Mysore
21
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಚಾಮರಾಜನಗರ: ವಿವಿಧ ಜಾನಪದ ಕಲಾತಂಡಗಳು, ಅದ್ದೂರಿ ಮೆರವಣಿಗೆಗಳು, ಸ್ಥಬ್ದ ಚಿತ್ರಗಳು, ಎತ್ತಿನ ಗಾಡಿ ಮೆರವಣಿಗೆ, ಸಿರಿಧಾನ್ಯದ ಮಹತ್ವ ತಿಳಿಸಿದ ಅಧಿಕಾರಿಗಳು. ರೈತ ದಸರಾ ಯಶಸ್ಸಿಗೆ ಇವೆಲ್ಲವೂ ಸಾಕ್ಷಿಯಾದವು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಮುಂಭಾಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌ ಹಾಗೂ ದಸರಾ …

ಸಮೃದ್ಧಿ ಕವಿಗೋಷ್ಠಿಯಲ್ಲಿ 29 ಕವಿಗಳ ಕವಿತೆಯ ವಾಚನ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದಲ್ಲಿ ದೇವರಾಜ ಹುಣಸಿಕಟ್ಟಿ ಅವರ ‘ಬೆಳಕನ್ನು ಮಾರಲು ಬಂದವನು ಎಂಬ ಕಾವ್ಯ ವಚನ, ಮಲ್ಲಿಕಾರ್ಜುನ ಅಮ್ಟೆ ಅವರ ಯುದ್ಧ ಏನನ್ನು ಸಾಧಿಸಲಾರದು ಎಂಬ ಕಾವ್ಯ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಆದೇಶದ ನಂತರ ಲೋಕಾಯುಕ್ತ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ಇಬ್ಬರು ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ. ಈ ಪ್ರಕರಣದಲ್ಲಿ ಎ3 ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿ ಹಾಗೂ ಎ4 ಆರೋಪಿಯಾಗಿರುವ ಜಮೀನಿನ ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ …

ನಿಯಮ ಮೀರಿದರೆ ಕಠಿಣ ಕಾನೂನು ಕ್ರಮಕ್ಕೆ ಸೆಸ್ಕ್ ನಿರ್ಧಾರ ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಅತಿದೊಡ್ಡ ಡ್ರೋನ್ ಪ್ರದರ್ಶನ ನಡೆಸಲಾಗುತ್ತಿದ್ದು, ಅ.6 ಮತ್ತು 7ರಂದು ನಡೆದ …

ಮೈಸೂರು: ನಾಡಹಬ್ಬ ಮೈಸೂರು ದಸರಾದ 7ನೇ ದಿನವಾದ ಬುಧವಾರ ಯೋಗ ದಸರಾ ಉಪ ಸಮಿತಿ ವತಿಯಿಂದ ಚಾಮುಂಡಿ ಬೆಟ್ಟದ ತಪ್ಪಲು ಮತ್ತು ದೇವಸ್ಥಾನದ ಆವರಣದಲ್ಲಿ 'ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರ ' ಕಾರ್ಯಕ್ರಮವನ್ನು ನಡೆಸಲಾಯಿತು. ಯೋಗ ಅಧಿಕಾರೇತರ ಉಪಸಮಿತಿಯ ಅಧ್ಯಕ್ಷರಾದ …

ಬಿಂದಾಸ್ ಬಾಲಿವುಡ್ ನೈಟ್ಸ್ ಗೆ ಕಿಕ್ಕಿರಿದು ಸೇರಿದ ಜನ ಸಾಗರ..... ದ್ವಾಪರಕ್ಕೆ ಕರೆದೊಯ್ದ ಜಸ್ ಕರಣ್  ಕಂಠ..... ಮೈಸೂರು: ಯುವ ದಸರಾದ ಮೂರನೇ ದಿನವಾದ ಮಂಗಳವಾರ ರಾತ್ರಿ ಬಿಂದಾಸ್‌ ಬಾಲಿವುಡ್‌ ನೈಟ್ಸ್‌ನ ʻಬಾದ್‌ಷಾʼ ತಾಳಕ್ಕೆ ಮೈಸೂರಿನ ಜನತೆ ಹುಚ್ಚೆದ್ದು ಕುಣಿದರು. ಜಸ್ಕರಣ್‌ …

ಮೈಸೂರು : ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮಂಗಳವಾರ ಕರ್ನಾಟಕ ರಾಜ್ಯ ಪೊಲೀಸ್ ವತಿಯಿಂದ ಅರಮನೆ‌ ಆವರಣದಲ್ಲಿ ಆಯೋಜಿಸಲಾಗಿದ್ದ, ಸಮೂಹ ವಾದ್ಯಮೇಳ ವೀಕ್ಷಿಸಲು ಸಾವಿರಾರು ಜನರ ಜನ ಸಾಗರವೇ ಹರಿದು ಬಂದಿತ್ತು. ರಾಜ ಕಹಳೆ ಮೊಳಗಿಸುವ ಮೂಲಕ ಗೃಹ ಸಚಿವರಾದ ಜಿ …

ಮೈಸೂರು: ದಸರಾ ಚಲನ ಚಿತ್ರೋತ್ಸವ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಕಿರು ಚಿತ್ರ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್ ಸಿ ಮಹದೇವಪ್ಪ ವಿತರಣೆ ಮಾಡಿದರು. ಮಂಗಳವಾರ ಮಾಲ್ ಆಫ್ ಮೈಸೂರಿನ ಐನಾಕ್ಸ್ …

ಮಡಿಕೇರಿ: ಇಲ್ಲಿನ ಸುಂಟಿಕೊಪ್ಪದ ಪನ್ಯ ಗ್ರಾಮದ ಮಾರಿಗುಡಿ ಬಳಿಯ ಕಾಫಿ ತೋಟದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಮೃತ ದೇಹವು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಂಟಿಕೊಪ್ಪ ಮಾದಾಪುರ ರಸ್ತೆಯ ಪನ್ಯದಲ್ಲಿರುವ ಸಂದೇಶ್ ಎಂಬವರಿಗೆ ಸೇರಿದ ಮಾರಿಗುಡಿಯ ಸಮೀಪದ ಕಾಫಿ …

ಮಡಿಕೇರಿ: ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಬಳಸಿಕೊಂಡು ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯೆ ಶಾಂತೆಯಂಡ ವೀಣಾ ಅಚ್ಚಯ್ಯ ಹೇಳಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಕಾರದಲ್ಲಿ ನಗರ …

error: Content is protected !!