Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ನಿಖಿಲ್ ಸೋಲಿಗೆ ಪ್ರತಿಕ್ರಿಯೆ ನೀಡಿರುವ ಸಿ.ಪಿ.ಯೋಗೇಶ್ವರ್ ದೇವೇಗೌಡರನ್ನು ಮನೆಯಲ್ಲೇ ಇರಿ ಎಂಬ ಹೇಳಿಕೆ ನೀಡಿದ್ದು, ದೇವೇಗೌಡರು ಸೋತರೂ ಮನೆಯಲ್ಲಿ ಕೂರುವವರಲ್ಲ, ಅದಕ್ಕಾಗಿ ದೇವೇಗೌಡರನ್ನು ಗೌಡರ ಗೌಡ ಎನ್ನುತ್ತಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಟಾಂಗ್ ನೀಡಿದರು. ನಗರದ ಪತ್ರಕರ್ತರ ಭವನದಲ್ಲಿ …

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ OTP ಗಳ ಮೂಲಕ ಹಣ ವಂಚನೆ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಕಾರಣ ಭಾರತೀಯ ದೂರಸಂಪರ್ಕ ನಿಯಂತ್ರಣಾ ಪ್ರಾಧಿಕಾರ (TRAI) ಹೊಸ ನಿಯಮಗಳನ್ನು ಜಾರಿಮಾಡಲು ನಿರ್ಧರಿಸಿದೆ. ಮೊಬೈಲ್‌ಗಳಿಗೆ ಬರುವ ಒಟಿಪಿ (one time password)ಗಳ ಮೂಲ ಪತ್ತೆ ಮಾಡಲು, …

ಸೌದಿ ಅರೇಬಿಯಾದ ಜೆದ್ದಾದಲ್ಲಿ ನಡೆದ ಐಪಿಎಲ್‌ 2025ರ ಮೆಗಾ ಹರಾಜು ನೆನ್ನೆ(ಸೋಮವಾರ) ಮುಕ್ತಾಯಗೊಂಡಿದ್ದು ಹಲವು ವಿಶೇಷಗಳಿಗೆ ಕಾರಣವಾಗಿದೆ. ಈ ಬಾರಿಯ ಹರಾಜಿನಲ್ಲಿ ಭಾರತ ತಂಡದ ವಿಕೆಟ್‌ ಕೀಪರ್‌ ಹಾಗೂ ಬ್ಯಾಟರ್‌ ರಿಷಭ್‌ ಪಂತ್‌ ಐಪಿಎಲ್‌ ಇತಿಹಾಸದಲ್ಲೇ ಅತಿ ಹೆಚ್ಚು ದಾಖಲೆಯ 27 …

ಮೈಸೂರು: ಬಡವರ, ದೀನದಲಿತರ, ಮಹಿಳೆಯರ ಹಾಗೂ ಸಮಾಜದಲ್ಲಿ ದನಿ ಇಲ್ಲದ ಜನರ ದನಿಯಾಗಿ ನಮ್ಮನ್ನು ಕಾಯುತ್ತಿರುವುದೇ ನಮ್ಮ ಸಂವಿಧಾನ ಎಂದು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪ ಅಮರ್ ನಾಥ್ ಹೇಳಿದರು. ಅವರು ಇಂದು(ನ.26) ಜಿಲ್ಲಾಡಳಿತ, …

ಹೊಸದಿಲ್ಲಿ: ಟಿ20 ವಿಶ್ವಕಪ್‌ಗೆ ಅರ್ಹತಾ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಐವರಿ ಕೋಸ್ಟ್ ವಿರುದ್ಧ ನಡೆದ ಪಂದ್ಯದಲ್ಲಿ ನೈಜೀರಿಯಾ ತಂಡವು ಐವರಿ ಕೋಸ್ಟ್‌ ತಂಡವನ್ನು ಕೇವಲ 7ರನ್‌ಗಳಿಗೆ ಆಲೌಟ್‌ ಮಾಡುವ ಮೂಲಕ ವಿಶ್ವದಾಖಲೆ ನಿರ್ಮಿಸಿದೆ. ಟಾಸ್‌ ಗೆದ್ದ ನೈಜೀರಿಯಾ ತಂಡವು ಬ್ಯಾಟಿಂಗ್‌ ಆಯ್ದುಕೊಂಡಿತು. …

ಬೆಂಗಳೂರು: ಜಾತಿ ವ್ಯವಸ್ಥೆಯಿಂದಲೇ ಅಸಮಾನತೆ-ಮನುಷ್ಯ ತಾರತಮ್ಯ ಸೃಷ್ಟಿಯಾಗಿದೆ. ಸಂವಿಧಾನ ವಿರೋಧಿಗಳು ಮತ್ತು ಮನುಸ್ಮೃತಿ ಬಗ್ಗೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿ, ನಾನು ಮುಖ್ಯಮಂತ್ರಿ ಆಗಿದ್ದೇ ಈ ಸಂವಿಧಾನ ಬಲದಿಂದ ಎಂದರು. ಸಮಾಜ ಕಲ್ಯಾಣ ಇಲಾಖೆ ಅಂಬೇಡ್ಕರ್ ಭವನದಲ್ಲಿ …

ಮಂಡ್ಯ: ಬೂದನೂರು ಗ್ರಾಮದ ಬೇಲೂರು ರಸ್ತೆಯ ಗದ್ದೆ ಬಯಲಿನಲ್ಲಿ ಪ್ಲೊಕಫೆ ಎಂಬ ಹುಕ್ಕಾ ಬಾರ್‌ನಲ್ಲಿ ಅಪ್ರಾಪ್ತರು ಅಕ್ರಮವಾಗಿ ಒಳ ಪ್ರವೇಶಿಸಿ ಕಳವು ಮಾಡಿದ್ದಲ್ಲದೇ, ಹುಕ್ಕಾ ಸೇವನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಕ್ಕಾ ಮಾರಾಟಕ್ಕೆ ಬೆಂಬಲಿಸಿದ್ದವರ ಬಂಧಿಸಿ ತನಿಖೆ ನಡೆಸಲು ಜಿಲ್ಲಾಡಳಿತ ಮುಂದಾಗಬೇಕು …

ಸಾಮಾಜಿಕ ನ್ಯಾಯದ ವಿರೋಧಿಗಳು ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ: ಸಿಎಂ ಬೆಂಗಳೂರು: ಸಂವಿಧಾನ ನೀಡಿರುವ ಹಕ್ಕುಗಳನ್ನು ಚಲಾಯಿಸುವ ಜೊತೆಗೆ, ಭಾದ್ಯತೆಗಳನ್ನು ತಪ್ಪದೇ ಪಾಲಿಸುವುದೂ ಆವಶ್ಯಕ. ಈ ನಿಟ್ಟಿನಲ್ಲಿ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು …

ಉತ್ತರ ಪ್ರದೇಶ: ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಗೂಗಲ್ ಮ್ಯಾಪ್ ನಂಬಿ ಹೊರಟ ಕಾರೊಂದು ನಿರ್ಮಾಣ ಹಂತದ ಸೇತುವೆಯ ಮೇಲಿಂದ ನದಿಗೆ ಬಿದ್ದು ಮೂವರು ಮೃತಪಟ್ಟಿರುವ ಘಟನೆ ಶನಿವಾರ ರಾತ್ರಿ ನಡೆದಿದ್ದು, ಭಾನುವಾರ ಬೆಳಿಗ್ಗೆ ವಿಚಾರ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಮೃತಪಟ್ಟವರನ್ನು ವಿವೇಕ್ …

ಚೆನ್ನೈ: ಭಾರತೀಯ ರಿಸರ್ವ ಬ್ಯಾಂಕ್(ಆರ್‌ಬಿಐ)ನ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರು ಮಂಗಳವಾರ ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಕ್ತಿದಾಸ್‌ ಅವರು ಸೋಮವಾರ ಕಾರ್ಯನಿಮಿತ್ತ ಚೆನ್ನೈಗೆ ತೆರಳಿದ್ದರು. ಇಂದು ಬೆಳಿಗ್ಗೆ ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಖಾಸಗಿ …

error: Content is protected !!