ಮೈಸೂರು: ಒಳ ಮೀಸಲಾತಿ ಜಾರಿ ಕುರಿತ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾದರೂ, ಜಾರಿ ವೇಳೆ ರಾಜ್ಯ ಸರ್ಕಾರ ಸಂಬಂಧಿತ ಜಾತಿಗಳ ಔದ್ಯೋಗಿಕ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತ ಇತ್ತೀಚಿನ ಸ್ಥಿತಿಗತಿ ಸಮೀಕ್ಷೆ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯ ಲೋಕಸೇವಾ ಆಯೋಗದ ಮಾಜಿ …
ಮೈಸೂರು: ಒಳ ಮೀಸಲಾತಿ ಜಾರಿ ಕುರಿತ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹವಾದರೂ, ಜಾರಿ ವೇಳೆ ರಾಜ್ಯ ಸರ್ಕಾರ ಸಂಬಂಧಿತ ಜಾತಿಗಳ ಔದ್ಯೋಗಿಕ, ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಕುರಿತ ಇತ್ತೀಚಿನ ಸ್ಥಿತಿಗತಿ ಸಮೀಕ್ಷೆ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯ ಲೋಕಸೇವಾ ಆಯೋಗದ ಮಾಜಿ …
ಮಡಿಕೇರಿ: ಇಲ್ಲಿನ ತಲಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಮಂಗಳವಾರ ಕಾಡಾನೆ ದಾಳಿಯಲ್ಲಿ ಭಾಗಮಂಡಲ ವ್ಯಾಪ್ತಿಯ ಚೇರಂಗಾಲ ನಿವಾಸಿ ಮತ್ತಾರಿ ಕರುಣಾಕರ ಮೃತಪಟ್ಟಿದ್ದಾರೆ. ತಲಕಾವೇರಿ ವನ್ಯಧಾಮ ವ್ಯಾಪ್ತಿಗೆ ಮೃತ ಮತ್ತಾರಿ ಕರುಣಾಕರ ಇನ್ನಿತರ 2 ಮಂದಿಯ ಜೊತೆ ತೆರಳಿದ್ದ. ಈ ವೇಳೆ ಕಾಡಾನೆ ಏಕಏಕಿ …
ಮಡಿಕೇರಿ: ಇಲ್ಲಿಯ ಗೋಣಿಕೊಪ್ಪಲಿನ ನಿಟ್ಟೂರು ಕಾರ್ಮಾಡುವಿನಲ್ಲಿ ಹೆಜ್ಜೇನು ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಗ್ರಾಮದ ಕೊಟ್ಟಂಗಡ ಪೂಣಚ್ಚ ಹೆಜ್ಜೇನು ದಾಳಿಗೆ ಬಲಿಯಾದ ವ್ಯಕ್ತಿ. ಮಂಗಳವಾರ ಸಂಜೆ ಕಾಲಭೈರವ ದೇವಸ್ಥಾನ ರಸ್ತೆಯಲ್ಲಿ ಬಸ್ಸು ಇಳಿದು ನಡೆದುಕೊಂಡು ಹೋಗುತ್ತಿದ್ದಾಗ ಹೆಜ್ಜೇನು ದಾಳಿ …
ಮೈಸೂರು: ಚುನಾವಣಾ ಆಯೋಗವು ಉಪ ಚುನಾವಣೆಗೆ ದಿನಾಂಕ ಘೋಷಿಸಿದೆ. ಉಪ ಚುನಾವಣೆ ಕ್ಷೇತ್ರಗಳಿಗೆ ಪಕ್ಷದ ವರಿಷ್ಠರು ಹಾಗೂ ಹೈಕಮಾಂಡ್ ಚರ್ಚಿಸಿ ಆ ನಂತರ ಅಭ್ಯರ್ಥಿಯನ್ನು ನಿರ್ಧರಿಸುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ. ನಗರದಲ್ಲಿ ಇಂದು (ಅ.15) ಸುದ್ದಿಗಾರರೊಂದಿಗೆ …
ಹೊಸದಿಲ್ಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್ 13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಬುಧವಾರ ಘೋಷಿಸಿದೆ. ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. …
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ವಿಜಯದಶಮಿ ಮೆರವಣಿಗೆಯಲ್ಲಿ ಭಾಗವಹಿಸಿ, ಪ್ರದರ್ಶನ ನೀಡಿದ ಉತ್ತಮ ಕಲಾ ತಂಡಗಳಿಗೆ ಬಹುಮಾನ ಘೋಷಿಸಲಾಗಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಸಿದ್ದರಾಪುದ ಸಂಜೀತ ಸಿ.ಕೋತ ನೇತೃತ್ವದ ರೇವಣ್ಣಸಿದ್ದೇಶ್ವರ ಯುವಕರ ಕಲಾಸಂಘದ ಸತ್ತಿಗೆ …
ಹೊಸದಿಲ್ಲಿ: ಕೇಂದ್ರ ಚುನಾವಣಾ ಆಯೋಗವೂ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ(ಅ.15) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ, ಎರಡು ರಾಜ್ಯಗಳ ವಿಧಾನಸಭೆ ಉಪಚುನಾವಣೆಯ ದಿನಾಂಕವನ್ನು ಘೋಷಿಸಲಾಗಿದೆ. …
ಮಂಡ್ಯ: 2024-25 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಅಕ್ಟೋಬರ್ 23 ರಂದು ಮಂಡ್ಯ ನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಜಿಲ್ಲಾಮಟ್ಟದ ಯುವಜನೋತ್ಸವ ಸ್ಫರ್ಧೆಗಳಾದ ಜನಪದ ನೃತ್ಯ, ಜನಪದ ಗೀತೆ, ಕವಿತೆ ಬರೆಯುವುದು, ಕಥೆ ಬರೆಯುವುದು, …
ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷ ತಾರಕ್ಕಕ್ಕೇರಿರುವ ನಡುವೆಯೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೇಂದ್ರ ಸರ್ಕಾರ z ಶ್ರೇಣಿ ಭದ್ರತೆ ಕಲ್ಪಿಸಿದೆ. ಗುಪ್ತಚರ ಇಲಾಖೆಯ ಇತ್ತೀಚಿನ ಬೆದರಿಕೆಯ ವರದಿಯ ನಂತರ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈ ಮೂಲಕ …
ಮೈಸೂರು: ಗೌತಮ ಬುದ್ಧನ ಪಂಚಶೀಲ ತತ್ತ್ವ ಹಾಗೂ ಅಂಬೇಡ್ಕರ್ ವಿಚಾರಧಾರೆ ತಳಹದಿ ಮೇಲೆ ಭಾರತದಲ್ಲಿ ಭೌದ್ಧ ಧರ್ಮದ ಪ್ರಚಾರ ಹೆಚ್ಚಾಗಬೇಕು ಎಂದು ಇತಿಹಾಸ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಸಿ.ಗುರುಸಿದ್ಧಯ್ಯ ಹೇಳಿದರು. ಮೈಸೂರು ವಿ.ವಿ ಮಾನಸಗಂಗೋತ್ರಿಯ ಬುದ್ಧ ಪ್ರತಿಮೆ ಬಳಿ ಬುದ್ಧ ಬಳಗ …