Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ನವದೆಹಲಿ: ತಮಿಳುನಾಡಿನ ಕಾವರೈಪೇಟೈ ಸಮೀಪ ಮೈಸೂರು-ದರ್ಭಾಂಗ ಬಾಗ್‌ಮತಿ ಎಕ್ಸ್‌ಪ್ರೆಸ್‌ ರೈಲು ಅಪಘಾತ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರಿ ರಾತ್ರಿ ಸು.8;24 ರಲ್ಲಿ ಮೈಸೂರು-ದರ್ಭಾಂಗ್‌ ಬಾಗ್‌ಮತಿ ಎಕ್ಸ್‌ಪ್ರೆಸ್‌, ಗೂಡ್ಸ್‌ ರೈಲಿಗೆ …

ಚೆನ್ನೈ: ಮೈಸೂರಿನಿಂದ ದರ್ಭಾಂಗ್‌ಗೆ ತೆರಳುತ್ತಿದ್ದ ಭಾಗಮತಿ ಎಕ್ಸ್‌ಪ್ರೆಸ್‌ ರೈಲು, ಚೆನ್ನೈ ಸಮೀಪದ ಗುಮ್ಮುಡಿಪೂಂಡಿಯ ಬಳಿ ಶುಕ್ರವಾರ ರಾತ್ರಿ ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ 13ಬೋಗಿಗಳು ಹಳಿತಪ್ಪಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಹೊತ್ತಿ ಉರಿದಿವೆ. ರಾತ್ರಿ ಸು.8:28ರ ವೇಳೆಗೆ ಘಟನೆ …

ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ, ಸಾಂಸ್ಕೃತಿಕ ಶ್ರೀಮಂತಿಕೆಯ ದಸರಾ ಜಂಬೂಸವಾರಿಗೆ ಅರಮನೆಗಳ ನಗರಿಯ ರಾಜಪಥ ಸಿಂಗಾರಗೊಂಡಿದೆ. ಬೆಳಕಿ ವೈಭವ ಅದಕ್ಕೆ ಮತ್ತಷ್ಟು ಮೆರಗು ತುಂಬಿದೆ. ಈ ಬಾರಿ ಅದ್ದೂರಿಯಾಗಿ ದಸರಾ ಆಚರಣೆ ನಡೆಯುತ್ತಿದ್ದು, ರಾಜ್ಯದ ಶ್ರೀಮಂತ ಸಂಸ್ಕೃತಿ ಸಂಪ್ರದಾಯವನ್ನು ಪ್ರತಿಬಿಂದಿಸಲಾಗುತ್ತಿದೆ. …

ಮೈಸೂರು: ದಸರಾ ಜಾಹೀರಾತು ಬಗ್ಗೆ ಟೀಕಿಸಿದ ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದು, "ಕುಂಬಳಕಾಯಿ ಕಳ್ಳರು ಎಂದರೆ ಬಿಜೆಪಿಯವರು ಹೆಗಲು ಮುಟ್ಟಿಕೊಂಡ" ಹಾಗಾಯಿತು ಎಂದು ಹೇಳಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಿಎಂ, ದುಷ್ಟರಿಗೆ ಶಿಕ್ಷೆ, ಶಿಷ್ಟರಿಗೆ ರಕ್ಷೆ ನೀಡುವುದೇ ದಸರೆಯ …

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ 'ಗೃಹಲಕ್ಷ್ಮೀ’ ಯೋಜನೆಯ ಹಣವನ್ನು ಕೂಡಿಟ್ಟು, ಬೆಳಗಾವಿ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಮಗನಿಗೆ ಬೈಕ್ ಕೊಡಿಸುವ ಮೂಲಕ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಗೋಕಾಕ್ ತಾಲ್ಲೂಕಿನ ಕೌಜಲಗಿ ಗ್ರಾಮದ ಬಾಗವ್ವಾ ನೀಲಪ್ಪ ಸಣ್ಣಕ್ಕಿ ಎಂಬ ಮಹಿಳೆ, …

ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ. ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕಿ, ಪಕ್ಷದ ಪರ ಘೋಷಣೆಮೊಳಗಿಸಿದರು. ಈ ಸಂದರ್ಭ ಜಿಲ್ಲಾ …

ದಸರಾ ಸಡಗರ ಹೆಚ್ಚಿಸಿದ ಸಿಹಿ ಸುದ್ದಿ ಮೈಸೂರು: ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ಜೋರಾಗಿದೆ. ಆಯುಧ ಪೂಜೆಯ ಆಚರಣೆಗಳು ನಡೆಯುತ್ತಿರುವಾಗಲೇ ಒಡೆಯರ್ ರಾಜವಂಶಕ್ಕೆ ಸಿಹಿ ಸುದ್ದಿಯೊಂದು ದೊರಕಿದೆ. ಯದುವೀರ್ ಮತ್ತು ತ್ರಿಷಿಕಾ ಕುಮಾರಿ ದಂಪತಿ ತಮ್ಮ ಎರಡನೆ ಗಂಡು ಮಗುವನ್ನು ಸ್ವಾಗತಿಸಿದ್ದಾರೆ. ಆಯುಧ …

ಕಿಡಿಗೇಡಿಗಳ ಕುಕೃತ್ಯಕ್ಕೆ ರೈತ ಕಂಗಾಲು ಎಚ್‌.ಡಿ.ಕೋಟೆ`: ತಾಲೂಕಿನ ಮಾದಾಪುರ ಗ್ರಾಮದ ಜಮೀನಿನಲ್ಲಿರಿಸಿದ್ದ ರಾಗಿ ಬಣವೆಗಳಿಗೆ ಕಿಡಿಗೇಡಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಎಕರೆ ಇಪ್ಪತೆರಡು ಗುಂಟೆ ಜಮೀನನಲ್ಲಿದ್ದ ಬಣವೆಗಳು ಬೆಂಕಿ ಗಾಹುತಿಯಾಗಿವೆ. ರೈತ ಮಲ್ಲನಾಯಕ ಎಂಬುವವರು ತಮ್ಮ ಜಮೀನಿನಲ್ಲಿ ಬೆಳೆದಿದ್ದ ರಾಗಿ …

ಬೆಂಗಳೂರು: ಕೇಂದ್ರ ಸರ್ಕಾರವು 28 ರಾಜ್ಯಗಳಿಗೆ ತೆರಿಗೆ ಪಾಲಿನ ಕಂತಿನ ರೂಪದಲ್ಲಿ ಸುಮಾರು 1,78,173 ರೂ ಕೋಟಿಯನ್ನು ಗುರುವಾರ ಬಿಡುಗಡೆ ಮಾಡಿದ್ದು, ಬಿಜೆಪಿಯು ತನ್ನ ಮಿತ್ರಪಕ್ಷಗಳಿಗೆ ಸಿಂಹಪಾಲು ನೀಡಿದೆ. ಆಯಾ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಹಣದಲ್ಲಿ ಬಾಕಿ ಇರುವ ನಿಯಮಿತ ಕಂತಿನ …

ಕಲಿಕೆ ಹಾಗೂ ಬೋಧನೆಯ ಗುಣಮಟ್ಟ ಸುಧಾರಿಸಲು ಕ್ರಮ... ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಆರಂಭಿಸಿರುವ ʻಆಟ ಆಧಾರಿತ ಗಣಿತ ಪಠ್ಯಕ್ರಮʼವನ್ನು ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೂ ಪರಿಚಯಿಸಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ಬುನಾದಿ ಹಂತದಿಂದಲೇ ಕಲಿಕೆ ಮತ್ತು ಬೋಧನೆಯ ಗುಣಮಟ್ಟ ಸುಧಾರಿಸಲು, …

error: Content is protected !!