Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮಂಡ್ಯ: ಜಿಲ್ಲೆಯಲ್ಲಿ ಅಕ್ಟೋಬರ್ 26, 27 ರಂದು ಗ್ರಾಮ‌ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯು ನಡೆಯಲಿದೆ. ಪರೀಕ್ಷೆಯಲ್ಲಿ ಯಾವುದೇ ಲೋಪದೋಷವಿಲ್ಲದಂತೆ ವ್ಯವಸ್ಥಿತವಾಗಿ ನಡೆಸಿ ಎಂದು ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜು ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕರ್ನಾಟಕ ಪರೀಕ್ಷಾ …

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ ಮಾಹೆಯಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಚಾರವನ್ನು ಕೈಗೊಳ್ಳಲು 1 ಕೋಟಿ 30 ಲಕ್ಷ ರೂ.ಗಳ ತಾತ್ಕಾಲಿಕ ಬಜೆಟ್ ಅನ್ನು ಮಂಡನೆ ಮಾಡಿದ್ದು, ಪ್ರಚಾರದ ವೆಚ್ಚವು ಪಾರದರ್ಶಕವಾಗಿರಲಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಪ್ರಚಾರ …

ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ: ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು: ಸಿಎಂ ಬೆಂಗಳೂರು: ನಾನು 30 ವರ್ಷಗಳಿಂದ ಸಕ್ಕರೆ ಕಾಯಿಲೆಯನ್ನು ನಿರ್ವಹಿಸುತ್ತಿದ್ದೇನೆ; ವ್ಯಾಯಾಮ, ಶಿಸ್ತಿನ ಜೀವನಶೈಲಿಯಿಂದ ಡಯಾಬಿಟಿಕ್ ನಿಯಂತ್ರಿಸಬಹುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆಯ ಮಾತುಗಳನ್ನಾಡಿದರು. …

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ, ಸುರಕ್ಷಿತವಾದ ರೆಗ್ಯುಲರ್‌ ಬೆಂಗಳೂರು ನೀಡಿದರೆ ಸಾಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬಾಬುಸಾಪಾಳ್ಯದಲ್ಲಿ ಕಟ್ಟಡ ಕುಸಿದ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು …

ಚನ್ನಪಟ್ಟಣದ ಸಂಪೂರ್ಣ ಅಭಿವೃದ್ಧಿ ನನ್ನ ಜವಾಬ್ದಾರಿ: ನಮ್ಮ ಸರ್ಕಾರ ಜನಕಲ್ಯಾಣದಲ್ಲಿ ಸದಾ ಮುಂದೆ: ಸಿಎಂ‌ ಕುಮಾರಸ್ವಾಮಿಗೆ ಚನ್ನಪಟ್ಟಣ ಮರೆತುಹೋಗಿ ಮಂಡ್ಯಕ್ಕೆ ಸೀಮಿತರಾಗಿದ್ದಾರೆ: ಸಿಎಂ ಚನ್ನಪಟ್ಟಣ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶ ನಾನೂ ನೋಡ್ತೀನಿ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ …

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್‌ನ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಲಿದ್ದಾರೆ ಎಂದು ಎಚ್.ಡಿ ದೇವೆಗೌಡ ಘೋಷಣೆ ಮಾಡಿದ್ದಾರೆ. ನಗರದ ಜೆಪಿ ಭವದಲ್ಲಿ ನಡೆದ ಮೈತ್ರಿ ಸಭೆಯ ಬಳಿಕ ನಿಖಿಲ್‌ …

ಬೆಂಗಳೂರು: ನಗರದಲ್ಲಿ ಮಳೆ ಆರ್ಭಟ ದ್ವಿಗುಣಗೊಂಡಿದ್ದು, ನಿರಂತರ ಮಳೆಯಿಂದಾಗಿ ದೊಡ್ಡ ದೊಡ್ಡ ಅವಾಂತರಗಳು ಸೃಷ್ಟಿಯಾಗುತ್ತಿವೆ. ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಮನೆ, ಕಟ್ಟಡ ಸೇರಿದಂತೆ ಬೃಹತ್‌ ಅಪಾರ್ಟ್‌ಮೆಂಟ್‌ಗಳು, ವಾಹನಗಳು ನೀರಿನಲ್ಲಿ ಮುಳುಗಿ ಹೋಗಿವೆ. ಭಾರಿಗೆ ಮಳೆ ಹೆಬ್ಬಾಳದ ಡಾಲರ್ಸ್‌ ಕಾಲೋನಿಯ …

ಬೆಂಗಳೂರು: ರಾಜ್ಯ ಸರ್ಕಾರ ಇದೀಗ ಎಂಟು ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಸರ್ಕಾರ ಆಡಳಿತ ವರ್ಗಕ್ಕೆ ಮತ್ತೆ ಚುರುಕು ಮುಟ್ಟಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಈ ಕೆಳಕಂಡಂತಿದೆ. 1. ಮನೋಜ್ ಜೈನ್-  ಮುಖ್ಯ ಮೌಲ್ಯಮಾಪನ ಅಧಿಕಾರಿ, …

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಅವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ `ಗೃಹಲಕ್ಷ್ಮಿ' ಎಂದು ಹೆಸರಿಟ್ಟಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' …

ಬೆಂಗಳೂರು: ನಗರದ ಬಾಬುಸಾಬ್‌ಪಾಳ್ಯದಲ್ಲಿ ಕಟ್ಟಡ ಕುಸಿದ ಘಟನಾ ಸ್ಥಳಕ್ಕೆ ಬುಧವಾರ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌ ಪಾಟೀಲ್‌ ಹಾಗೂ ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲೇ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್‌ ಪಾಟೀಲ್‌ ಅವರು ಬಿಬಿಎಂಪಿ ವಲಯ ಆಯುಕ್ತ …

error: Content is protected !!