ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂಗಾರು, ಪೂರ್ವ ಮುಂಗಾರು ಕೃಷಿ ಚಟುವಟಿಕೆ ಪ್ರಮಾಣದ ಬಗ್ಗೆ ಸಿಎಂ ಮಾಹಿತಿ ಕೇಳಿದರು. ಇದಕ್ಕೆ ಉತ್ತರಿಸಿದ ಜಂಟಿ ಕೃಷಿ ನಿರ್ದೇಶಕರು ತಾಲ್ಲೂಕುವಾರು …
ಮೈಸೂರು: ಇಲ್ಲಿನ ಜಿಲ್ಲಾ ಪಂಚಾಯತ್‌ನ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಮುಂಗಾರು, ಪೂರ್ವ ಮುಂಗಾರು ಕೃಷಿ ಚಟುವಟಿಕೆ ಪ್ರಮಾಣದ ಬಗ್ಗೆ ಸಿಎಂ ಮಾಹಿತಿ ಕೇಳಿದರು. ಇದಕ್ಕೆ ಉತ್ತರಿಸಿದ ಜಂಟಿ ಕೃಷಿ ನಿರ್ದೇಶಕರು ತಾಲ್ಲೂಕುವಾರು …
ಮೈಸೂರು: ಕೆಳ ಹಂತದ ಅಧಿಕಾರಿಗಳು ಡೈರಿ ಬರೆಯುವುದನ್ನು, ಜಮೀನುಗಳಿಗೆ ಭೇಟಿ ನೀಡುವುದನ್ನು ಜಿಲ್ಲಾ ಮಟ್ಟದ ಅಧಿಕಾರಿಗಳು ಖಚಿತಪಡಿಸಿಕೊಳ್ಳಿ. ಕೆಳ ಹಂತದ ಅಧಿಕಾರಿಗಳು ನೀಡುವ ವರದಿ ಆಧರಿಸಿ ಅಗತ್ಯ ಕಂಡ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲಿಸಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ …
ಮೈಸೂರು: ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳ ವಿಚಾರದಲ್ಲಿ ನಿರ್ಲಕ್ಷ್ಯ ಮಾಡಿದರೆ ಅಂತಹ ಅಧಿಕಾರಿಗಳನ್ನು ನಮ್ಮ ಸರ್ಕಾರ ಸಹಿಸಲ್ಲ. ಜಿಲ್ಲಾ ಮಂತ್ರಿಗಳೂ ಈ ವಿಚಾರದಲ್ಲಿ ಮುಲಾಜು ತೋರಿಸದೆ ಕ್ರಮಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಇಂದು ಇಲ್ಲಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕೆಡಿಪಿ …
ಮೈಸೂರು: ದಸರಾ ನೆಪದಲ್ಲಿ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳು ಕುಂಠಿತ ಆಗಬಾರದು. ದಸರಾ ಜವಾಬ್ದಾರಿ ಇದ್ದವರನ್ನು ಹೊರತುಪಡಿಸಿ ಉಳಿದವರು ಕಳ್ಳಾಟವಾಡದೆ ಜನರ ಕೆಲಸಗಳನ್ನು ಮಾಡಬೇಕು ಎಂದು ಸಿಎಂ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ …
ಬೆಂಗಳೂರು: ಗಂಗೇನಹಳ್ಳಿ ಬಡಾವಣೆಯ ಜಮೀನು ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಇತ್ತೀಚಿಗೆ ಮಾಜಿ ಸಿಎಂ ಯಡಿಯೂರಪ್ಪ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದರು. ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರಿಗೂ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿದ್ದರು. ಇದೀಗ, ಅದರಂತೆ ವಿಚಾರಣೆಗೆ …
ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾದ ಬೆನ್ನಲ್ಲೇ ಇದೀಗ ಮತ್ತೊಂದು ಸಂಕಷ್ಟ ಸಿದ್ದರಾಮಯ್ಯ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್‌ಗೆ ಅರ್ಜಿ …
ಬೆಂಗಳೂರು: ರಾಜ್ಯದ ಪಶ್ಚಿಮ ಘಟ್ಟಗಳ ಕುರಿತ ಕಸ್ತೂರಿರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧಲದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ …
ಮಡಿಕೇರಿ : ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ಅಕ್ಟೋಬರ್ 4 ರಂದು 12 ರವರೆಗೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಆಯೋಜಿಸಲ್ಪಟ್ಟಿದೆ. ಜಿಲ್ಲಾಧಿಕಾರಿ ವೆಂಕಟರಾಜಾ ಅಧ್ಯಕ್ಷತೆಯಲ್ಲಿ ನಡೆದ ಮಡಿಕೇರಿ ನಗರ ದಸರಾ ಸಮಿತಿ ಪ್ರಮುಖರ ಸಭೆಯಲ್ಲಿ ದಸರಾ ಸಾಂಸ್ಕøತಿಕ ಸಮಿತಿ ಅಧ್ಯಕ್ಷ ಅನಿಲ್ …
ಮಂಡ್ಯ: ಪೌರ ಕಾರ್ಮಿಕರ ಹಿತ ಕಾಪಾಡಲು ಸರ್ಕಾರ ಸದಾ ಸಿದ್ದವಿದ್ದು, ಶೀಘ್ರದಲ್ಲೇ ಪೌರಕಾರ್ಮಿಕರಿಗೆ ನೇರ ವೇತನ ಪಾವತಿಗೆ ಕ್ರಮ ವಹಿಸಲಾಗುವುದು ಎಂದು ಮಂಡ್ಯ ವಿಧಾನಸಭಾ ಶಾಸಕ ಪಿ ರವಿಕುಮಾರ್ ಹೇಳಿದರು. ಅವರು ಇಂದು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ …
ಸೇವಾ ಸಿಂಧು ಪೋರ್ಟಲ್, ಗ್ರಾಮ ಒನ್, ಕರ್ನಾಟಕ ಓನ್ ನಲ್ಲೂ ಲಭ್ಯ ಮೈಸೂರು: ಮೈಸೂರು ದಸರಾ ಚಲನಚಿತ್ರೋತ್ಸವದ ಸಮಿತಿ 2024ರ ವತಿಯಿಂದ ದಸರಾ ಚಲನಚಿತ್ರೋತ್ಸವದ ಉದ್ಘಾಟನೆಯು ಅಕ್ಟೋಬರ್ 3 ರಂದು ನೆರವೇರಲಿದ್ದು, ಅಕ್ಟೋಬರ್ 4ರಿಂದ 10ರವರೆಗೆ ಚಲನಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ. ಗ್ರಾಮಾಂತರ …