ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL) ನಾಳೆ (ಫೆಬ್ರವರಿ 17) ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಮಾನ್ಯುಯೆಲ್ ಮ್ಯಾಕ್ರಾಂ ಅವರು ಈ ಘಟಕವನ್ನು …
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL) ನಾಳೆ (ಫೆಬ್ರವರಿ 17) ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಎಮ್ಮಾನ್ಯುಯೆಲ್ ಮ್ಯಾಕ್ರಾಂ ಅವರು ಈ ಘಟಕವನ್ನು …
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ.ಕೆ.ಎಂ.ಹರಿಣಿ ಕುಮಾರ್ ಹೇಳಿದರು. ರೇಡಿಯೋ ಕಿಸಾನ್ ದಿನದ ಸಂದರ್ಭದಲ್ಲಿ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಬಳಕೆ ಹಾಗೂ ಕೃಷಿ ನವೋದ್ಯಮಗಳನ್ನು ಕುರಿತು …
ಹಂಪಿ : ಇಲ್ಲಿಗೆ ಸಮೀಪದ ಸಾಣಾಪುರ ಕೆರೆ ಬಳಿ ಕಳೆದ ವರ್ಷ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಗಂಗಾವತಿಯ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಮೂವರು ಆರೋಪಿಗಳಿಗೆ ಗಲ್ಲು ಶಿಕ್ಷೆ (ಮರಣದಂಡನೆ) ವಿಧಿಸಲಾಗಿದೆ. …
ಜೈಪುರ : ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಸಂಭವಿಸಿದ ಭಾರೀ ಬೆಂಕಿ ಅವಘಡದಿಂದಾಗಿ 7 ಕಾರ್ಮಿಕರು ಸಜೀವ ದಹನಗೊಂಡಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜೈಪುರದ ಭಿವಾಡಿಯಲ್ಲಿರುವ ಫ್ಯಾಕ್ಟರಿಯಲ್ಲಿ ಸೋಮವಾರ ಬೆಳಿಗ್ಗೆ 9:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಕಾರ್ಖಾನೆಯಲ್ಲಿ 20ರಿಂದ …
ಮೈಸೂರು : ಪಕ್ಷ ಸಂಘಟನೆಗಾಗಿ ಯುವ ಜಾ.ದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಫೆ.18 ರಿಂದ ಫೆ.24ರ ವರೆಗೆ ಮೈಸೂರು ಜಿಲ್ಲೆಯ ವಿವಿಧೆಡೆ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ …
ಬೆಂಗಳೂರು: ನಾಯಕತ್ವ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ಕಾಂಗ್ರೆಸ್ ಹೈಕಮಾಂಡ್ ತಾಕೀತು ಮಾಡಿದರೂ ಕ್ಯಾರೇ ಎನ್ನದ ಸಚಿವರು ಹಾಗೂ ಶಾಸಕರು ದಿನಕ್ಕೊಂದು ಹೇಳಿಕೆ ನೀಡುತ್ತಾ ಕಾಲ ಕಳೆಯುತ್ತಿದ್ದಾರೆ. ಈ ನಡುವೆ ಸಚಿವ ಎಚ್.ಸಿ.ಮಹದೇವಪ್ಪ ನೀಡಿರುವ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ. …
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಬ್ಬಾರೆಡ್ಡಿ …
ಬೆಂಗಳೂರು : ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಾರಾಂತ್ಯದ ದಿನಗಳಲ್ಲಿ ಬೆಂಗಳೂರಿನಿಂದ ವಿವಿಧ ಪ್ರವಾಸಿ, ಯಾತ್ರಾ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಸೇವೆಗಳನ್ನು ಆರಂಭಿಸಿದೆ. ಕೆಎಸ್‌ಆರ್‌ಟಿಸಿಯ ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಶನಿವಾರ ಮತ್ತು ಭಾನುವಾರ ರಾಜಹಂಸ ಮತ್ತು ಅಶ್ವಮೇಧ ಕ್ಲಾಸಿಕ್ ಸಾರಿಗೆಗಳೊಂದಿಗೆ …
ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ (ಫೆ.15) ಸಂಜೆ ನಡೆಯುವ ರಣರೋಚಕ ಪಂದ್ಯಕ್ಕೆ ಜಗತ್ತಿನಾದ್ಯಂತ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಲಂಕಾದ ಕೊಲಂಬೋದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನದ ಪ್ರಕಾರ ಸಂಜೆ 7ಕ್ಕೆ ಆರಂಭವಾಗಲಿರುವ ಪಂದ್ಯಕ್ಕೆ ಎಲ್ಲರೂ …
ಕೋಲ್ಕತ್ತ : ಟಿ-20 ವಿಶ್ವಕಪ್‌ನ ಲೀಗ್ ಹಂತದ ಸಿ ಗುಂಪಿನ ಪಂದ್ಯದಲ್ಲಿ ಸ್ಕಾಟ್ಲೆಂಡ್ ವಿರುದ್ಧ ಇಂಗ್ಲೆಂಡ್ ತಂಡವು 5 ವಿಕೆಟ್‌ಗಳ ಗೆಲುವು ಸಾಧಿಸಿದೆ. ಕೋಲ್ಕತ್ತದ ಈಡನ್ ಗಾರ್ಡನ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸ್ಕಾಟ್ಲೆಂಡ್ ತಂಡವು, ನಾಯಕ …