ ದೇವಾಲಯಗಳಲ್ಲಿ ರೀಲ್ಸ್ ಮಾಡುವವರು ಕಡ್ಡಾಯವಾಗಿ ಶುಲ್ಕ ಪಾವತಿ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೊಳಿಸಲಾಗಿದೆ. ಸಿನಿಮಾ, …

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ಪ್ರಮುಖ ದೂರುದಾರ ಮತ್ತು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೆಂಟ್ರಲ್ ಕ್ರೈಂ ಬ್ರಾಂಚ್ (ಸಿಸಿಬಿ) ಪೊಲೀಸರು ಇಂದು ವಶಕ್ಕೆ ಪಡೆದಿದ್ದಾರೆ. ಸಿಟಿ ಸಿವಿಲ್ ಕೋರ್ಟ್ ಬಳಿ ಅವರನ್ನು ಬಂಧಿಸಿ …

error: Content is protected !!