ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಮುಂದಾದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್.ಅಶೋಕ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಬೆಂಗಳೂರು: ಮತಬ್ಯಾಂಕ್‌ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ …









