Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಬೆಂಗಳೂರು: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ, ಕನಕ ಶ್ರೀ ಪ್ರಶಸ್ತಿ …

ಮಂಡ್ಯ: ಸರ್ವೋಚ್ಛ ನ್ಯಾಯಾಲಯದ ನ್ಯಾಯಾಧೀಶರು ಜಿ.ಎಂ ಜೈವಿಕ ಬೀಜಗಳ ಸಂಬಂಧ ಸಮಾಲೋಚನೆ ಸಭೆ ನಡೆಸಿ ಬೆಳೆ ಬೆಳೆಯುವ ಸಂಬಂಧ ತೀರ್ಮಾನಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದ್ದು, ಇದನ್ನು ಕೇಂದ್ರ ಸರ್ಕಾರ ತಿರಸ್ಕರಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ದಕ್ಷಿಣ ಪ್ರಾಂತದ ಅಧ್ಯಕ್ಷ …

ಮಂಡ್ಯ:  ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮದ್ದೂರು ತಾಲ್ಲೂಕಿನ ಜ್ಯೋತಿ ಎಂಬ ರೈತ ಮಹಿಳೆ 97 ಲಕ್ಷ ರೂ ವೆಚ್ಚದ ಕಬ್ಬು ಕಟಾವು ಯಂತ್ರವನ್ನು ಹಾರ್ವೆಸ್ಟ್ ಹಬ್ ಎಂಬ ಯೋಜನೆಯಡಿ ಖರೀದಿಸಿದ್ದು 39,86,000 ರೂ ಸಬ್ಸಿಡಿ ಸರ್ಕಾರದಿಂದ ದೊರೆಯುತ್ತಿದೆ ಎಂದು ಕೃಷಿ …

ಮಂಡ್ಯ: ಮೂವತ್ತು ವರ್ಷಗಳ ಬಳಿಕ ಮಂಡ್ಯದಲ್ಲಿ ಡಿಸೆಂಬರ್ ೨೦,೨೧,೨೨ರಂದು ಮೂರು ದಿನಗಳ ಕಾಲ ಜರುಗಲಿರುವ ೮೭ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಲು ಎಲ್ಲರ ಸಹಕಾರ, ಬೆಂಬಲ ಅತ್ಯವಶ್ಯಕ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು …

ಮೈಸೂರು: ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಎಂಬ ವಿಶೇಷ ಆಂದೋದಲನ್ನು ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಧಿಕಾರಿಗಳಾದ …

ಬೆಂಗಳೂರು: ಬಿಜೆಪಿ ನಾಯಕರು 100 ಅಲ್ಲ 1,000 ಸಾವಿರ ಕೋಟಿ ಬಗ್ಗೆ ಮಾತನಾಡಲಿ ನನಗೆ ಏನು ಸಮಸ್ಯೆ ಇಲ್ಲ. ಆದರೆ ಈ ಬಗ್ಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ. ನಗರದಲ್ಲಿ ಇಂದು(ನ.18) …

ಮೈಸೂರು: ಮೈಸೂರು ನಗಾರಾಭಿವೃದ್ದಿ ಪ್ರಾಧಿಕಾರದ(ಮುಡಾ) ಪ್ರಕರಣದ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲು ಇ.ಡಿ.ಅಧಿಕಾರಿಗಳು ತಯಾರಿ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮೈಸೂರು ಲೋಕಾಯುಕ್ತ ದೂರಿನಲ್ಲಿ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಇ.ಡಿ.ತನಿಖಾ ಸಂಸ್ಥೆಯೂ ವಿಚಾರಣೆಗೆ ಒಳಪಡಿಸಲು …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಅವರು  ಇ.ಡಿ.ಅಧಿಕಾರಿಗಳ ವಿಚಾರಣೆಗೆ ಹಾಜರಾಗಿದ್ದರು. ಶಾಂತಿನಗರದಲ್ಲಿರುವ ಇಡಿ ತನಿಖಾ ಸಂಸ್ಥೆಯ ವಿಚಾರಣೆಯ ಹಾಜರಾದ ಮುಡಾ ಪ್ರಕರಣದ ಎ3 ಆರೋಪಿ ಮಲ್ಲಿಕಾರ್ಜುನಸ್ವಾಮಿ ಅವರು, ಕೆಸರೆ ಗ್ರಾಮದದಲ್ಲಿರುವ ಜಮೀನಿನ ವಿಚಾರವಾಗಿ …

ಮೈಸೂರು: ಮುಡಾ ಪ್ರಕರಣದ 50;50 ಅನುಪಾತದ  ನಿವೇಶನ ವಿಚಾರವಾಗಿ ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮುಡಾ ಮಾಜಿ ಆಯುಕ್ತ ಟಿ.ಬಿ.ನಟೇಶ್‌ ಕುಮಾರ್‌ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಮುಡಾ ಪ್ರಕರಣದಲ್ಲಿ ಭಾಗಿಯಾಗಿರುವ ಸರ್ಕಾರಿ ಅಧಿಕಾರಿಯನ್ನು …

ಮೈಸೂರು: ಮುಡಾ ಪ್ರಕರಣ ಕುರಿತು ನನ್ನ ಹೋರಾಟವನ್ನು ಆರಂಭದಿಂದಲೂ ಹತ್ತಿಕ್ಕುವ ಕೆಲಸ ನಡೆಯುತ್ತ ಇದೆ. ಕೆಲವರು ನನಗೆ ಕರೆ ಮಾಡಿ ಪ್ರತಿಭಟನೆಗೆ ಸಜ್ಜುಗೊಳ್ಳುವಂತೆ ಹೇಳುತ್ತಿದ್ದಾರೆ. ನಾನು ಪ್ರತಿಭಟನೆಗೆ ಒಂದು ಕರೆ ನೀಡಿದರೆ ಸಾಕು ರಾಜ್ಯಾದ್ಯಂತ ಹೋರಾಟ ಆರಂಭವಾಗುತ್ತದೆ ಎಂದು ದೂರುದಾರ ಸ್ನೇಹಮಯಿ …

error: Content is protected !!