Mysore
24
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ. ಬಂಡೀಪುರದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಆವರಣದಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ರವಿ ಕಿರಣ್ ನೇತೃತ್ವದಲ್ಲಿ …

ಮಂಡ್ಯ : ಬೂದನೂರು ಉತ್ಸವದ ಪ್ರಯುಕ್ತ ಚಿಕ್ಕಮಂಡ್ಯದಲ್ಲಿ ಫೆ.20ರ ಶುಕ್ರವಾರದಿಂದ ಮೂರು ದಿನಗಳ ಕಾಲ ಹೆಲಿ ಟೂರಿಸಂ (ಹೆಲಿಕಾಪ್ಟರ್ ಜಾಯ್ ರೈಡ್ಸ್) ನಡೆಯಲಿದ್ದು, ಈ ಸಂಬಂಧ ಗುರುವಾರ(ಇಂದು) ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸ್ಥಳ ಪರಿಶೀಲನೆ ನಡೆಸಿ, ಹೆಲಿಪ್ಯಾಡ್ ಸ್ಥಳದಲ್ಲಿ ಎಲ್ಲ …

ಹುಣಸೂರು : ಲಾರಿ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ಅರಸು ಕಲ್ಲಹಳ್ಳಿ ಗ್ರಾಮದ ಮುಖ್ಯ ರಸ್ತೆಯಲ್ಲಿ ಗುರುವಾರ ನಡೆದಿದೆ. KA-21-C-6050 ನೊಂದಣಿ ಸಂಖ್ಯೆಯ ಅಶೋಕ್ ಲೇಲ್ಯಾಂಡ್ ಲಾರಿ ಮತ್ತು KA-45-W-3499 …

ksrtc

ಬೆಂಗಳೂರು : ಮುಂದಿನ ಮಾರ್ಚ್ ತಿಂಗಳ 2ರೊಳಗೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸಬೇಕೆಂದು ಗಡುವು ನೀಡಿರುವ ಸಾರಿಗೆ ನೌಕರರು, ಶುಕ್ರವಾರದಿಂದ ರಾಜ್ಯದಾದ್ಯಂತ ನಡೆಸಲು ಉದ್ದೇಶಿಸಿದ್ದ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದಿದ್ದಾರೆ. ಇದರಿಂದ ನಾಳೆಯಿಂದ ರಾಜ್ಯದಾದ್ಯಂತ ಎಂದಿನಂತೆ ಬಸ್ ಸಂಚಾರ ಸ್ಥಿತಿಯಲ್ಲಿ ಇರಲಿದ್ದು, ಬಸ್‌ಗಳಸೇವೆಯಲ್ಲಿ …

ಮಂಡ್ಯ : ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ ಮತ್ತು ಉತ್ಸವ ಆಚರಣೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಶ್ರೀ ವೈರಮುಡಿ ಬ್ರಹ್ಮೋತ್ಸವ …

ಲಂಡನ್ : ಬ್ರಿಟನ್ ಮಾಜಿ ರಾಜಕುಮಾರ ಆ್ಯಂಡ್ರೂ ಮೌಂಟ್‌ಬ್ಯಾಟನ್-ವಿಂಡ್ಸರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಲೈಂಗಿಕ ಅಪರಾಧಿ ಜೆಫ್ರಿ ಎಪ್ಸ್ಟೀನ್ ಅವರೊಂದಿಗೆ ಸಂಪರ್ಕ ಮತ್ತು ಸಾರ್ವಜನಿಕ ಹುದ್ದೆಯ ದುರುಪಯೋಗದ ಆರೋಪದಡಿ ಥೇಮ್ಸ್ ವ್ಯಾಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಈ …

ಕೊಡಗು : ವಾಹನ ತಪಾಸಣೆ (ಚೆಕಿಂಗ್) ನಡೆಸುತ್ತಿದ್ದ ಪೊಲೀಸರನ್ನು ಕಂಡು ಗಾಬರಿಯಾಗಿ ತಪ್ಪಿಸಿಕೊಳ್ಳಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಆತನ ಪತ್ನಿ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದ ಬಳಿ ಗುರುವಾರ ನಡೆದಿದೆ. ಮರೂರು ಗ್ರಾಮದ …

ಮೈಸೂರು : ನಾಗರಹೊಳೆ ಮತ್ತು ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನರಾರಂಭಿಸಿರುವುದನ್ನು ಖಂಡಿಸಿ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದಿಂದ ನಗರದ ಅಶೋಕಪುರಂನಲ್ಲಿರುವ ಅರಣ್ಯಭವನಕ್ಕೆ ಮುತ್ತಿಗೆ ಹಾಕಿ, ಗೇಟ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಒಕ್ಕೂಟದ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ಅರಣ್ಯಸಚಿವ …

Nikhil kumaraswamy

ಬೆಂಗಳೂರು: ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು 2ನೇ ಹಂತದ ರಾಜ್ಯ ಪ್ರವಾಸ ಆರಂಭಿಸಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರು 32 ಕ್ಷೇತ್ರಗಳನ್ನು ಟಾರ್ಗೆಟ್‌ ಮಾಡಿದ್ದು, ಇವುಗಳಲ್ಲಿ ಉತ್ತರ ಕರ್ನಾಟಕದ ಕ್ಷೇತ್ರಗಳು ಸೇರಿವೆ. …

ಬೆಂಗಳೂರು: ಮೈಸೂರು ಮುಡಾ ಹಗರಣದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮತ್ತೊಂದು ಗಂಭೀರ ಆರೋಪ ಮಾಡಿದ್ದಲ್ಲದೇ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಅವರ ವಿರುದ್ಧ ಗಂಭೀರ ಆರೋಪ ಮಾಡಿರುವ ಸ್ನೇಹಮಯಿ ಕೃಷ್ಣ ಅವರು ಶಾಲಿನಿ …

error: Content is protected !!