Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಮುಸ್ಲಿಂರಿಗೆ ಮತದಾನದ ಹಕ್ಕು ನೀಡಬಾರದು ಎಂದು ಹೇಳಿಕೆ ನೀಡಿ ಬಳಿಕ ಈ ಬಗ್ಗೆ ಕ್ಷಮೆಯಾಚಿಸಿದ ಚಂದ್ರಶೇಖರ್‌ ಸ್ವಾಮೀಜಿ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದು ಖಂಡನೀಯ ಎಂದು ಎಂಲ್‌ಸಿ ಎಚ್.ವಿಶ್ವನಾಥ್‌ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿಂದು ಸುದ್ದಿಗೋಷ್ಠಿ ನಡೆಸಿ …

ಬೆಂಗಳೂರು:ರಾಜ್ಯದ ಕ್ರೀಡಾಪಟುಗಳಿಗೆ ಅಗತ್ಯ ಸವಲತ್ತು-ನೆರವು ನೀಡಲು ಸದಾ ಸಿದ್ದ. ರಾಜ್ಯ ಬಜೆಟ್ ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ನಿರಂತರ ಅನುದಾನ ನೀಡಿದೆ. ರಾಜ್ಯದಿಂದ ಯಾರಾದರೂ ಒಲಂಪಿಕ್ಸ್ ನಲ್ಲಿ ದೇಶಕ್ಕೆ ಒಂದು ಚಿನ್ನ ತನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕರ್ನಾಟಕ ಒಲಂಪಿಕ್ …

ನಂಜನಗೂಡು: ಮೈಸೂರು ಸಾಂಸ್ಕೃತಿಕ ನಗರವಾದರೆ, ನಂಜನಗೂಡು ಸಾಂಸ್ಕೃತಿಕ ನಗರದ ಮುಕುಟವಾಗಿದೆ. ಈ ಹಿನ್ನೆಲೆ ಇಲ್ಲಿನ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹಚ್.ಸಿ.ಮಹದೇವಪ್ಪ ಹೇಳಿದರು. ನಂಜನಗೂಡು ತಾಲ್ಲೂಕಿನ ದೇವನೂರು ಗ್ರಾಮದಲ್ಲಿ …

ಮೈಸೂರು: ʼರಾಜ್ಯ ಬಿಜೆಪಿಯ ಎರಡು ಬಣಗಳ ನಡುವಿನ ಆಂತರಿಕ ಕಲಹದ ಬೆಳವಣಿಗೆಯನ್ನು ರಾಜ್ಯದ ಜನತೆ ಒಪ್ಪುವುದಿಲ್ಲ. ಇನ್ನೊಬ್ಬರನ್ನ ನಿಂದಿಸುವುದು, ಬೊಗಳೆ ಬಿಡುವುದು, ಒಬ್ಬರ ಮೇಲೆ ಒಬ್ಬರು ಆರೋಪ ಮಾಡುವುದನ್ನು ಬಿಟ್ಟು. ಅಭಿವೃದ್ಧಿ ಬಗ್ಗೆ ಮಾತನಾಡಿʼ ಎಂದು ವಿಧಾನಪರಿಷತ್‌ ಸದಸ್ಯ ಎ.ಎಚ್.‌ ವಿಶ್ವನಾಥ್‌ …

ಹೊಸದಿಲ್ಲಿ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ)ಯ ಅಧ್ಯಕ್ಷರಾಗಿ ಜಯ್‌ ಶಾ ಅವರು ಭಾನುವಾರ ಅಧಿಕೃತವಾಗಿ  ಅಧಿಕಾರ ಸ್ವೀಕರಿಸಿದರು. ಈ ಮೂಲಕ ಐಸಿಸಿ ಗದ್ದುಗೆಗೆ ಏರಿದ ಅತ್ಯಂತ ಕಿರಿಯ ಹಾಗೂ 5ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಜಯ್‌ ಶಾ ಪಾತ್ರರಾಗಿದ್ದಾರೆ. ಜಯ್‌ ಶಾ ಇದೇ …

ಹೊಸದಿಲ್ಲಿ: ದೇಶದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಹಾವು ಕಡಿತವನ್ನು ಕಾಯಿಲೆ ಎಂದು ಘೋಷಣೆ ಮಾಡಿದೆ. ಕೇಂದ್ರ ಸರ್ಕಾರ ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಮತ್ತು …

ಮಂಡ್ಯ: ಸಾಮಾಜಿಕ ಪಿಡುಗುಗಳಾದ  ಭ್ರೂಣ ಹತ್ಯೆ, ಲೈಂಗಿಕ ದೌರ್ಜನ್ಯ, ಬಾಲ್ಯ ವಿವಾಹ ಮೊದಲಾದವುಗಳನ್ನು ತೊಡೆದುಹಾಕಲು ಜ್ಞಾನ ಮತ್ತು ವಿದ್ಯೆದ ಜೊತೆಗೆ ಯುವಜನರಲ್ಲಿ ಅರಿವು ಅಗತ್ಯವಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರು ಹಾಗೂ ಬೆಂಗಳೂರು ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ ಅಧ್ಯಕ್ಷ …

ಮಡಿಕೇರಿ: ವಿರಾಜಪೇಟೆ ತಾಲೂಕಿನ ಕಾರ್ಮಾಡು ಗ್ರಾಮದಲ್ಲಿ ಮನೆಯ ಆವರಣದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ಮುಕ್ಕಾಟಿ ಕೊಪ್ಪಲು ನಿವಾಸಿ ಎ.ಬಿ ಮುತ್ತಣ್ಣ (68) ಗಾಂಜಾ ಬೆಳೆದ ವ್ಯಕ್ತಿ. ಬಂಧಿತ ವ್ಯಕ್ತಿಯಿಂದ 5 ಕೆ.ಜಿ. 500 ಗ್ರಾಂ …

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20, 21, 22 ರಂದು ಮೂರು ದಿನಗಳ ಕಾಲ ಜಿಲ್ಲೆಯಲ್ಲಿ ನಡೆಯಲಿದ್ದು, ಸಮ್ಮೇಳನವನ್ನು ಸ್ಯಾಂಜೋ ಆಸ್ಪತ್ರೆ ಹಿಂಭಾಗವಿರುವ 60 ಎಕರೆ ಪ್ರದೇಶದಲ್ಲಿ ನಡೆಸಲು ಸಜ್ಜುಗೊಳಿಸಲಾಗುತ್ತಿದೆ ಎಂದು ಮಳವಳ್ಳಿ ವಿಧಾನಸಭಾ ಶಾಸಕ …

ಡರ್ಬನ್:‌ ಸೌತ್‌ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಶ್ರೀಲಂಕಾದ ಸ್ಪಿನ್‌ ಬೌಲರ್‌ ಪ್ರಭಾತ್‌ ಜಯಸೂರ್ಯ 32 ಇನ್ನಿಂಗ್ಸ್‌ನಲ್ಲಿ 100 ವಿಕೆಟ್‌ ಪಡೆಯುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಡರ್ಬನ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸೌತ್‌ ಆಫ್ರಿಕಾ ಪ್ರಥಮ ಇನ್ನಿಂಗ್ಸ್‌ನಲ್ಲಿ …

error: Content is protected !!