ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …
ಸುಂಟಿಕೊಪ್ಪ: ವನ್ಯ ಪ್ರಾಣಿಯ ದಾಳಿಗೆ ಸಿಲುಕಿ 4 ತಿಂಗಳ ಕರುವೊಂದು ಮೃತಪಟ್ಟಿರುವ ಘಟನೆ ಸುಂಟಿಕೊಪ್ಪ ಸಮೀಪದ ಮಳ್ಳೂರಿನಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಮಳ್ಳೂರಿನ ನಿವಾಸಿ ತೇಜಕುಮಾರ್ ಎಂಬವರಿಗೆ ಸೇರಿದ 4 ತಿಂಗಳ ಕರುವನ್ನು ಮೇಯಲು ಹಾರಂಗಿ ಹಿನ್ನೀರಿನ ಸಮೀಪವಿರುವ ಕಾಫಿ ಕಣದ …
ಮಡಿಕೇರಿ: ಮಡಿಕೇರಿ ತಾಲ್ಲೂಕು ಎಸ್.ಕಟ್ಟೆಮಾಡು ಗ್ರಾಮದಲ್ಲಿ ಜನವರಿ 14 ರಿಂದ ಫೆಬ್ರವರಿ 11 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಗ್ರಾಮದ ಶ್ರೀ ಮಹಾಮೃತ್ಯುಂಜಯ ದೇವಸ್ಥಾನದ ವಾರ್ಷಿಕೋತ್ಸವದ ವೇಳೆ ಎರಡು ಗುಂಪುಗಳ ನಡುವೆ ನಡೆದ ಅಹಿತಕರ ಘಟನೆಯ ವಿಚಾರವಾಗಿ ಪ್ರಸ್ತುತ ಸ್ಥಳದಲ್ಲಿ ಉಂಟಾಗಿರುವ …
ಮೈಸೂರು: ರಂಗಾಯಣ ಆವರಣದಲ್ಲಿ ಬಹೂರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ವೇದಿಕೆ ಸಜ್ಜುಗೊಂಡಿದ್ದು, ಮಕರ ಸಂಕ್ರಾಂತಿಯ(ಜ.14) ದಿನದಿಂದ ಆರು ದಿನಗಳ ಕಾಲ ನಾಟಕೋತ್ಸವವು ರಂಗಾಸಕ್ತರನ್ನು ರಂಜಿಸಲಿದೆ. ಮುಧುವಣಗಿತ್ತಿಂತೆ ಸಿಂಗಾರಗೊಂಡಿರುವ ರಂಗಾಯಣದ ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ವಿವಿಧ ಆಕರ್ಷಕ ಬಣ್ಣಗಳಿಂದ ಕಂಗೊಳಿಸುತ್ತಿರುವ ಬಹುರೂಪಿಗೆ ವಿವಿಧ …
ಮೈಸೂರು :ಇಲ್ಲಿನ ಜಯಪುರ ಹೋಬಳಿ ಉದ್ಬೂರು ಸಮೀಪವಿರುವ ತಳ್ಳೂರು ಗ್ರಾಮದ ಮನೆಯೊಂದರ ಸುತ್ತ ಚಿರತೆ ಸಂಚರಿಸುವ ದೃಶ್ಯ ಸಿಸಿ ಟಿವಿ ಕ್ಯಾಮರಾದದಲ್ಲಿ ಸೆರೆಯಾಗಿದೆ. ಗ್ರಾಮದ ನಿವಾಸಿ ರವಿಕುಮಾರ್ ಅವರ ಮನೆಯ ಬಳಿ ಭಾನುವಾರ ಮುಂಜಾನೆ ಸುಮಾರು ೩.೧೫ ನಿಮಿಷದಲ್ಲಿ ಚಿರತೆ ಮನೆಯ …
ಬೆಂಗಳೂರು:ಚಾಮರಾಜ ಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದಿರುವ ದುಷ್ಕರ್ಮಿಗಳ ನಡೆ ವಿರೋಧಿಸಿ ನಮ್ಮ ಬೆಂಗಳೂರು ಪರಿಸರವಾದಿಗಳ ವೇದಿಕೆ ವತಿಯಿಂದ ಹೊಂಬೇಗೌಡ ನಗರದ ಗಾಂಧಿ ಪ್ರತಿಮೆ ಮುಂಭಾದಲ್ಲಿ ಮೇಣಬತ್ತಿ ಹಚ್ಚಿ ಮೌನ ಪ್ರತಿಭಟನೆ ನಡೆಸಲಾಯಿತು. ವೇದಿಕೆಯ ಮುಖ್ಯಸ್ಥ ವಕೀಲ ಉಮೇಶ್ ಕುಮಾರ್ …
ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಸಾರ್ವಜನಿಕ ಪಡಿತರ ವಿತರಣಾ …
ವೃಂದ ಮತ್ತು ನೇಮಕಾತಿ ಕರಡು ನಿಯಮಾವಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಅಷ್ಟೇ ಬೆಂಗಳೂರು : ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಎನ್ನುವ ವಾಟ್ಸ್‌ಆಪ್ ಮೆಸೇಜ್‌ಗಳು ಸುಳ್ಳಾಗಿದ್ದು, ಸಾರ್ವಜನಿಕರು ಈ ರೀತಿಯ ಪ್ರಕಟಣೆಗಳನ್ನು ನಂಬಿ ಮೋಸಹೋಗದಂತೆ …
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಗಾದಿಗೆ ಕಿತ್ತಾಟ ಜಾಸ್ತಿ ಆಗಿದೆ. ಧೈರ್ಯ ಇದ್ದರೆ ಡಿ.ಕೆ.ಶಿವಕುಮಾರ್ ಪವರ್ ಶೇರಿಂಗ್ ಸತ್ಯ ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸವಾಲು ಹಾಕಿದ್ದಾರೆ. ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ …
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ಗೊಂದಲಗಳಿಲ್ಲ. ನಮಗೆ ಸರ್ಕಾರಕ್ಕಿಂತ ಪಕ್ಷವೇ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಕ್ಕಿಂತ ಪಕ್ಷವೇ …
ನಾಗಮಂಗಲ: ಜನವರಿ 14, 2025 ರಂದು ಸಂಕ್ರಾಂತಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ “ಸಂಕ್ರಾಂತಿ ಸಂಭ್ರಮ” ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಮಧ್ಯಾಹ್ನ 2:30ಕ್ಕೆ ಕೃಷಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ ಅಧಿಕೃತ …