Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ವಿಶ್ವವಿಖ್ಯಾತ ರಂಗನತಿಟ್ಟು ಪಕ್ಷಿಧಾಮದಲ್ಲಿ ಬನ್ನೇರುಘಟ್ಟದಲ್ಲಿ ಇರುವ ರೀತಿಯಲ್ಲೇ ಚಿಟ್ಟೆಪಾರ್ಕ್ ನಿರ್ಮಾಣ ಮಾಡಿ ಪ್ರವಾಸಿಗರಿಗೆ ಹೊಸ ಆಕರ್ಷಣೆ ಕಲ್ಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ರಂಗನತಿಟ್ಟು ಪಕ್ಷಿಧಾಮದಲ್ಲಿ ಇಂದು 3 ಹೊಸ ವಿಹಾರ …

ಪರ್ತ್:‌ ಬಾರ್ಡರ್-‌ ಗವಸ್ಕಾರ್‌ ಸರಣಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 295 ರನ್‌ಗಳ ಐತಿಹಾಸಿಕ ಜಯ ದಾಖಲಿಸಿದೆ. ಇದು ಟೀಂ ಇಂಡಿಯಾಗೆ ಏಷ್ಯಾದ ಹೊರಗೆ ದೊರೆತ ಭಾರಿ ರನ್‌ಗಳ ಅಂತರದ ಗೆಲುವಾಗಿದೆ. ಉತ್ತಮ ಬೌಲಿಂಗ್‌ ಪ್ರದರ್ಶನದ ಜೊತೆಗೆ …

ಮಡಿಕೇರಿ : ಪ್ರಸಕ್ತ ಮುಂಗಾರು ಅವಧಿಯಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆ ಹಾಗೂ ಸರ್ಕಾರಿ ಕಟ್ಟಡಗಳು ಹಾನಿಯಾಗಿದ್ದು, ಈ ಸಂಬಂಧ ಕಾಮಗಾರಿ ಕೈಗೊಳ್ಳಲು ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.75 ರಷ್ಟು ಹಣ ಬಿಡುಗಡೆ ಮಾಡಲಾಗಿದೆ. ಹೀಗಾಗಿ, 90 …

ಮೈಸೂರು: ನಮ್ಮ ಪ್ರಾಚೀನ ಸಂಸ್ಕೃತಿ, ಸಂಪ್ರದಾಯಗಳ ಉಳಿವಿಗೆ ಜಾತ್ರೆ, ಉತ್ಸವ, ಧಾರ್ಮಿಕ ಮಹೋತ್ಸವಗಳು ಸಹಕಾರಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು. ಕೆ.ಆರ್. ನಗರದಲ್ಲಿಂದು ನಡೆದ ಮಲೆ ಮಹದೇಶ್ವರ ಸ್ವಾಮಿ 54ನೇ ಉತ್ಸವದಲ್ಲಿ ಭಾಗಿಯಾಗಿ …

ಮೈಸೂರು: ಯುವ ಸಮೂಹ ಸರ್ಕಾರಿ ಸೇವೆಗೆ ಬರಬೇಕು. ಸೇವಾ ಮನೋಭಾವ ಬೆಳೆಸಿಕೊಂಡು ನಾಡು-ನುಡಿಯ ಸೇವೆ ಮಾಡಬೇಕು ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು. ಸೋಮವಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸ್ಮರ್ಧತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನಡೆಯುತ್ತಿರುವ 30 ದಿನಗಳ …

ಮಂಡ್ಯ: ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ  ನಡೆಯದಂತೆ ಕಟ್ಟುನಿಟ್ಟಿನ ಕ್ರಮವಹಿಸಿ,  ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್ ಗಳ ಮೇಲೆ ತೀವ್ರ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅಧಿಕಾರಿಗಳಿಗೆ ಸೂಚಿಸಿದರು. ಅವರು …

ಬಸವಕಲ್ಯಾಣ: ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಈ ಮೂರೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

ಮಂಡ್ಯ: ಸಮೃದ್ಧ ಬಾಳ್ವೆಗೆ ಸಮಗ್ರ ಕೃಷಿ ಎಂಬ ಧ್ಯೇಯ ವಾಕ್ಯವನ್ನೊಳಗೊಡಂತೆ 2024 ರ ಕೃಷಿ ಮೇಳವನ್ನು ಆಚರಿಸಲಾಗುತ್ತಿದೆ. ರೈತರ ಸುಸ್ಥಿರತೆಯನ್ನು ಕಾಪಾಡಲು ಸಮಗ್ರ ಕೃಷಿ ವಾರ್ಷಿಕ ಬೆಳೆಗಳ ಜೊತೆಗೆ ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಕೋಳಿ ಸಾಕಾಣಿಕೆ, ಹಂದಿ ಸಾಕಾಣಿಕೆಯನ್ನು ಮಾಡಿದಾಗ ಮಾತ್ರ ಹವಮಾನ …

ಮೈಸೂರು :  ತಮ್ಮ ಅಮೂಲ್ಯ ಸಲಹೆಗಳನ್ನು ಪರಿಗಣಿಸಿ ಮೈಸೂರು ನಗರದ ಅಭಿವೃದ್ಧಿಗೆ ವಿಸ್ಕೃತ ಯೋಜನೆ ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ …

ಪರ್ತ್‌: ಬಾರ್ಡರ್-‌ಗವಸ್ಕಾರ್‌ ಟ್ರೋಫಿಯ ಮೊದಲ ಟೆಸ್ಟ್‌ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವು 46 ರನ್‌ಗಳ ಮುನ್ನಡೆ ಗಳಿಸಿದೆ. ಟಾಸ್‌ ಗೆದ್ದ ಬುಮ್ರಾ ಬ್ಯಾಟಿಂಗ್‌ ಆಯ್ದುಕೊಂಡರು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡವು 150 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ ಕಳೆದುಕೊಂಡಿತು, ನಿತೀಶ್‌ …

error: Content is protected !!