ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ 38ಮಾಜಿ ಸಚಿವ-ಶಾಸಕರ ತಂಡವು ಶನಿವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದೆ. ಎಂ.ಪಿ ರೇಣುಕಾಚಾರ್ಯ ನೇತೃತ್ವದ ಈ ನಿಯೋಗವು ಬಳಿಕ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಈ …
ಮೈಸೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಬಣದ 38ಮಾಜಿ ಸಚಿವ-ಶಾಸಕರ ತಂಡವು ಶನಿವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶಕ್ತಿ ಪ್ರದರ್ಶನ ನಡೆಸಿದೆ. ಎಂ.ಪಿ ರೇಣುಕಾಚಾರ್ಯ ನೇತೃತ್ವದ ಈ ನಿಯೋಗವು ಬಳಿಕ ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದೆ. ಈ …
ಉಡುಪಿ: ಸಚಿವ ಸಂಪುಟ ವಿಸ್ತರಣೆಯ ಚರ್ಚೆ ಕಾಂಗ್ರೆಸ್ ಪಕ್ಷದಲ್ಲಿ ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಇದೆ. ಸಂಪುಟ ವಿಸ್ತರಣೆ ನಿಜಾನಾ ಸುಳ್ಳ ಅಂತ ನೀವೇ (ಮಾಧ್ಯಮದವರು) ಸ್ಪಷ್ಟಪಡಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕ ಹೇಳಿದರು. ಉಡುಪಿಯ ಗೃಹ ಕಚೇರಿಯಲ್ಲಿ …
ಮೈಸೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದ ವಾಯುಭಾರ ಕುಸಿತದಿಂದ ತಮಿಳುನಾಡಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಿದ್ದು, ಶುಕ್ರವಾರದಿಂದಲೇ ಭಾರಿ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಸರ್ಕಾರ ರಕ್ಷಣಾ ಸಿಬ್ಬಂದಿಯನ್ನು ನಿಯೋಜಿಸಿದೆ. ಇನ್ನೂ ಕರ್ನಾಟಕದಲ್ಲೂ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು, ಬೆಂಗಳೂರು, ಮೈಸೂರು ಸೇರಿದಂತೆ …
ಚೆನ್ನೈ: ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತದಿಂದ ʼಫೆಂಗಲ್ʼ ಚಂಡಮಾರುತ ಉಗಮವಾಗಿದ್ದು, ಶುಕ್ರವಾರದಿಂದಲೇ ಕರಾವಳಿ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ. ಫೆಂಗಲ್ ಚಂಡಮಾರುತದಿಂದ ಉತ್ತರ ತಮಿಳುನಾಡಿನ ಹಲವು ಪ್ರದೇಶಗಳು ಮಳೆ ನೀರಿನಿಂದ ಜಲಾವೃತಗೊಂಡಿದೆ. ವಿಪತ್ತು ನಿರ್ವಹಣೆಗಾಗಿ ಪೊಲೀಸರು, ಅಗ್ನಿಶಾಮಕ …
ಮಡಿಕೇರಿ: ನಾಪೊಕ್ಲು ಭಾಗಮಂಡಲ ರಸ್ತೆಯಲ್ಲಿ ತೆಪೆಕಾರ್ಯ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಯಲ್ಲಿ ಕಳಪೆ ಗುಣಮಟ್ಟ ಕಂಡು ಬಂದು ಹಿನ್ನೆಲೆ ಗುತ್ತಿಗೆದಾರನಿಗೆ ಅಂತಿಮ ಎಚ್ಚರಿಕೆ ನೀಡಲಾಗಿದೆ. ಭಾಗಮಂಡಲ ರಸ್ತೆಯ ದೊಡ್ಡ ಪುಲಿಕೋಟ್ ಶಾಲೆಯ ಬಳಿ ಕಾಮಗಾರಿ ಗುಣಮಟ್ಟ ಉತ್ತಮವಾಗಿಲ್ಲದಿರುವುದು ಕಂಡು ಬಂದಿದೆ. ಕೂಡಲೇ ಸ್ಥಳೀಯ …
ಹೊಸದಿಲ್ಲಿ: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ ಸರ್ಕಾರ ಕಡಿತಗೊಳಿಸಿರುವುದರಿಂದ ರೈತರು ಅಧಿಕ ಬಡ್ಡಿಗೆ ಸಾಲಕೊಡುವ ಲೇವಾದೇವಿದಾರರ ಸುಳಿಗೆ ಸಿಲುಕಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, …
ಸಂತ ಫ್ರಾನ್ಸಿಸ್ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿ ಕೆ.ದೀಪಕ್ ಕರೆ ಮೈಸೂರು : ವಿದ್ಯಾರ್ಥಿಗಳು ವಿಜ್ಞಾನ ಮತ್ತು ತಂತ್ರಜ್ಞಾನದ ಜ್ಞಾನದ ಜತೆಗೆ ದೇಶದ ಇತಿಹಾಸ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮಹತ್ವವನ್ನೂ ತಿಳಿದುಕೊಳ್ಳಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ …
ಕೊಡಗು: ಕರ್ನಾಟಕದ ಕಾಶ್ಮೀರ, ಸುತ್ತಲೂ ಹಸಿರು ರಾಶಿಗಳನ್ನು ಒದ್ದಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಕಾರ್ಯಗಳು ಭರದಿಂದ ಸಾಗಿದೆ. ಜಿಲ್ಲೆಗೊಂದು ಕ್ರಿಕೆಟ್ ಮೈದಾನ ಬೇಕು ಎನ್ನುವ ಜಿಲ್ಲೆಯ ಕ್ರಿಕೆಟ್ ಪ್ರೇಮಿಗಳ ದಶಕಗಳ ಬೇಡಿಕೆಗಳನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) …
ಬೆಂಗಳೂರು: ಇಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸಚಿವಾಲಯದ ನೌಕರರಿಗಾಗಿಯೇ ವಿಶೇಷ ಇವಿ ಮೇಳ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ತಿಳಿಸಿದ್ದಾರೆ. ಬೆಸ್ಕಾಂ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, "ಸರ್ಕಾರದ ಮುಖ್ಯ ಕಾರ್ಯದರ್ಶಿ …
ಬೆಂಗಳೂರು: ಪ್ರಸಕ್ತ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ವಿನ್ಯಾಸದಲ್ಲಿಯಾವುದೇ ಬದಲಾವಣೆ ಮಾಡಿರುವುದಿಲ್ಲ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಅಧ್ಯಕ್ಷರಾದ ಬಸವರಾಜೇಂದ್ರ ಹೆಚ್. ಅವರು ಸ್ಪಷ್ಟಪಡಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದಲ್ಲಿ ವಿಷಯ ತಜ್ಞರ ಸಮಿತಿ ರಚಿಸಿ, ಆ …