ಮಂಡ್ಯ: ಮದ್ದೂರು ತಾಲೂಕಿನ ಮಣಿಗೆರೆ ಬಳಿ ನಡೆದ ಕಾರು ಹಾಗೂ ಗೂಡ್ಸ್ ವಾಹನ ಅಪಘಾತದ 29 ಮಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ …
ಮಂಡ್ಯ: ಮದ್ದೂರು ತಾಲೂಕಿನ ಮಣಿಗೆರೆ ಬಳಿ ನಡೆದ ಕಾರು ಹಾಗೂ ಗೂಡ್ಸ್ ವಾಹನ ಅಪಘಾತದ 29 ಮಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳನ್ನು ಭೇಟಿ …
ಅಕ್ಟೋಬರ್ 4 ರಿಂದ 7 ವರೆಗೆ ಶ್ರೀರಂಗಪಟ್ಟಣ ದಸರ ಮಂಡ್ಯ: ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಅವರು ಇಂದು …
ಬೆಂಗಳೂರು: ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ರೈತರನ್ನು ಸದೃಢಗೊಳಿಸುವ ಪ್ರಯತ್ನದಲ್ಲಿ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು, ವಿಜ್ಞಾನಿಗಳ ಪಾತ್ರವು, ಮಹತ್ತರವಾದದ್ದು ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಮಲ್ಟಿಪ್ಲೆಕ್ಸ್ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು …
ಮಂಡ್ಯ: ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಅಂಗವಾಗಿ ಈ ದಿನ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಸ್ವಚ್ಛತೆಯನ್ನು ಕೈಗೊಂಡಿದ್ದೇವೆ. ಸ್ವಚ್ಛತೆಯ ಕೆಲಸ ದೇವರ ಕೆಲಸವಾಗಿದೆ. ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ತುಷಾರಮಣಿ ಅವರು …
ಮದ್ದೂರು: ತಾಲೂಕಿನ ಮಣಿಗೆರೆ ಬಳಿ ಕಾರು ಹಾಗೂ ಗೊಡ್ಸ್ ಆಟೋ ನಡುವೆ ಸಂಭವಿಸಿದ ಅಪಘಾತದಲ್ಲಿ 28 ಮಂದಿ ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮದ್ದೂರು ಕ್ಷೇತ್ರದ ಶಾಸಕ ಉದಯ್ ಸೇರಿದಂತೆ ಜಿಲ್ಲಾಧಿಕಾರಿ …
ರಾಹುಲ್ ಗಾಂಧಿಯವರಿಗೆ ಪ್ರಬುದ್ಧತೆ ಇಲ್ಲ, ಮಕ್ಕಳಂತೆ ಆಟವಾಡುತ್ತಾರೆ ಬೆಂಗಳೂರು: ಒಂದು ದೇಶ, ಒಂದು ಚುನಾವಣೆ ನಡೆಸಲು ಕೇಂದ್ರ ಸರ್ಕಾರ ಕೈಗೊಳ್ಳುತ್ತಿರುವ ಕ್ರಮವನ್ನು ಸ್ವಾಗತಿಸುತ್ತೇನೆ. ನರೇಂದ್ರ ಮೋದಿಯವರ ಭಯದಿಂದಾಗಿ ಕಾಂಗ್ರೆಸ್ ಈ ಕ್ರಮವನ್ನು ವಿರೋಧಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಬಿಜೆಪಿ …
ಮೈಸೂರು: ಪ್ರವಾಸೋದ್ಯಮ ಮತ್ತು ಶಾಂತಿ ಎಂಬ ಧ್ಯೇಯ ವಾಕ್ಯದೊಂದಿಗೆ ಸೆಪ್ಟೆಂಬರ್ ಸೆ. 27 ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪ್ರವಾಸೋದ್ಯಮ ದಿನದ ಕಾರ್ಯಕ್ರಮವನ್ನು ಚಿತ್ರೀಸಿ ರೀಲ್ಸ್ ಮಾಡಿ …
ಮೈಸೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಸೇರಿ ಇಂದಿಗೆ ಬರೊಬ್ಬರಿ 100 ದಿನ ಕಳೆದಿದೆ. ಸಿನಿ ಜಗತ್ತಿನಲ್ಲಿ ನಮ್ಮ ನೂರು ದಿನ ಸಂಭ್ರಮವನ್ನು ಆಚರಿಸಿಕೊಳ್ಳುತ್ತಿದ್ದ ಸ್ಯಾಂಡಲ್ವುಡ್ ʻದಾಸʼನಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದ್ದು, ಜೈಲಲ್ಲಿ 100ದಿನ …
ಬೆಂಗಳೂರು: ಭೂಸಾರ ಹಾಗೂ ಇ ಸ್ಯಾಪ್ ಆ್ಯಪ್ ಗಳು ಕೃಷಿ ಉತ್ಪಾದನೆ ಹೆಚ್ಚಿಸುವಲ್ಲಿ ಪರಿಣಕಾರಿಯಾಗಿ ನೆರವಾಗಲಿವೆ .ಇದೇ ರೀತಿ ರೈತರಿಗೆ ಇನ್ನಷ್ಟು ವೈಜ್ಞಾನಿಕ ಹಾಗೂ ತಾಂತ್ರಿಕ ನೆರವು ನೀಡಲು ರಾಜ್ಯ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೃಷಿ ಸಚಿವರಾದ ಎನ್ …
ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಅಂಗವಾಗಿ ಅಂತಿಮವಾಗಿ ಚಿತ್ರಮಂದಿರದಲ್ಲಿ ಪ್ರದರ್ಶನಗೊಳ್ಳಲು ಕಿರುಚಿತ್ರ ಸ್ಪರ್ಧೆಯಲ್ಲಿ ಆಯ್ಕೆಯಾಗಿರುತ್ತವೆ. ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮಿ (ಕನ್ನಡ), ಅಶೋಕ್ ರಾಜ್ ನಿರ್ದೇಶನದ ಯಾರೇ ನೀ ಯಾರೆ (ಕನ್ನಡ), ಪವನ್ ಎಸ್ ಪಿ. ನಿರ್ದೇಶನದ ಅನ್ವಾಂಟೆಡ್ ಕಿಡ್ …