Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಸಿಎಂ ಸಿದ್ದರಾಮಯ್ಯ ಮೇಲಿನ ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳಾದ ಬಿಜೆಪಿ, ಜೆಡಿಎಸ್ ಸುಳ್ಳು ಆರೋಪಗಳ ಮೂಲಕ ಅವರನ್ನು ಮುಗಿಸಲು ಮುಂದಾಗಿವೆ. ಆದರೆ ಯಾವುದೇ ಕಾರಣಕ್ಕೂ ಸಿಎಂ ರಾಜೀನಾಮೆ ನೀಡಲ್ಲ  ಎಂದು ಎಂಎಲ್‌ಸಿ ಯತಿಂದ್ರ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಶುಕ್ರವಾರ …

ಹೊಸದಿಲ್ಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ …

ಮೈಸೂರು: ರಾಜ್ಯದಲ್ಲಿ ಸಚಿವ ಸಂಪುಟಕ್ಕೆ ಸರ್ಜರಿ ಬಗ್ಗೆ ಚರ್ಚೆಯಾಗುತ್ತಿದೆ. ಈ ನಡುವೆ ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಶುಕ್ರವಾರ ನಗರದಲ್ಲಿ ಪತ್ರಕರ್ತ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನ ನನ್ನನ್ನು ಆರು ಭಾರಿ ಆಯ್ಕೆಮಾಡಿದ್ದಾರೆ. …

ಬೆಂಗಳೂರು: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ಲಕ್ಷ್ಯದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ನವಜಾತ ಶಿಶುಗಳು ಹಾಗೂ ಬಾಣಂತಿಯರ ಸಾವು ದಿನೇ ದಿನೇ ಹೆಚ್ಚಾಗುತ್ತಿದೆ ಎಂದು ರಾಜ್ಯ ಬಿಜೆಪಿ ಸಚಿವರನ್ನು ತರಾಟೆಗೆ ತೆಗೆದುಕೊಂಡಿದೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ, ಬಳ್ಳಾರಿ, …

ಹೊಸದಿಲ್ಲಿ: ದೇಶಾದ್ಯಂತ ಸೈಬರ್‌ ಅಪರಾಧಗಳಲ್ಲಿ ಭಾಗಿಯಾಗಿದ್ದ ಸುಮಾರು 6.69 ಲಕ್ಷ ಸಿಮ್‌ಕಾರ್ಡ್‌ ಗಳನ್ನು ಮತ್ತು 1.32 ಲಕ್ಷ ಐಎಮ್‌ಐಎಗಳನ್ನು ನಿರ್ಬಂಧಿಸಿರುವುದಾಗಿ ಗೃಹ ಖಾತೆ ಸಹಾಯಕ ಸಚಿವ ಬಂಡಿ ಸಂಜಯ್‌ ಕುಮಾರ್‌ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ. ಭಾರತೀಯ ಮೊಬೈಲ್‌ ಸಂಖ್ಯೆಗಳನ್ನು …

ಹುಣಸೂರು: ಸಾಲ ಪಾವತಿಸುವಂತೆ ಕಿರುಕುಳ ನೀಡುತ್ತಿದ್ದ ಮೈಕ್ರೋ ಫೈನಾನ್ಸ್‌ ಸಿಬ್ಬಂದಿಗಳ ಒತ್ತಡಕ್ಕೆ ಬೇಸತ್ತ ಮಹಿಳೆಯೊಬ್ಬರು ಕ್ರಿಮಿನಾಶಕ ಕಾಳಿನ ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಕಿರಿಜಾಜಿ ಗ್ರಾಮದಲ್ಲಿ ನಡೆದಿದೆ. ಸುಶೀಲ(48) ಸಾವನ್ನಪ್ಪಿದ ಮಹಿಳೆ. ಸುಶೀಲ ಅವರು ಹುಣಸೂರಿನ ಮೈಕ್ರೋ ಫೈನಾನ್ಸ್‌ನಿಂದ …

ಒಂದೇ ಬಣ್ಣದ ಹಕ್ಕಿಗಳು ಒಟ್ಟಿಗೆ ಹಿಂಡು ಸೇರುತ್ತವೆ ಎನ್ನುವ ಮಾತಿದೆ. ಮಿಕ್ಕವು? ನಿನ್ನೆ ಗೋವಾದಲ್ಲಿ ಸಂಪನ್ನವಾದ ಭಾರತದ ೫೫ನೇ ಅಂತಾ ರಾಷ್ಟ್ರೀಯ ಚಿತ್ರೋತ್ಸವದಲ್ಲಿ ನಡೆದ ಘಟನಾವಳಿಗಳು ಮತ್ತು ಬೆಳವಣಿಗೆ ಈ ಮಾತನ್ನು ನೆನಪಿಸಿತು. ಅಲ್ಲೊಂದು ಕನ್ನಡ ಚಿತ್ರ ಸ್ಪರ್ಧೆಯಲ್ಲಿತ್ತು. ಇದೇ ಮೊದಲ …

ಮುದ್ರಣ ಮಾಧ್ಯಮದ ಜೊತೆಗೆ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ: ಕೆ.ವಿ.ಪಿ ತುಮಕೂರು: ತಂತ್ರಜ್ಞಾನ ಎಷ್ಟೇ ಮುಂದುವರೆದರೂ ಮುದ್ರಣ ಮಾಧ್ಯಮ ಚಿರಸ್ಥಾಯಿ. ಎಲ್ಲಿಯವರೆಗೂ ಮುದ್ರಣ ಮಾಧ್ಯಮ‌ ಇರುತ್ತದೋ ಅಲ್ಲಿಯವರೆಗೂ ಪತ್ರಿಕಾ ವಿತರಕ ವೃತ್ತಿ ಕೂಡ ಶಾಶ್ವತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ …

ಮೈಸೂರು: ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಗುರುವಾರವೂ ಕೂಡಾ ಕ್ಷೇತ್ರದ ಹಲವೆಡೆ ಸಂಚರಿಸಿ, ವಿವಿಧ ಕಾಮಗಾರಿಗಳ ಸ್ಥಿತಿ-ಗತಿಯ ಬಗ್ಗೆ ಪರಿಶೀಲನೆ ನಡೆಸಿದರು. ಮೊದಲಿಗೆ ಹರಿಶ್ಚಂದ್ರಘಾಟ್ ಸ್ಮಶಾನಕ್ಕೆ ಭೇಟಿ ನೀಡಿ ೧.೦೫ ಕೋಟಿ ರೂ.ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಬಳಿಕ ಮಳೆ …

error: Content is protected !!