ಮೈಸೂರು: ದಾಸಶ್ರೇಷ್ಠ ಸಂತಕವಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಕಂದಾಚಾರ, ಮೌಢ್ಯವನ್ನು ಹೋಗಲಾಡಿಸಲು ಮುಂದಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಕೀರ್ತನೆಗಳು ಇಡೀ ದೇಶಕ್ಕೆ ಮಾದರಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ …
ಮೈಸೂರು: ದಾಸಶ್ರೇಷ್ಠ ಸಂತಕವಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಕಂದಾಚಾರ, ಮೌಢ್ಯವನ್ನು ಹೋಗಲಾಡಿಸಲು ಮುಂದಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಕೀರ್ತನೆಗಳು ಇಡೀ ದೇಶಕ್ಕೆ ಮಾದರಿ ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಹೇಳಿದರು. ಜಿಲ್ಲಾಡಳಿತ, ಕನ್ನಡ …
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ಕಾಲಾ ಕುಮಾರಸ್ವಾಮಿ ಹೇಳಿಕೆ ಪಕ್ಷಕ್ಕೆ ಹೊರೆಯಾಗಿದೆ. ಈ ಬಗ್ಗೆ ಪಕ್ಷದ ಅಧ್ಯಕ್ಷರು ಶಿಸ್ತುಪಾಲನಾ ಸಮಿತಿಗೆ ವರದಿ ನೀಡಿದಾಗ ಸಮಿತಿ ಅಧ್ಯಕ್ಷ ರಹೀಂಖಾನ್ ಅವರು ಅಗತ್ಯವಿದ್ದರೆ ಶಿಸುಕ್ರಮ ಕೈಗೊಳ್ಳುತ್ತಾರೆ ಎಂದು …
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮಗನ ಚುನಾವಣೆ ಹೆಸರು ಹೇಳಿ ಅನೇಕ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ಕಲೆಕ್ಟ್ ಮಾಡಿದ್ದಾರೆ ಎಂದು ಸಚಿವ ಎನ್.ಚಲುರಾಯಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಇಂದು(ನ.18) ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ನನಗೆ ಮಾಹಿತಿ ಬಂದಿರುವ …
ಬೆಂಗಳೂರು: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಬಿಪಿಎಲ್ ಕಾರ್ಡ್ ತಲುಪಿಸುವುದು ನಮ್ಮ ಆದ್ಯತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ …
ಮೈಸೂರು: ಇಲ್ಲಿನ ದಟ್ಟಗಳ್ಳಿ ರಿಂಗ್ ರಸ್ತೆಯ ಕೆಇಬಿ ವೃತ್ತದ ಸಮೀಪ ನಿರ್ಮಾಣ ಹಂತದ ಕೆಇಬಿ ಸಮುದಾಯ ಭವನದ ವಾಚ್ ಮ್ಯಾನ್ ಶೆಡ್‌ನಲ್ಲಿ ಬೆಮೆಲ್ ಅಧಿಕಾರಿಯೊಬ್ಬರು ಆತ್ಮಹ್ಯತ್ಯೆ ಮಾಡಿಕೊಂಡಿದ್ದಾರೆ. ಬೋಗಾದಿ ನಿವಾಸಿ, ಬೆಮೆಲ್ ಮ್ಯಾನೇಜರ್ ಮೋಹನ್(54) ಮೃತರು. ಭಾನುವಾರ ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದ …
ರಾಯಚೂರು: ಕೆಪಿಎಸ್‌ಸಿ ವಿರುದ್ಧ ಒಂದಲ್ಲ ಒಂದು ಆರೋಪಗಳು ಕೇಳಿ ಬರುತ್ತಲೇ ಇವೆ. ಸರಿಯಾಗಿ ಪ್ರಶ್ನೆ ಪತ್ರಿಕೆ ತಯಾರಿಸುತ್ತಿಲ್ಲ. ಪದೇ ಪದೇ ಮರುಕಳಿಸುವ ತಪ್ಪು ಭಾಷಾಂತರಗಳು ಎನ್ನುವ ಆರೋಪಗಳು ಕೇಳಿಬರುತ್ತಿದೆ. ಈ ಮಧ್ಯ ಇದೀಗ ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್‌ಸಿ ಪರೀಕ್ಷಾ ಮಂಡಳಿ …
ಮಂಡ್ಯ: ಸಹಕಾರ ಸಂಘಗಳು ರಾಜಕೀಯದಿಂದ ಮುಕ್ತವಾಗಿ ರೈತರ ಸಮಗ್ರವಾದ ಅಭಿವೃದ್ಧಿಯನ್ನು ಮುಖ್ಯ ಗುರಿಯನ್ನಾಗಿಸಿಕೊಂಡು ಕೆಲಸ ಮಾಡುವ ಮೂಲಕ ರೈತರ ಮಿತ್ರನಂತೆ ಸಹಕಾರ ಸಂಘಗಳನ್ನು ಮುನ್ನಡೆಸಬೇಕು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚೆಲುವರಾಯಸ್ವಾಮಿ ಹೇಳಿದರು. ಅವರು ಕೃಷ್ಣರಾಜಪೇಟೆ ತಾಲೂಕಿನ ಅಕ್ಕಿಹೆಬ್ಬಾಳು …
ಕೃಷ್ಣರಾಜಪೇಟೆ: ಮಂಡ್ಯ ನಗರದಲ್ಲಿ 3೦ ವರ್ಷಗಳ ನಂತರ ನಡೆಯುತ್ತಿರುವ ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ರೈತರು, ಮಹಿಳೆಯರು ಹಾಗೂ ಯುವಜನರು ಲಕ್ಷ ಲಕ್ಷ ಸಂಖ್ಯೆಯಲ್ಲಿ ಸಂಭ್ರಮದಿಂದ ಭಾಗವಹಿಸಿ ನುಡಿಹಬ್ಬವನ್ನು ಯಶಸ್ವಿಗೊಳಿಸಿ ಇತಿಹಾಸ ನಿರ್ಮಿಸಬೇಕು ಎಂದು ರಾಜ್ಯದ ಕೃಷಿ ಹಾಗೂ …
ಹೊಸದಿಲ್ಲಿ: ಮಣಿಪುರದಲ್ಲಿ ಹಿಂಸಚಾರವು ಮತ್ತೆ ಭುಗಿಲೆದ್ದಿದೆ. ಇದಕ್ಕೆ ಡಬಲ್ ಇಂಜಿನ್ ಸರ್ಕಾರದ ದ್ವೇಷಪೂರಿತ ಇಬ್ಬಗೆಯ ರಾಜಕಾರಣವೇ ಕಾರಣ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿಯೇ ಮಣಿಪುರವನ್ನು ಸುಟ್ಟು ಹಾಕಲು ಬಯಸುತ್ತಿದೆ. …
ಹೊಸದಿಲ್ಲಿ: jiohotstar.com ಡೊಮೈನ್ ಅನ್ನು ದುಬೈನಲ್ಲಿರುವ ಭಾರತೀಯ ಮೂಲದ ಚಿಣ್ಣರು ರಿಲಯನ್ಸ್‌ಗೆ ಉಚಿತವಾಗಿ ವರ್ಗಾಯಿಸಲು ನಿರ್ಧರಿಸಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಜಿಯೊ ಸಿನಿಮಾ ಮತ್ತು ಡಿಸ್ನಿ+ಹಾಟ್‌ಸ್ಟಾರ್ ಒತ್ತೀಚೆಗೆ ಒಗ್ಗೂಡಿತ್ತು. ಬಳಿಕ ಜಿಯೊ ಒಡೆತನದ ರಿಲಯನ್ಸ್‌ಗೆ …