Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಮುಡಾ ನಿವೇಶನಗಳಲ್ಲಿ ಅಕ್ರಮ ಆರೋಪದ ಪಟ್ಟಿ  ದಿನದಿಂದ ದಿನಕ್ಕೆ ಏರುತ್ತಿವೆ. ಈ ನಡುವೆ ಇದೀಗ ಮುಡಾ 15 ಸಾವಿರಕ್ಕೂ ಅಧಿಕ ನಿವೇಶನಗಳನ್ನು ಹಸ್ತಾಂತರ ಮಾಡದೆ ತನ್ನಲ್ಲೇ ಬಾಕಿ ಉಳಿಸಿಕೊಂಡಿದೆ ಎನ್ನಲಾಗಿದೆ. ಮುಡಾದಿಂದ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರ ಮಾಡಬೇಕಿದ್ದ ಖಾಸಗಿ ಬಡಾವಣೆಗಳನ್ನು …

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಪ್ರಸ್ತಾಪಿಸಿ ರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ಮುಜುಗರ ಉಂಟು ಮಾಡಿದ್ದ ಬಿಜೆಪಿಗೆ ಕೌಂಟರ್‌ ಕೊಡಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅದೇ ರೀತಿಯ ಅಸ್ತ್ರ ಪ್ರಯೋಗಿಸಲು ಕೈ ನಾಯಕರು ಸಿದ್ಧತೆ ನಡೆಸಿದ್ದು, …

ಮೈಸೂರು: ಮೈಸೂರು ನಗಾರಾಭಿವೃದ್ಧಿ ಪ್ರಾಧಿಕಾರ  (ಮುಡಾ) 50:50 ಅನುಪಾತದ ಬದಲಿ ನಿವೇಶನ ಪ್ರಕರಣ ದೇಶದ ಗಮನ ಸೆಳೆದಿದೆ. ಈ  ಮಧ್ಯೆ ಮುಡಾದಿಂದ ಮಹತ್ತರ ಬೆಳವಣಿಗೆಯಾಗಿದ್ದು, ಕಾನೂನು ಬಾಹಿರ ಖಾತೆಗಳನ್ನು ಹೊಂದಿರುವವರ ಕಂದಾಯವನ್ನು ರದ್ದುಗೊಳಿಸಲು ಜಿಲ್ಲಾಡಳಿತ ಆದೇಶಿಸಿದೆ. ಜಿಲ್ಲಾಧಿಕಾರಿ ಹಾಗೂ ಮುಡಾದ ಅಧ್ಯಕ್ಷರು …

ಕುಮಾರಸ್ವಾಮಿ ಎಂದರೆ ಯೂಟರ್ನ್:‌ ಜಮೀರ್‌  ಬೆಂಗಳೂರು: ಕುಮಾರಸ್ವಾಮಿ ರಾಜಕಾರಣದಲ್ಲಿ ಯಾವಾಗ ಸತ್ಯ ಹೇಳಿದ್ದಾರೆ. ಕುಮಾರಸ್ವಾಮಿಗೆ ಇನ್ನೊಂದು ಹೆಸರೇ ಯೂಟರ್ನ್.‌ ಅವರು ಯಾವಾಗ, ಹೇಗೆ ಬೇಕಾದರೂ ಯೂಟರ್ನ್‌ ಮಾಡ್ತಾರೆ ಎಂದು ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಾಗ್ದಾಳಿ ನಡೆಸಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ …

ಮೈಸೂರು: ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಕಾಂಗ್ರೆಸ್‌ ಮುಖಂಡರು ಮತ್ತೊಂದು ದೂರು ನೀಡಿದ್ದು, ಅವರನ್ನು ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿದ್ದಾರೆ. ಶನಿವಾರ ನಗರದ ಲಕ್ಷ್ಮಿಪುರಂ ಪೊಲೀಸ್‌ ಠಾಣೆಯಲ್ಲಿ ಕಾಂಗ್ರೆಸ್‌ ನೀಯೋಗ ದೂರು ನೀಡಿ, ಭಾನುವಾರ ಬೆಳಿಗ್ಗೆ 10ಗಂಟೆಗೆ ಒಳಗೆ ಎಫ್‌ಐಆರ್‌ …

ಮಂಡ್ಯ: ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಲಾರಿಗಳ ಮಧ್ಯೆ ಅಪಘಾತ ಸಂಭಾವಿಸಿದ್ದು, ಸ್ಥಳದಲ್ಲೇ ಇಬ್ಬರ ದುರ್ಮರಣವಾಗಿದೆ. ಈ ಘಟನೆ ಮಂಡ್ಯ ಹೊರವಲಯದ ಎಕ್ಸ್‌ಪ್ರೆಸ್‌ ಹೈವೈನಲ್ಲಿ  ಶನಿವಾರ ನಡೆದಿದ್ದು, ಎರಡು ಲಾರಿಗಳ ನಡುವಿನ ರಭಸಕ್ಕೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಲಾರಿ ಮುಂಭಾಗ …

ಬೆಂಗಳೂರು: ಅಕ್ರಮ ಆಸ್ತಿಗಳಿಗೆ ಪ್ರಕರಣ ಸಂಬಂಧ ವಸತಿ ಸಚಿವ ಬಿ.ಝಡ್‌.ಜಮೀರ್‌ ಅಹಮದ್‌ ಖಾನ್‌ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸ್ ನೀಡಿರುವ ನೋಟಿಸ್‌ನಲ್ಲಿ ಡಿಸೆಂಬರ್‌ 3 ರಂದು ಆಸ್ತಿಗಳಿಕೆ ಸಂಬಂಧಿಸಿದ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ …

ಬೆಳಗಾವಿ: ತನ್ನ ಓದುವ ಹುಮ್ಮಸ್ಸಿಗೆ ಅಡ್ಡಿಯಾಗಿರುವ ಸ್ವಂತ ತಂದೆಯ ಕಿರುಕುಳ ತಾಳಲಾರದೆ ತಮ್ಮ ಬಳಿಗೆ ಬಂದ 12 ವರ್ಷದ ಬಾಲಕಿಯ ಕಷ್ಟಕ್ಕೆ ತಕ್ಷಣ ಸ್ಪಂದಿಸಿ ಪರಿಹಾರ ಒದಗಿಸುವ ಮೂಲಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾನವೀಯತೆ ತೋರಿದ್ದಾರೆ. …

ಇಂಫಾಲ್:‌ ಮಣಿಪುರದ ಜಿರಿಬಾಮ್‌ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಬಂಡುಕೋರರು ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳನ್ನು ಅಪಹರಿಸಿದ ಬೆನ್ನಲೇ, ಮೂವರು ಮಹಿಳೆಯರ ಮೃತದೇಹಗಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ಆದರೆ, ಈ ಮೂವರು  ಮೃತದೇಹಗಳು ಅಪಹರಣಕ್ಕೆ ಒಳಗಾದವರವೇ ಎಂಬುದು ಇನ್ನು ದೃಢಪಟ್ಟಿಲ್ಲ. ಆದಾಗ್ಯೂ ನಾಪತ್ತೆಯಾಗಿದ್ದವರ …

ಮೈಸೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ. …

error: Content is protected !!