Mysore
22
overcast clouds

Social Media

ಭಾನುವಾರ, 23 ಆಗಸ್ಟ್ 2026
Light
Dark

Author: ಚಂದು ಸಿಎನ್

Home/ಚಂದು ಸಿಎನ್
ಚಂದು ಸಿಎನ್

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

ಮೈಸೂರು: ರಂಗು ರಂಗಿನ ಯುವ ದಸರೆ ಅದ್ದೂರಿಯಾಗಿ ನೆರವೇರುತ್ತಿದೆ. ಐದು ದಿನ ನಡೆಯುವ ಯುವ ದಸರೆಗೆ ಅನೇಕ ಸೆಲೆಬ್ರಿಟಿಗಳು ಬಂದು ಯುವಕರಿಗೆ ರಂಗಿನ ಜೋಸ್‌ ನೀಡುತ್ತಿದ್ದಾರೆ. ಅದೇ ರೀತಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಮತ್ತು ತಂಡ ಅ.10 ರಂದು ಸಂಗೀತ …

ಮೈಸೂರು: ನಗರಾಭಿವೃದ್ಧಿ ಇಲಾಖೆಯ ವತಿಯಿಂದ ಮೈಸೂರು ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬoಧಿಸಿದoತೆ ಇ-ಆಸ್ತಿ ತಂತ್ರಾoಶ ಮತ್ತು ಕಾವೇರಿ ತಂತ್ರಾoಶವನ್ನು ಸಂಯೋಜನೆ ಮಾಡಲಾಗುತ್ತಿದೆ. ಇದಕ್ಕೆ ಸಂಬoಧಿಸಿದoತೆ ಮೈಸೂರು ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ …

ಮೈಸೂರು: ದಸರಾ ಚಲನಚಿತ್ರೋತ್ಸವ 2024 ರ ಸಂಬಂಧ  ಚಲನಚಿತ್ರೋತ್ಸವ ಉಪ ಸಮಿತಿಯ ವತಿಯಿಂದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ ಸೋಮವಾರ ಸಿನಿಮಾ ಸಮಯ ದೈನಂದಿನ ಮ್ಯಾಗಜಿನ್ ಬಿಡುಗಡೆಯಾಯಿತು. ಈ ಸಂದರ್ಭದಲ್ಲಿ ಉಪ ಸಮಿತಿಯ ಉಪ ವಿಶೇಷಾಧಿಕಾರಿಗಳಾದ ಡಾ.ಬಸವರಾಜು ಕೆ.ಎನ್. ಸಮಿತಿಯ …

ವಸ್ತು ಪ್ರದರ್ಶನದಲ್ಲಿ ಮೈಮುಲ್ ಮಳಿಗೆ ಉದ್ಘಾಟಿಸಿ ಮೈಮುಲ್‌ ಅಧ್ಯಕ್ಷ ಆರ್.ಚೆಲುವರಾಜ್ ಕರೆ ಮೈಸೂರು: ಈ ಬಾರಿ ನಾಡಹಬ್ಬ ದಸರೆಗೆ ಮೈಮುಲ್ ನಿಂದ ಶೇ.10 ರಷ್ಟು ರಿಯಾಯಿತಿ ದರದಲ್ಲಿ ಉತ್ಪನ್ನಗಳ ಮಾರಾಟ ಮಾಡುವುದಾಗಿ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ …

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ವಿಪಕ್ಷಗಳು ಆಗ್ರಹಿಸಿದ್ದರು. ಆದರೆ ಸಿಎಂ ಸಿದ್ದು ಪರ ಶಾಸಕ ಜಿ.ಟಿ.ದೇವೇಗೌಡ ಅವರು ಹೇಳಿಕೆ ನೀಡಿ ಜೆಡಿಎಸ್‌ ನಾಯಕರ ಅಸಮಾಧಾನಕ್ಕೆ ಗುರಿಯಾಗಿದ್ದರು. ಹೀಗಾಗಿ ಜಿಟಿಡಿ ವಿರುದ್ಧ ಸ್ವಪಕೀಯ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳೊಂದಾದ ಯುವ ದಸರಾವು ಇಂದಿನಿಂದ ಶುರುವಾಗಲಿದೆ. ಚಿತ್ರನಿರ್ಮಾಪಕಿ ಅಶ್ವಿನಿ ಪುನೀತ್‌ ರಾಜಕುಮಾರ್‌ ಚಾಲನೆ ನೀಡಲಿದ್ದು, ಖ್ಯಾತ ಗಾಯಕಿ ಶ್ರೇಯಾ ಘೋಷಲ್‌ ಗಾನಸುಧೆ ಹರಿಸಲಿದ್ದಾರೆ. ಇದೇ ಮೊದಲ ಬಾರಿಗೆ ನಗರದ ಹೊರಹೊಲಯ ಉತ್ತನಹಳ್ಳಿ ಬಳಿ …

ಮಂಗಳೂರು: ಮುಸ್ಲಿಂ ಮುಖಂಡ, ಮಂಗಳೂರು ಉತ್ತರ ಭಾಗದ ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಅವರ ಸಹೋದರ ಮುಮ್ತಾಜ್ ಅಲಿ (52) ಭಾನುವಾರ ಮುಂಜಾನೆ ನಾಪತ್ತೆಯಾಗಿದ್ದಾರೆ. ಅವರ ಬಿಎಂಡ್ಲ್ಯೂ ಕಾರು ಕೂಳೂರು ಸೇತುವೆಯಲ್ಲಿ ಪತ್ತೆಯಾಗಿದೆ. ಅವರಿಗಾಗಿ ಬೆಳಿಗ್ಗೆ 7 ಗಂಟೆಯಿಂದ ಕೂಳೂರು ಬಳಿ …

ನವದೆಹಲಿ: ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದೆಹಲಿಯ ಶಹಾದಾರ ಪ್ರದೇಶದ ವಿಶ್ವಕರ್ಮ ನಗರದ ರಾಮಲೀಲಾ ಮೈದಾನದಲ್ಲಿ ನಡೆದಿದೆ. ವೃತ್ತಿಯಲ್ಲಿ ಪ್ರಾಪರ್ಟಿ ಡೀಲರ್ ಆಗಿದ್ದ 45 ವರ್ಷದ ಸುಶೀಲ್ ಕೌಶಿಕ್ ಮೃತಪಟ್ಟಿರುವ ವ್ಯಕ್ತಿ ಎಂದು ಪೊಲೀಸರು …

ಶ್ರೀರಂಗಪಟ್ಟಣ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ದಸರಾ ಕುಸ್ತಿ ಪಂದ್ಯಾವಳಿಗೆ ಭಾನುವಾರ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಚಾಲನೆ ನೀಡಿದರು. ಇಲ್ಲಿನ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯಾವಳಿಯಲ್ಲಿ 17 ಮಹಿಳಾ ತಂಡಗಳು ಸೇರಿ ಒಟ್ಟು 60 ಪೈಲ್ವಾನರು ಸೆಣಸಾಟ ನಡೆಸಲಿದ್ದಾರೆ. ಶಾಸಕ …

ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿ ಬಗ್ಗೆ ಪರ ವಿರೋಧಗಳು ಆಗಿಂದಲೂ ಮುನ್ನಲೆಗೆ ಬರುತ್ತಲೇ ಇವೆ. ಜಾತಿ ಜನಗಣತಿ ಮಾಡಿಸಿರುವ ರಾಜ್ಯ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲೂ ಪರ ವಿರೋಧಗಳು ಇವೆ. ಆದರೆ, ಇದೀಗ ಕಾಂಗ್ರೆಸ್‌ನ ಹಿರಿಯ ನಾಯಕ ಹರಿಪ್ರಸಾದ್‌ ಜಾತಿ ಜನಗಣತಿ …

error: Content is protected !!