Mysore
25
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು : ಮುಂಬರುವ ಏಪ್ರಿಲ್ 1ರಿಂದ ವಿದ್ಯುತ್ ದರ ಹೆಚ್ಚಾಗಲಿದ್ದು, ಪ್ರತಿ ಯೂನಿಟ್‍ಗೆ 12ರಿಂದ 15 ಪೈಸೆ ಹೆಚ್ಚುವರಿ ಶುಲ್ಕ ವಿಧಿಸಲು ಕರ್ನಾಟಕ ವಿದ್ಯುತ್ ಸುಧಾರಣಾ ಆಯೋಗ( ಕೆಇಆರ್‍ಸಿ) ತೀರ್ಮಾನಿಸಿದೆ. ಈಗಾಗಲೇ 2025-26, 2026-27 ಮತ್ತು 2027-28ನೇ ಆರ್ಥಿಕ ವರ್ಷಗಳಿಗೆ ದರ …

ಮೈಸೂರು : ಸಂಘ ಸಂಸ್ಥೆ, ಸಂಘಟನೆಗಳು, ಸಾರ್ವಜನಿಕರು ಹಾಗೂ ಇತರರು ಸಾರ್ವಜನಿಕ ಪ್ರದೇಶದಲ್ಲಿ ಪ್ಲೇಕ್ಸ್ ಮತ್ತು ಬ್ಯಾನರ್ ಗಳನ್ನು ಅಳವಡಿಸಬೇಕಾದ್ದಲ್ಲಿ ಸಂಬಂಧಿಸಿದ ಪ್ರದೇಶ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ್ ರೆಡ್ಡಿ ಅವರು ಆದೇಶಿಸಿದ್ದಾರೆ. ಅನಧಿಕೃತವಾಗಿ …

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಒಬ್ಬ ಸಾರ್ವಜನಿಕರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ …

ಸಿದ್ದಾಪುರ : ವಾಹನ ಚಲಾಯಿಸುವ ಆಸೆಯಿಂದ ಟ್ರಾಕ್ಟರ್ ಚಲಾಯಿಸಿದ ಕಾರ್ಮಿಕ ನಿಯಂತ್ರಣ ತಪ್ಪಿ ಹಳ್ಳಕ್ಕೆ ಮಗುಚಿದ ಪರಿಣಾಮ ಸ್ಥಳದಲ್ಲೆ ಮೃತ ಪಟ್ಟ ಘಟನೆ ಹಿಲ್ ಕಿಲ್ ಎಸ್ವೇಟ್ನಲ್ಲಿ ಸಂಭವಿಸಿದೆ. ಬಾಗಲಕೋಟೆಯ ನಿವಾಸಿ ಪ್ರವೀಣ್ (35) ಮೃತ ಯುವಕ. ಎಸ್ಟೇಟ್ ನಲ್ಲಿ ಕಟ್ಟಡ …

ಮಂಡ್ಯ : ಜಿಲ್ಲೆಯ ಯುವ ಜನತೆಗೆ ನಗರದ ಚಿತ್ರಣವನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಹೆಲಿಕಾಪ್ಟರ್‌ ಜಾಯ್‌ ರೈಡ್‌ಅನ್ನು ಆಯೋಜಿಸಲಗಿದ್ದು, ಮೂರು ದಿನಗಳ ಕಾಲ ಪ್ರದರ್ಶನ ಇರುತ್ತದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಇಂದು …

ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರದ ಟೀಸರ್ ಇಂದು(ಫೆ.20) ಬಿಡುಗಡೆಯಾಗಿದೆ. 2 ನಿಮಿಷಗಳ ಈ ಟೀಸರ್ ಸಿನಿಮಾ ಪ್ರೇಮಿಗಳನ್ನು ಒಂದೇ ಬಾರಿಗೆ ಆಕರ್ಷಿಸಿದ್ದು, ಕೆವಿಎಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ ಟಾಕ್ಸಿಕ್‌ ಟೀಸರ್‌ ರಿಲೀಸ್‌ ಆಗಿದೆ. ಯಶ್ ಅವರ ಭಯಂಕರ …

ಕೋಲ್ಕತ್ತ : ನಾಯಕ ಶಾಯ್ ಹೋಪ್ ಅವರ ಸತತ ಎರಡನೇ ಅರ್ಧ ಶತಕ ಮತ್ತು ಬೌಲರ್‌ಗಳ ಶಿಸ್ತುಬದ್ಧ ದಾಳಿಯ ಪ್ರದರ್ಶನದಿಂದ ವೆಸ್ಟ್ ಇಂಡೀಸ್ ತಂಡ ಟಿ-20 ವಿಶ್ವಕಪ್ ಪಂದ್ಯದಲ್ಲಿ ಗುರುವಾರ ಇಟಲಿ ತಂಡದ ವಿರದ್ಧ 42 ರನ್‌ಗಳ ಸುಲಭ ಗೆಲುವು ಸಾಧಿಸುವುದರೊಂದಿಗೆ …

ಕೊಲಂಬೊ : ಐಸಿಸಿ ಟಿ20 ವಿಶ್ವಕಪ್ 2026ರಲ್ಲಿ ಜಿಂಬಾಬ್ವೆ ತಂಡ ಮತ್ತೊಮ್ಮೆ ದೊಡ್ಡ ಅಚ್ಚರಿ ಮೂಡಿಸಿದೆ. ಆತಿಥೇಯ ಶ್ರೀಲಂಕಾವನ್ನು ಆರ್. ಪ್ರೇಮದಾಸ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ 6 ವಿಕೆಟ್‌ಗಳಿಂದ ಸೋಲಿಸಿ, ಬಿ ಗುಂಪಿನಲ್ಲಿ ಅಜೇಯವಾಗಿ ಅಗ್ರಸ್ಥಾನ ಪಡೆದು ಸೂಪರ್ 8 ಹಂತಕ್ಕೆ ಏರಿದೆ. …

ಮೈಸೂರು : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆಯಲ್ಲಿ ಕಳೆದ ವರ್ಷದ ಸ್ಥಾನವನ್ನು ಉಳಿಸಿಕೊಳ್ಳುವ ಜತೆಗೆ 10ನೇ ಸ್ಥಾನದೊಳಗೆ ಬರಲು ಶ್ರಮಿಸಬೇಕು. ಶೇ.40ಕ್ಕಿಂತ ಕಡಿಮೆ ಬರುವ ಕಾಲೇಜುಗಳ ಪ್ರಾಂಶುಪಾಲರ ಮೇಲೆ ಕ್ರಮಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ …

ಹೊಸದಿಲ್ಲಿ : ಮಾನವರು ಕೇವಲ ಡೇಟಾ ಪಾಯಿಂಟ್ ಅಥವಾ ಕಚ್ಚಾ ವಸ್ತುವಾಗದಂತೆ ನೋಡಿಕೊಳ್ಳಲು, ಎಐಯನ್ನು ಜನತಂತ್ರೀಕರಿಸಬೇಕು. ಇದು ವಿಶೇಷವಾಗಿ ಗ್ಲೋಬಲ್ ಸೌತ್ ರಾಷ್ಟ್ರಗಳಿಗೆ ಒಳಗೊಳ್ಳುವಿಕೆ ಮತ್ತು ಸಬಲೀಕರಣದ ಸಾಧನವಾಗಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದರು. ಇಂಡಿಯಾ ಎಐ ಇಂಪ್ಯಾಕ್ಟ್ …

error: Content is protected !!