ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ಎರಡೂ ದಿನಗಳಿಂದ ನಡೆಯುತ್ತಿದ್ದು, ಎಸ್‌ಪಿಪಿ ಪ್ರತಿವಾದಕ್ಕೆ ಅವಕಾಶ ಕೇಳಿದ್ದರಿಂದ ಅ.8 ಕ್ಕೆ ಮುಂದೂಡಲಾಗಿದೆ ಎಂದು 57ನೇ ಸಿಸಿಎಚ್ ನ್ಯಾಯಾಲಯ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ …










