Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಉತ್ತರಪ್ರದೇಶ: ಇಲ್ಲಿನ ಝಾನ್ಸಿಯಾ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 10 ಮಕ್ಕಳು ಸಾವನ್ನಪ್ಪಿದ್ದಾರೆ. 16 ಮಕ್ಕಳು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ಶುಕ್ರವಾರ ರಾತ್ರಿ 10:45ರ …

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಆನಾರೋಗ್ಯದ ಕಾರಣಕ್ಕಾಗಿ ಚಿಕಿತ್ಸೆ ಪಡೆಯಲೆಂದು 6 ವಾರಗಳ ಷರತ್ತುಬದ್ದ ಮಧ್ಯಂತರ ಜಾಮೀನು ನೀಡಿ ಅ.30 ರಂದು ಹೈಕೋರ್ಟ್‌ ಆದೇಶಿಸಿದೆ. ನಿನ್ನೆ(ಅ.30) ಸಂಜೆ ಬಳ್ಳಾರಿ ಜೈಲಿನಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ದರ್ಶನ …

ಚನ್ನಪಟ್ಟಣ / ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ …

ಏಕತಾನಗರ(ಗುಜರಾತ್): ದೇಶವು ಅಭಿವೃದ್ದಿಯಾಗುವುದನ್ನು ಸಹಿಸದ ಕೆಲವು ಬಾಹ್ಯ ಹಾಗೂ ಆಂತರಿಕ ಶಕ್ತಿಗಳು, ಪ್ರಪಂಚದಾದ್ಯಂತ ದೇಶದ ಬಗ್ಗೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಗುಜರಾತ್‌ ಜಿಲ್ಲೆಯ ಏಕತಾನಗರದಲ್ಲಿ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ಅವರ ಜನ್ಮ ದಿನಾಚರಣೆ …

ಅಕ್ಟೋಬರ್: 'ಶಕ್ತಿ ಯೋಜನೆ ಪರಿಷ್ಕರಣೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ . ಆ ರೀತಿಯ ಉದ್ದೇಶವೂ ಸರ್ಕಾರಕ್ಕೆ ಇಲ್ಲ' ಎಂದು ಮುಖ್ಯಮಂತ್ರಿಗಳು ವಿಧಾನಸೌಧದಲ್ಲಿ ಮಾಧ್ಯಮಗಳ ಮುಂದೆ ಸ್ಪಷ್ಟಪಡಿಸಿದರು. ವಕ್ಫ್ ಆಸ್ತಿ ನೋಟೀಸುಗಳಿಗೆ ಸಂಬಂಧಿಸಿದಂತೆ ನವೆಂಬರ್ 4ರಂದು ಬಿಜೆಪಿ ಪ್ರತಿಭಟನೆ ಮಾಡುವುದರ ಕುರಿತು …

ಅನಾವರಣ ವಸ್ತು ಪ್ರದರ್ಶನ ಉದ್ಘಾಟಿಸಿ ಪತ್ರಕರ್ತ ಕೆ.ದೀಪಕ್ ಕರೆ ಮೈಸೂರು : ವಿದ್ಯಾರ್ಥಿಗಳು ವೈಜ್ಞಾನಿಕವಾಗಿ ಚಿಂತಿಸುವುದನ್ನು ಮೈಗೂಡಿಸಿಕೊಂಡಾಗ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕೆ.ದೀಪಕ್ ಅಭಿಪ್ರಾಯಪಟ್ಟರು. ನಗರದ ಹೂಟಗಳ್ಳಿ ಹೌಸಿಂಗ್ ಕಾಲೋನಿಯಲ್ಲಿರುವ …

ಮಂಡ್ಯ:ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಭರ್ತಿಮಾಡಲು ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ. ಗ್ರಾಮ ಪಂಚಾಯತಿಯ ಚುನಾವಣೆ ನಡೆಯುವ ವೇಳಾಪಟ್ಟಿ ನವೆಂಬರ್ 6 ರಂದು ಚುನಾವಣಾ …

ಬೆಂಗಳೂರು: ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದು, ಯಾವುದೇ ವಿವಾದವಿಲ್ಲದಿದ್ದರೂ ಚುನಾವಣೆಯ ಉದ್ದೇಶದಿಂದ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬಿಜೆಪಿಯವರು ವಕ್ಫ್ ಆಸ್ತಿ ವಿಷಯದ ಬಗ್ಗೆ ಪ್ರತಿಭಟನೆ ನಡೆಸಲು ಸಜ್ಜಾಗುತ್ತಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ವಿಧಾನಸೌಧದಲ್ಲಿ ಈ …

ಮೈಸೂರು: ಪ್ರಾಚೀನ ಕಾಲದ ನಾಣ್ಯ, ನೋಟುಗಳು ಇತಿಹಾಸ ತಿಳಿಸುವ ಸಾಧನವಾಗಿವೆ. ನಾಣ್ಯಗಳಿಂದ ಅಂದಿನ ಕಾಲದ ಆರ್ಥಿಕ, ಸಾಮಾಜಿಕ ಹಾಗೂ ಸೈನಿಕ ವ್ಯವಸ್ಥೆಗಳ ಬಗ್ಗೆ ತಿಳಿಯಬಹುದು ಎಂದು ಸಂಪನ್ಮೂಲ ವ್ಯಕ್ತಿ ಗೌತಮ್‌ ಜಂತಕಲ್ ಹೇಳಿದರು. ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಪುರಾತತ್ವ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್‌ಗೆ ಬುಧವಾರ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಅಭಿಮಾನಿಗಳಿಗೆ ಖುಷಿ ತಂದಿದೆ.  ಈ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಇಸ್ಟಾಗ್ರಾಮ್‌ ಮೂಲಕ ತಮ್ಮ …

error: Content is protected !!