Mysore
21
broken clouds

Social Media

ಸೋಮವಾರ, 16 ಮಾರ್ಚ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಛತ್ತೀಸಗಢ:  ಛತ್ತೀಸಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಇಂದು(ಆ.4) ನಡೆದ ಎನ್‌ಕೌಂಟರ್‌ನಲ್ಲಿ 30 ನಕ್ಸಲರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್‌ಮದ್‌ ಅರಣ್ಯ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ …

ಅ.7, 9ಕ್ಕೆ ಎರಡು ಕಂತಿನ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯ ಎರಡು ಕಂತಿನ ಹಣದಲ್ಲಿ ಭರ್ಜರಿಯಾಗಿ ಹಬ್ಬ ಆಚರಿಸಿ, ಅದೇ ನನಗೆ ಸಂತೋಷ ಎಂದ ಸಚಿವರು ಬೆಳಗಾವಿ : ತಾಂತ್ರಿಕ ಕಾರಣಗಳಿಂದ ವಿಳಂಬಗೊಂಡಿದ್ದ ಜುಲೈ ಹಾಗೂ ಆಗಸ್ಟ್ ತಿಂಗಳ ಗೃಹಲಕ್ಷ್ಮಿ ಯೋಜನೆಯ …

ಮೈಸೂರು: ಬರೊಬ್ಬರಿ 414 ವರ್ಷಗಳ ಇತಿಹಾಸವಿರುವ ನಾಡಹಬ್ಬ ಮೈಸೂರು ದಸರಾ ವಿಶ್ವದ ಗಮನ ಸೆಳೆದಿದ್ದು, ಜಂಬೂ ಸವಾರಿ ವೀಕ್ಷಿಸಲು ಲಕ್ಷಾಂತರ ಮಂದಿ ಮೈಸೂರಿನತ್ತ ಮುಖ ಮಾಡುತ್ತಾರೆ. ಆದರೆ, ಈ ದಸರಾ ಆರಂಭವಾಗಿದ್ದು, ಮಂಡ್ಯ ಜಿಲ್ಲೆಯ ಐತಿಹಾಸಿಕ ಪಟ್ಟಣ ಶ್ರೀರಂಗಪಟ್ಟಣದಲ್ಲಿ ಎಂಬುದು ಹೆಚ್ಚಿನವರಿಗೆ …

ನವದೆಹಲಿ: ಪರಿಶಿಷ್ಟ ಜಾತಿ(ಎಸ್‌ಸಿ) ಸಮುದಾಯದಲ್ಲಿ ಒಳಮೀಸಲಾತಿ ನೀಡಲು ರಾಜ್ಯಗಳಿಗೆ ಸಾಂವಿಧಾನಿಕ ಅಧಿಕಾರವಿದೆ ಎಂಬ ತನ್ನ ತೀರ್ಪನ್ನು ಮರುಪರಿಶೀಸಲು ಸುಪ್ರೀಂ ಕೋರ್ಟ್‌ ಶುಕ್ರವಾರ(ಆ.4) ನಿರಾಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಬಿಆರ್‌ ಗವಾಯಿ, ಬೇಲಾ ತ್ರಿವೇದಿ, ಮನೋಜ್‌ ಮೀಶ್ರಾ, ವಿಕ್ರಮ್‌ …

ಕೊಪ್ಪಳ: ಜಾತಿ ಗಣತಿ ವರದಿಯನ್ನು ಸ್ವೀಕರಿಸಿದ್ದು , ವರದಿಯನ್ನು ಇಲಾಖೆ ಸಚಿವರೊಂದಿಗೆ ಮತ್ತು ಸಂಪುಟ ಸಭೆಯಲ್ಲಿರಿಸಿ ಚರ್ಚೆ ನಡೆಸಿದ ನಂತರ ಅದರ ಜಾರಿ ಮಾಡುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗಿಣಿಗೇರ ಏರ್ …

ಮೈಸೂರು: ಮಹಿಳೆಯರು ಮೂಢನಂಬಿಕೆಗೆ ಒಳಗಾಗದೆ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮಹಿಳೆಯರಿಗೆ ಸಲಹೆ ನೀಡಿದರು. ಇಂದು ನಾಡಹಬ್ಬ ದಸರಾ ಅಂಗವಾಗಿ ಮಹಿಳಾ ಮತ್ತು ಮಕ್ಕಳ ದಸರಾ ಉಪಸಮಿತಿ ವತಿಯಿಂದ ನಗರದ ಜೆ.ಕೆ …

ಮೈಸೂರು: ಅವಧಿ ಮೀರಿದ್ದರೂ ವಿದ್ಯುತ್‌ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದಲ್ಲಿ, ಅ.7ರಿಂದ ವಿದ್ಯುತ್‌ ಸಂಪರ್ಕ ಕಡಿತಗೊಳಿಸುವುದಾಗಿ ಸೆಸ್ಕ್‌ ತಿಳಿಸಿದೆ. ಎಲ್ಲಾ ಪ್ರವರ್ಗದ ವಿದ್ಯುತ್ ಗ್ರಾಹಕರು, ಸರ್ಕಾರಿ ಇಲಾಖೆಗಳು ಸೇರಿದಂತೆ ತಮ್ಮ ವಿದ್ಯುತ್ ಸ್ಥಾವರಗಳ ಬಾಕಿ ವಿದ್ಯುತ್ ಶುಲ್ಕವನ್ನು 7 ದಿನದೊಳಗೆ ಪಾವತಿಸುವಂತೆ ಮಾಧ್ಯಮಗಳ …

ಮೈಸೂರು:  ರಾಜಕುಮಾರ ವೇಷ ಭೂಷಣ ತೊಟ್ಟ ಚಿಣ್ಣರು, ಚಾಮುಂಡಿ, ದುರ್ಗಿ ಹಾಡಿಗೆ ನೃತ್ಯ ಮಾಡಿ ಸಂಭ್ರಮಿಸಿದರು.  ಹುಲಿ ಕುಣಿತ, ಗೊಂಬೆ ಕುಣಿತ, ಯಕ್ಷಗಾನ, ಜನಪದ ನೃತ್ಯ, ಕಂಸಾಳೆ, ಡೊಳ್ಳು ಕುಣಿತ, ಗಾಯನ ಹೀಗೆ ನಾನಾ ಕಲಾ ಪ್ರತಿಭೆಯನ್ನು ಪ್ರದರ್ಶಿಸಿ ಮೆಚ್ಚುಗೆಗೆ ಪಾತ್ರರಾದರು. …

ಮಂಡ್ಯ(ಶ್ರೀರಂಗಪಟ್ಟಣ): ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಇಂದಿನಿಂದ ಆರಂಭವಾಗಿದೆ. ಖ್ಯಾತ ನಟ ಡಾ. ಶಿವರಾಜ್‌ಕುಮಾರ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಿದರು. ಶ್ರೀರಂಗಪಟ್ಟಣದ ಕಿರಂಗೂರು ಬನ್ನಿಮಂಟಪದಿಂದ ಜಂಬೂಸವಾರಿ ಆರಂಭವಾಯಿತು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. …

ನವದೆಹಲಿ: ಮರಾಠಿ, ಅಸ್ಸಾಮಿ,ಪಾಲಿ,ಪ್ರಾಕೃತ ಮತ್ತು ಬಂಗಾಳಿ ಭಾಷೆಗಳಿಗೆ ಶಾಸ್ತ್ರೀಯ ಸ್ಥಾನಮಾನ ನೀಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಗುರುವಾರ(ಅ.3) ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧರ ತೆಗೆದುಕೊಳ್ಳಲಾಗಿದೆ. ನಮ್ಮ ಭಾಷೆ, ಸಂಸ್ಕೃತಿ ಹೊಂದಿರುವ …

error: Content is protected !!