Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಯುವಜನತೆಗೆ ದೇಶದ ಬಹುಸಂಸ್ಕೃತಿಯ ನೈಜ್ಯ ಪರಿಚಯದ ಕೊರತೆ ಇದೆ. ಅವರಿಗೆ ಸಂಸ್ಕೃತಿಯ ಅರಿವು ಮೂಡಿಸಬೇಕು. ಆಗ ಮಾತ್ರ ಯುವಕರನ್ನು ಸಂಕುಚಿತ ಮನೋಭಾವನೆಯಿಂದ ಹೊರತರಬಹುದು. ಅದಕ್ಕೆ ಪೂರಕವೆಂಬಂತೆ ಯುವಜನೋತ್ಸವದಂತಹ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಶಾಸಕ ತನ್ವಿರ್ ಸೇಠ್ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ …

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಸಮೀಪದ ಬಿ.ಕೋಡಿಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಎಮ್ಮೆಯ ಮೇಲೆ ದಾಳಿ ನಡೆಸಿ ತಿಂದು ಹಾಕಿರುವ ಘಟನೆ ನಡೆದಿದೆ. ಬಿ.ಕೋಡಿಹಳ್ಳಿ ಗ್ರಾಮದ ತೋಟದ ಮನೆಯ ನಿವಾಸಿ ರೈತ ಮಹಿಳೆ ಗೌರಮ್ಮ ರಮೇಶ್ ಎಂಬವರಿಗೆ ಸೇರಿದ ಸುಮಾರು ೫೦ಸಾವಿರ ರೂ.ಬೆಲೆ ಬಾಳುವ …

ಚಾಮರಾಜನಗರ: ಅರಣ್ಯ ಪ್ರದೇಶದೊಳಗೆ ವಾಸವಿರುವ ಆದಿವಾಸಿಗಳಿಗೆ ಶೇ.3ರಷ್ಟು ಒಳ ಮೀಸಲಾತಿ ನೀಡುವಂತೆ ಆಗ್ರಹಿಸಿ ಜಿಲ್ಲೆಯ ಆದಿವಾಸಿ ಸಂಘಟನೆಗಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಲ್ಯಾಂಪ್ಸ್ ಭವನದ ಮುಂಭಾಗದಿಂದ ಜಿಲ್ಲಾ ಬುಡಕಟ್ಟು ಗಿರಿಜನ ಅಭಿವೃದ್ಧಿ ಸಂಘದ ನೇತೃತ್ವದಲ್ಲಿ ಮೆರವಣಿಗೆ ಹೊರಟ ಗಿರಿಜನರು, …

ಮಂಡ್ಯ: ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಎಲ್ಲಾ ಕೆಲಸಗಳು ಉತ್ತಮ ರೀತಿಯಲ್ಲಿ ಜರುಗಲಿ ಎಂದು ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಹೇಳಿದರು. …

ಮೈಸೂರು:  ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ದೊಂಬರ ಸಮುದಾಯ, ಹಂದಿಜೋಗಿ, ಡೊಂಗ್ರಿ ಗರಾಸಿಯಾ, …

ಹೊಸದಿಲ್ಲಿ: ತಂಬಾಕು ಬೆಳೆಯನ್ನು ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರಬೇಕು ಹಾಗೂ ತಂಬಾಕಿಗೆ ಬೆಂಬಲ ಬೆಲೆ ನೀಡಬೇಕು ಎಂದು  ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನವದೆಹಲಿಯಲ್ಲಿ ಸೋಮವಾರ ಕೇಂದ್ರದ …

ಮಂಡ್ಯ: ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬಸವಣ್ಣನವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಲಿಂಗಾಯತ ಸಮುದಾಯ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತದೆ ಎಂದು ಮಳವಳ್ಳಿಯ ಕಲ್ಯಾಣ ಬಸವೇಶ್ವರ ಮಠದ ಓಂಕಾರ ಸ್ವಾಮೀಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಸಮುದಾಯದವರಾಗಿ …

ಮೈಸೂರು: ಆಮದು ಕಡಿಮೆ ಮಾಡಿಕೊಂಡು ರಪ್ತು ಹೆಚ್ಚಾದರೆ ನಮ್ಮ ದೇಶದ ಜಿ.ಡಿ.ಪಿ ಹೆಚ್ಚಾಗುತ್ತದೆ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಜಂಟಿ ನಿರ್ದೇಶಕ ಸಿ.ಎಸ್ ಬಾಬು ನಾಗೇಶ್  ತಿಳಿಸಿದರು. ಇಂದು (ಡಿ.2)ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು, ಜಿಲ್ಲಾ ಕೈಗಾರಿಕಾ …

ಮೈಸೂರು: ಯಾವುದೇ ಯೋಜನೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಲ್ಲಿ ಅರ್ಹ ಫಲಾನುಭವಿಗಳನ್ನು ಗರುತಿಸಿ ಶೀಘ್ರವಾಗಿ ಅವರಿಗೆ ಸೌಲಭ್ಯಗಳು ದೊರೆಯುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷೀಕಾಂತ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಇಲಾಖೆಯ ವಿವಿಧ ಯೋಜನೆಗಳಾದ ಕೌಟುಂಬಿಕ ಹಿಂಸೆಯಿಂದ …

ಮಡಿಕೇರಿ: ಅಕ್ರಮವಾಗಿ ಎರಡು ಹೆಣ್ಣು ಜಿಂಕೆಗಳನ್ನು ಬೇಟೆಯಾಡಿದ ಇಬ್ಬರು ವ್ಯಕ್ತಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಕುಶಾಲನಗರ ವಲಯದ ಆನೆಕಾಡು ಶಾಖೆಯ ಅರಣ್ಯಾಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ್ದಾರೆ. ಈ ವೇಳೆ ಅತ್ತೂರು ನಲ್ಲೂರು ಗ್ರಾಮದ ನವೀನ್ ಕರುಂಬಯ್ಯ …

error: Content is protected !!