Mysore
25
overcast clouds

Social Media

ಸೋಮವಾರ, 30 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ರಾಯಚೂರು: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲುವ ವಿಶ್ವಾಸವಿತ್ತು. ಆದರೆ, ಅಲ್ಲಿ ಸೋತು, ಜಮ್ಮು ಮತ್ತು ಕಾಶ್ಮೀರದಲ್ಲಿ ಗೆದಿದ್ದೆ. ಹೀಗಾಗಿ ಪ್ರಜಾಪ್ರಭುತ್ವದ ಜನಾದೇಶದ ತೀರ್ಪುನ್ನು ಒಪ್ಪುತ್ತೇವೆ ಎಂದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಂಧನೂರಿನಲ್ಲಿ ಇಂದು(ಅ.8) ಆಯೋಜಿಸಿದ್ದ ರೈತ ದಸರಾ ಕಾರ್ಯಕಮದ …

ಮೈಸೂರು: ಭಾರತೀಯ ಸಂಸ್ಕೃತಿಯ ಮತ್ತು ಪರಂಪರೆಯ ಉಳಿವಿಗಾಗಿ ಹೋರಾಡುವ ಸಂದರ್ಭ ಎದುರಾಗಿದೆ ಎಂದು  ಶಾಸಕ ಟಿಎಸ್ ಶ್ರೀವತ್ಸ ಹೇಳಿದರು. ನಗರದ ಕುವೆಂಪು ನಗರದಲ್ಲಿರುವ ಶ್ರೀ ಮಾತಾ ವಿದ್ಯಾಸಂಸ್ಥೆಯಲ್ಲಿ ಪದ್ಮಶ್ರೀ ಹಾಗೂ ರವಿಶಂಕರ್ ಅವರ ಶಾಲೆಯ ಬೊಂಬೆ ಮನೆಗೆ ಭೇಟಿ ನೀಡಿ ಬೊಂಬೆಗಳನ್ನು …

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬೆಂಗಾವಲು ಪಡೆಗೆ ಎದುರು ಹೋಗಿ ಟ್ರಾಫಿಕ್‌ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇರೆಗೆ  ಪೊಲೀಸರು ಶಾಸಕ ಜನಾರ್ಧನ ರೆಡ್ಡಿಯ ಕಾರನ್ನ ವಶಕ್ಕೆ ಪಡೆದಿದ್ದಾರೆ. ಸಿಎಂ ಕಾನ್‌ ವೇ ನಿಯಮ ಉಲ್ಲಂಘಿಸಿದ ಸಂಬಂಧ ಪ್ರಕರಣ ದಾಖಲಾಗಿದ್ದು, ಕೇಸ್‌ ಅನ್ವಯ …

ದೆಹಲಿ: ಕಾಂತಾರ ಸಿನಿಮಾದ ಅತ್ಯುತ್ತಮ ನಟನೆಗಾಗಿ ಕನ್ನಡಿಗ ರಿಷಬ್‌ಶೆಟ್ಟಿ ಅವರಿಗೆ ಅತ್ಯುತ್ತಮ ನಟ ರಾಷ್ಟ್ರ  ಪ್ರಶಸ್ತಿಯನ್ನು ನೀಡಲಾಗಿದೆ. ಮಂಗಳವಾರ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಿಷಬ್‌ಶೆಟ್ಟಿ ಅವರಿಗೆ ರಾಷ್ಟ್ರ ಪ್ರಶಸ್ತಿ ನೀಡಿದ್ದಾರೆ. …

ಮೈಸೂರು: ದಸರಾ ಕವಿಗೋಷ್ಠಿಯ ಪಂಚ ಕಾವ್ಯೋತ್ಸವದ ನಾಲ್ಕನೇ ದಿನವಾದ ಮಂಗಳವಾರ ‘ಸಮಷ್ಟಿ ಕವಿಗೋಷ್ಠಿ' ಈ ವರ್ಷದ ಹೊಸ ವೈಶಿಷ್ಟ್ಯವಾಗಿದ್ದು, ಸಮಷ್ಟಿ ಕವಿಗೋಷ್ಠಿಯು ಭಾವೈಕ್ಯತೆಯ ಸಾಮರಸ್ಯ ಕಲ್ಪಿಸುವ ವೇದಿಕೆಯಾಗಿದೆ ಎಂದು ಹಿರಿಯ ಸಾಹಿತಿಗಳಾದ ಡಾ.ಎಚ್.ಎಸ್ ಶಿವಪ್ರಕಾಶ್ ಹೇಳಿದರು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ …

ಯಶಸ್ವಿಗೊಂಡ 2ನೇ ದಿನದ ಯುವ ದಸರಾ... ಮೈ ಜುಮೆನಿಸಿದ ರವಿ ಬಸ್ರೂರು ಸಂಗೀತ ಸಂಯೋಜನೆ... ಪಡ್ಡೆ ಹುಡುಗರ ನಿದ್ದೆಗೆಡಿಸಿದ ಧ್ವನಿಯ ನವಿಲಿನ ನೃತ್ಯ.. ಮೈಸೂರು: ನಗರದ ಹೊರವಲಯ ಉತ್ತನಹಳ್ಳಿ ಬಳಿ ನಡೆಯುತ್ತಿರುವ ಯುವ ದಸರಾದ ಎರಡನೇ ದಿನವಾದ ಸೋಮವಾರ ರಾತ್ರಿಯ ವೇದಿಕೆಯಲ್ಲಿ …

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧ ಓರ್ವ ಅಧಿಕಾರಿಯನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಪಿಪಿಇ ಕಿಟ್‌ ಮತ್ತು ಇತರೆ ಸಾಮಾಗ್ರಿಗಳ ಖರೀದಿಯಲ್ಲಿ ಅಕ್ರಮ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಂದಿನ ಆರ್ಥಿಕ ಸಲಹೆಗಾರ ರಘು …

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನ ಮೂಡಿಸಿದ್ದ, ಬಹುಕೋಟಿ ಬಿಟ್‌ ಕಾಯಿನ್‌ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಸಂದರ್ಭದಲ್ಲಿ ಎವಿಡೆನ್ಸ್‌ ಟ್ಯಾಂಪರಿಂಗ್‌ ಮಾಡಿದ್ದ ಆರೋಪ ಹಿನ್ನೆಯಲ್ಲಿ ಡಿವೈಎಸ್‌ಪಿ ಶ್ರೀಧರ್‌ ಪೂಜಾರ್‌ ಅವರನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಎಸ್‌ಐಟಿ ಅಧಿಕಾರಿಗಳು …

ಶ್ರೀರಂಗಪಟ್ಟಣ: ಇಲ್ಲಿ ಅ.4ರಿಂದ 7 ರವರೆಗೆ(ಇಂದು) ನಡೆದ ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸೋಮವಾರ ಸಂಭ್ರಮದ ತೆರೆಬಿತ್ತು. ಮೊದಲ ದಿನ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ನಟ ಡಾ.ಶಿವರಾಜ್‌ ಕುಮಾರ್‌ ಚಾಲನೆ ನೀಡಿದ್ದರು. ಕಿರಂಗೂರಿನ ಬನ್ನಿಮಂಟಪದಿಂದ ಪಟ್ಟಣದ ಶ್ರೀರಂಗನಾಥಸ್ವಾಮಿ …

ಮೈಸೂರು: ದಸರಾ ಅಂಗವಾಗಿ ರೈತ ದಸರಾ ಉಪಸಮಿತಿಯು ಇಲ್ಲಿನ ಜೆ.ಕೆ ಮೈದಾನದಲ್ಲಿ ಇಂದು(ಅ.7) ಏರ್ಪಡಿಸಿದ್ದ ರಾಜ್ಯಮಟ್ಟದ ಹಾಲು ಕರೆಯುವ ಸ್ಪರ್ಧೆಯಲ್ಲಿ ಆನೇಕಲ್ ತಾಲ್ಲೂಕಿನ ಕಗ್ಗಲೀಪುರದ ತನಿಷ್ ಪಾರಂ ಡೈರಿಯ ರಾಮಚಂದ್ರ ರೆಡ್ಡಿ ಅವರ ಹಸು ಬೆಳಗ್ಗೆ ಮತ್ತು ಸಂಜೆ ಎರಡೂ ಸೇರಿ …

error: Content is protected !!