Mysore
23
clear sky

Social Media

ಭಾನುವಾರ, 12 ಏಪ್ರಿಲ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ 'ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ' ಕಾರ್ಯಕ್ರಮವನ್ನು ನಡೆಸಲಾಯಿತು. ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ …

ಬಿಂದಾಸ್ ಬಾಲಿವುಡ್ ನೈಟ್ಸ್ ಗೆ ಕಿಕ್ಕಿರಿದು ಸೇರಿದ ಜನ ಸಾಗರ..... ದ್ವಾಪರಕ್ಕೆ ಕರೆದೊಯ್ದ ಜಸ್ ಕರಣ್  ಕಂಠ..... ಮೈಸೂರು: ಯುವ ದಸರಾದ ಮೂರನೇ ದಿನವಾದ ಮಂಗಳವಾರ ರಾತ್ರಿ ಬಿಂದಾಸ್‌ ಬಾಲಿವುಡ್‌ ನೈಟ್ಸ್‌ನ ʻಬಾದ್‌ಷಾʼ ತಾಳಕ್ಕೆ ಮೈಸೂರಿನ ಜನತೆ ಹುಚ್ಚೆದ್ದು ಕುಣಿದರು. ಜಸ್ಕರಣ್‌ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಅರಮನೆ‌ ಆವರಣದಲ್ಲಿ ಆಯೋಜಿಸಲಾಗಿದ್ದ, ಸಮೂಹ ವಾದ್ಯಮೇಳ ವೀಕ್ಷಿಸಲು ಸಾವಿರಾರು ಜನರ ಜನ ಸಾಗರವೇ ಹರಿದು ಬಂದಿತ್ತು. ರಾಜ ಕಹಳೆ ಮೊಳಗಿಸುವ ಮೂಲಕ ಗೃಹ ಸಚಿವರಾದ ಜಿ …

ಮೈಸೂರು: ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ ವಿತರಣೆ ಮಾಡಿದರು. ಮಂಗಳವಾರ ಮಾಲ್ ಆಫ್ ಮೈಸೂರಿನ ಐನಾಕ್ಸ್ …

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪದ ಪನ್ಯ ಗ್ರಾಮದ ಮಾರಿಗುಡಿ ಬಳಿಯ ಕಾಫಿ ತೋಟದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹವು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಂಟಿಕೊಪ್ಪ ಮಾದಾಪುರ ರಸ್ತೆಯ ಪನ್ಯದಲ್ಲಿರುವ ಸಂದೇಶ್ ಎಂಬವರಿಗೆ ಸೇರಿದ ಮಾರಿಗುಡಿಯ ಸಮೀಪದ ಕಾಫಿ …

ಮಡಿಕೇರಿ: ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ …

ಮಂಡ್ಯ: ಸಾರ್ವಜನಿಕರ ಅನುಕೂಲಕ್ಕಾಗಿ ರಚಿಸಿರುವಂತಹ ಕಾನೂನು  ದುರುಪಯೋಗವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಎಫ್‌ಟಿಎಸ್ ಸಿ-1 ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುಳಾ ಇಟ್ಟಿ  ಹೇಳಿದರು. ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ  ರಾಷ್ಟ್ರೀಯ ಕಾನೂನು …

ಬೆಂಗಳೂರು: ಜಾತಿ ಜನಗಣತಿ ಜಾರಿ ಬಗ್ಗೆ ಅ.18ರಂದು ನಡೆಯುವ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ನಿನ್ನೆ( ಅ.7) ಹೇಳಿದ್ದರು. ಈ ವಿಚಾರವಾಗಿ ವಿಪಕ್ಷ ನಾಯಕ ಆರ್.‌ ಅಶೋಕ್‌ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿ, ಜಾತಿ ಜನಗಣತಿ ಜಾರಿ ಬಗ್ಗೆ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌  ಜಾಮೀನು ಅರ್ಜಿ ವಿಚಾರಣೆ ಸೋಮವಾರ ನಡೆದಿದ್ದು, ದರ್ಶನ್‌ ಪರ ವಕೀಲರು ಬಲವಾದ ವಾದ ಮಂಡಿಸಿ ಪೊಲೀಸರು ವೈಫಲ್ಯಗಳನ್ನು ತೋರಿಸಿದ್ದಾರೆ. ಹೀಗಾಗಿ, ಎಸ್‌ಪಿಪಿ ಪ್ರಸನ್ನಕುಮಾರ್‌ ಪ್ರತಿವಾದಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ …

ಸ್ಟಾಕ್‌ಹೋಮ್‌: ಅಮೆರಿಕಾದ ಜೆಫ್ರಿ ಹಿಂಟನ್‌ ಹಾಗೂ ಜಾನ್‌ ಹಾಪ್‌ ಫೀಲ್ಡ್‌ಗೆ ಅವರಿಗೆ ಮೆಷಿನ್‌ ಲರ್ನಿಂಗ್‌ ಹಾಗೂ ಕೃತಕ ನ್ಯೂರಲ್‌ ನೆಟ್‌ವರ್ಕ್‌ನ ವಿಷಯದ ಕುರಿತು ಸಂಶೋಧನಾ ಮತ್ತು ಆವಿಷ್ಕಾರಗಳಿಗೆ ಸಂಬಂಧಿಸಿದಂತೆ   ಈ ಬಾರಿಯ ಭೌತವಿಜ್ಞಾನ ಕ್ಷೇತ್ರದ ನೊಬೆಲ್‌ ಪ್ರಶಸ್ತಿ ಪುರಸ್ಕಾರವನ್ನು ಘೋಷಿಸಲಾಗಿದೆ. ಈ …

error: Content is protected !!