ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್ ಮಾಡಲಾಗಿದೆ ಎಂಬ ವ್ಯಕ್ತಿಯೊಬ್ಬರ ಆರೋಪಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್‌ನಲ್ಲಿರುವ ಇಶಾ ಫೌಂಡೇಶನ್ ವಿರುದ್ಧ ಎಲ್ಲಾ ಪ್ರಕರಣಗಳನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ವ್ಯಕ್ತಿಯ ಇಬ್ಬರೂ ಪುತ್ರಿಯರು …










