Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಹಾಸನ: ಕೆಪಿಸಿಸಿ ಹಾಗೂ ಸ್ವಾಭಿಮಾನಿ ಸಂಘಟನೆಗಳ ಸಹಯೋಗದಲ್ಲಿ ಹಾಸನದಲ್ಲಿ ಜನಕಲ್ಯಾಣ ಸಮಾವೇಶವನ್ನು ನಾಳೆ(ಡಿ.5) ಆಯೋಜಿಸಲಾಗಿದೆ. ಈ ಬಗ್ಗೆ ಸಿದ್ಧತೆಗಳು ಪೂರ್ಣಗೊಂಡಿವೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್‌, ಸಚಿವ ಸಂಪುಟದ ಸದಸ್ಯರು, ಮುಖಂಡರು ಭಾಗವಹಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ನೇತೃತ್ವದಲ್ಲಿಯೇ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಬುಧವಾರ ಪ್ರಾಸಿಕ್ಯೂಷನ್‌ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ …

ಬೆಂಗಳೂರು: ಕಷ್ಟ ಗೊತ್ತಿರುವ ಹಳ್ಳಿಗಾಡಿನ ಮಕ್ಕಳು ಕೂಡ ವೈದ್ಯರಾಗಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದರು. ಅವರು ಇಂದು(ಡಿ.4) ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯ ಆವರಣದಲ್ಲಿ 500 ಹಾಸಿಗೆಗಳ ಸಾಮರ್ಥ್ಯವುಳ್ಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ವೈದ್ಯರು …

ಮಂಡ್ಯ: ಕರ್ನಾಟಕ ಸಂಘದ ವತಿಯಿಂದ ಕಾನೂನು ಸೇವಾ, ಕೃಷಿ, ವೈದ್ಯಕೀಯ ಸೇವಾ, ಮತ್ತು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಡಿಸೆಂಬರ್ ೦೮ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ಕೆ.ವಿ.ಶಂಕರಗೌಡ ರೈತ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶ್‌ಗೌಡ ತಿಳಿಸಿದರು. ಬುಧವಾರ …

ಕೊಳ್ಳೇಗಾಲ: ಇಲ್ಲಿನ ಮಧುವನಹಳ್ಳಿ ಲೊಕ್ಕನಹಳ್ಳಿ ರಸ್ತೆಯಲ್ಲಿ 566 ಗ್ರಾಂ ಒಣಗಾಂಜಾವನ್ನು ಗ್ರಾಮಾಂತರ ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಮಧುವನಹಳ್ಳಿ ಗ್ರಾಮದ ನಟರಾಜು(48). ಒಣಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ …

ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂಥವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶಕ್ಕಷ್ಟೆ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕೆ.ಆರ್.ಪೇಟೆಯಲ್ಲಿ ಕಸಬಾ ಪ್ರಾಥಮಿಕ‌ ಕೃಷಿ ಪತ್ತಿನ …

ಬೆಂಗಳೂರು: ನಾನು ಸಿಎಂ ಕುರ್ಚಿ ಹಾಗೂ ಪಕ್ಷಕ್ಕೆ ಸದಾ ನಿಷ್ಠನಾಗಿರುತ್ತೇನೆ. ಮುಖ್ಯಮಂತ್ರಿಗಳು ಹೇಳಿದ ಮೇಲೆ ಅದೇ ಅಂತಿಮ. ಅದರ ಬಗ್ಗೆ ಮರುಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದಲ್ಲಿ ಬುಧುವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಸಿಎಂ ಹುದ್ದೆ …

ಚಾಮರಾಜನಗರ: ಅರಿವಿನ ಕೊರತೆಯಿಂದ ಏಡ್ಸ್ ಸೋಂಕು ಹೆಚ್ಚಾಗುತ್ತಿದೆ. ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ನೋಡಲಾಗುತ್ತಿದ್ದು ಅವರನ್ನು ಇತರರಂತೆ ಸಹಜವಾಗಿ ಕಾಣಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್ ಭಾರತಿ ಹೇಳಿದರು. ನಗರದ …

ಮಾದರಿ ಕೃಷಿಕನ ಗದ್ದೆಯಲ್ಲಿ 15 ಎಕರೆ  ಬೆಳೆ ನಾಶ ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಫೆಂಗಲ್‌ ಚಂಡಮಾರುತದಿಂದ ನಿರಂತರ ಸುರಿದ ಮಳೆಯಿಂದ ಬೆಳೆಗಳು ಹಾನಿಯಾಗಿದೆ. ಚಂಡಮಾರುತದ ಪರಿಣಾಮದಿಂದಾಗಿ ಪೊನ್ನಂಪೇಟೆ ಸಮೀಪದ ಹುದ್ದೂರು ಗ್ರಾಮದ ಭತ್ತದ ಬೆಳೆಯ ಮಾದರಿ ಕೃಷಿಕ ರವಿಶಂಕರ್ ಅವರ …

ಮಂಡ್ಯ: 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20,21,22 ರಂದು ನಡೆಯಲಿದೆ.  ಸಮ್ಮೇಳನದಲ್ಲಿ ಭಾಗವಹಿಸುವ ಪ್ರತಿನಿಧಿಗಳು https://kannadasahithyaparishattu.in/sammelana2024/ ವೆಬ್ಸೈಟ್ ಮೂಲಕ ಪ್ರತಿನಿಧಿಗಳ ಸಂಖ್ಯೆ, ಮೊಬೈಲ್ ನಂಬರ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈವರೆಗೂ 4,077 ಜನರು …

error: Content is protected !!