Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ಕಾರ್ಮಿಕರ ಕನಿಷ್ಠ ವೇತನವನ್ನು ಶೀಘ್ರದಲ್ಲೇ ಹೆಚ್ಚಳ ಮಾಡಲಾಗುವುದು ಎಂದು ಕಾರ್ಮಿಕ ಇಲಾಖೆಯ ಆಯುಕ್ತ ಡಾ.ಎಚ್‌.ಎನ್‌.ಗೋಪಾಲಕೃಷ್ಣ ತಿಳಿಸಿದ್ದಾರೆ. ಶುಕ್ರವಾರ ನಗರದ ವಿದ್ಯಾರಣ್ಯಪುರಂನಲ್ಲಿರುವ ಬಿಲ್ಡರ್ಸ್‌ ಚಾರಿಟಬಲ್‌ ಟ್ರಸ್ಟ್‌ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾಡಳಿತ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಪಂಚಾಯತ್‌ ವತಿಯಿಂದ …

ಮೈಸೂರು: ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಅರವಿಂದ್‌ ಶ್ರೀವಾತ್ಸವ ಇಂದು(ಅ.24)ಅಶೋಕಪುರಂ ರೈಲು ನಿಲ್ದಾಣದ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು. ನಿರ್ಮಾಣ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ. ಜೊತೆಗೆ ಪ್ರಯಾಣಿಕರಿಗೆ ಅಗತ್ಯ ಮೂಲ ಸೌಕರ್ಯಗಳು ಬೇಗನೆ ತಲುಪಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು. ಈ ವೇಳೆ …

ಮೈಸೂರು: ಭಾರತೀಯ ಅಂಚೆ ಪೇಮೆಂಟ್ಸ್‌ ಬ್ಯಾಂಕ್(ಐಪಿಪಿಬಿ) 2024ನೇ ಸಾಲಿನಲ್ಲಿ ಮತ್ತೊಂದು ನೇಮಕಾತಿ ಪ್ರಕಟಿಸಿದೆ. ದೇಶದ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ  ಎಕ್ಸಿಕ್ಯೂಟಿವ್(ಕಾರ್ಯನಿರ್ವಹಕ) ಹುದ್ದೆಗಳಿಗೆ ಭರ್ತಿ ಮಾಡಲು ಅರ್ಹರಿಂದ ಅರ್ಜಿ ಕರೆದಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ನಿಗದಿತ ದಿನಾಂಕದೊಳಗೆ ಆನ್‌ಲೈನ್‌ …

ನಾಗಮಂಗಲ(ಮಂಡ್ಯ ಜಿಲ್ಲೆ): ತಾಲೂಕಿನ ಬಿ.ಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯದಲ್ಲಿ ನಾಳೆ ಅಂದರೆ ಅ.25ರಂದು ಆಯೋಜಿಸಿರುವ ಸಂವಾದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಭಾಗವಹಿಸಲಿದ್ದಾರೆ. ಆದಿಚುಂಚನಗಿರಿ ವಿ.ವಿಯ ವೈದ್ಯಕೀಯ ಮಹಾವಿದ್ಯಾಲಯದ ಬಿ.ಜಿ.ಎಸ್‌ ಸಭಾಂಗಣದಲ್ಲಿ ಮಧ್ಯಾಹ್ನ 2ಗಂಟೆಗೆ ಸಂವಾದ ಮತ್ತು ವೈದ್ಯಕೀಯ …

ಹೊಸದಿಲ್ಲಿ: ಸುಪ್ರೀಂ ಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜಯ್‌ ಖನ್ನಾ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುರುವಾರ ನೇಮಕ ಮಾಡಿದ್ದಾರೆ. ನ್ಯಾಯಮೂರ್ತಿ ಖನ್ನಾ ಅವರು ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರು ನವೆಂಬರ್ 11, 2024 …

ನಾಗಮಂಗಲ: ಜನಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತಷ್ಟು ಸೇವೆ ನೀಡುವ ಉದ್ದೇಶದಿಂದ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹಲವೆಡೆ ಬಸ್ ಸೇವೆಗಳನ್ನು ಆರಂಭ ಮಾಡಿರುವುದಾಗಿ ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು. ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ 5 …

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ …

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆಯ ಪ್ರವೇಶ ಶುಲ್ಕವನ್ನು ಪರಿಷ್ಕರಿಸಲಾಗಿದೆ. ಟಿಕೆಟ್‌ ದರದ ಮೇಲೆ ಜಿಎಸ್‌ಟಿ ಸೇರಿಸಿ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ವಯಸ್ಕರಿಗೆ ರೂ. 100 ರಿಂದ 120 ಹಾಗೂ 10 ರಿಂದ 18 ವರ್ಷದೊಳಗಿನ ಮಕ್ಕಳಿಗೆ ರೂ 50ರಿಂದ 70 (10 …

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ರಾಜ್ಯಪಾಲರ ಆದೇಶ ಎತ್ತಿ ಹಿಡಿದು ತನಿಖೆಗೆ ಆದೇಶ ನೀಡಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ಆದೇಶವನ್ನು ರದ್ದುಪಡಿಸುವಂತೆ …

ಹಾವೇರಿ: ಇಲ್ಲಿಯ ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ತನ್ನ ಅಭ್ಯರ್ಥಿ ಹೆಸರನ್ನು ಗುರುವಾರ ಘೋಷಿಸಿದೆ. 2023ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧಿಸಿ ಪರಾಭಾವಗೊಡಿದ್ದ ಯಾಸೀರ್‌ ಅಹ್ನದ್‌ ಖಾನ್‌ ಪಠಾಣ ಅವರಿಗೆ ಕಾಂಗ್ರೆಸ್‌ ಈ ಬಾರಿಯ ಉಪ ಚುನಾವಣೆಯಲ್ಲಿ ಟಿಕೆಟ್‌ ನೀಡಿದೆ. …

error: Content is protected !!